Tag: vtv vitla
ಪುತ್ತೂರು: ಪುತ್ತೂರಿನಲ್ಲಿ ನೂತನ SCI ಉದ್ಘಾಟನೆ
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು 24/2/24 ರಂದು ಶನಿವಾರ ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .
ಅಧ್ಯಕ್ಷರಾಗಿ...
ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು
ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ.
ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ...
ಧರ್ಮಸ್ಥಳ: ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆ
ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಕಿಶೋರ್ ಪುಜಾರಿ (37) ಎಂಬವರು ದಿನಾಂಕ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ...
ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ;
ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಈತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25...
ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ
ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ
ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ...
ಪುತ್ತೂರು: ಪಾದಚಾರಿಗೆ ಬೈಕ್ ಡಿಕ್ಕಿ -ಗಂಭೀರ ಗಾಯ
ಪುತ್ತೂರು :ಪತ್ನಿ ಜೊತೆ ಪೇಟೆಗೆಂದು ನಡೆದು ಕೊಂಡು ಬರುತ್ತಿದ್ದ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬ್ರ ಪೇಟೆಯಲ್ಲಿ ನಡೆದಿದೆ.
ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಎಂಬವರು ಗಾಯಗೊಂಡವರು.
ಅವರು...
ಪ್ರೊ ಕಬಡ್ಡಿ ಲೀಗ್ ಸೀಸನ್ 10ರ ಕಿರೀಟ ಪುಣೇರಿ ಪಲ್ಟನ್ಗೆ
ಹೈದರಾಬಾದ್ನ ಗಚಿಬೌಲಿಯಲ್ಲಿರುವ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ನ 10 ನೇ ಸೀಸನ್ನ ಅಂತಿಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ತಂಡವು ಹರಿಯಾಣ ಸ್ಟೀಲರ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ...
ನಿದ್ದೆ ಹಾಳು ಮಾಡುತ್ತಿದೆ ಎಂದು ಪುಟ್ಟ ಮಗುವನ್ನು ಕೊಲೆ ಮಾಡಿದ ತಂದೆ
ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಮಗುವನ್ನು ಗೋಡೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಧಾರವಾಡದಲ್ಲಿ ನಡೆದಿದೆ.
ಕೊಲೆಯಾದ ಮಗು ಶ್ರೇಯಾ(1) ಎಂದು ತಿಳಿದು ಬಂದಿದೆ.
ಧಾರವಾಡ ತಾಲೂಕಿನ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:
ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...
















