Tag: vtv vitla
ಮಂಗಳೂರು: ಮೊಬೈಲ್ ಕಳ್ಳತನ ಪ್ರಕರಣ; ಆರೋಪಿಗೆ 3ವರ್ಷ ಜೈಲುಶಿಕ್ಷೆ, ದಂಡ..!
ಮಂಗಳೂರು: ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ...
ತುಂಬೆ: ತುಂಬೆ ಕಾಲೇಜು ಪ್ರಾಂಶುಪಾಲ ಕೆ.ಎನ್ ಗಂಗಾಧರ ಆಳ್ವರವರಿಗೆ ಬೀಳ್ಕೊಡುಗೆ ಸಮಾರಂಭ
ಪುತ್ತೂರು: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್ ಗಂಗಾಧರ ಆಳ್ವರವರು ಮಾ. 2 ರಂದು ಸೇವಾ ನಿವೃತ್ತಿ ಹೊಂದಲಿದ್ದು, ಇದರ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ...
ಸರಕಾರಿ ಜಾಗದಲ್ಲಿ ಬಡ ಕುಟುಂಬಕ್ಕೆ 2.75 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡಿ – ವಿಧಾನಸಭಾ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ನಲ್ಲಿ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 1.3 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡುತ್ತಿದ್ದು ಅದನ್ನು ಬದಲಾಯಿಸಿ ಪ್ರತೀ ಕುಟುಂಬಕ್ಕೆ 2.75 ಸೆಂಟ್ಸ್ ಜಾಗವನ್ನು ಮಂಜೂರು ಮಾಡಿ ಅವರಿಗೆ...
ಕಾರವಾರ: ಭೀಕರ ಅಪಘಾತ :ಬಸ್ಸಿನಡಿಗೆ ಸಿಲುಕಿ ತಾಯಿ, ಮಗಳು ಸಾವು..!
ಕಾರವಾರ: ಸ್ಕೂಟಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ತಾಯಿ-ಮಗಳು ಬಸ್ಸಿನಡಿಗೆ ಸಿಲುಕಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯ ರಾಷ್ಟ್ರೀಯ ಹೆದ್ದಾರಿ 66ರ ಗುಳದಕೇರಿಯಲ್ಲಿ ನಡೆದಿದೆ.
ಸವಿತಾ ರಾಜು...
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ "ನವ...
ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನ: ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಆತ್ಮಹತ್ಯೆ
ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಗ್ರಾಮ ಚಾವಡಿ ನಿವಾಸಿ ಮೀನಾಕ್ಷಿ...
ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ...
ಕರಾವಳಿಗರ ಮನೆ-ಮನದ ದುಬೈ ಕಥೆ; ಪ್ರವಾಸಿ ಜೀವನಕ್ಕೆ ಜೀವ ತುಂಬಿದ ಪುರುಷ..!
ಹಾಸ್ಯ, ಭಾವನಾತ್ಮಕ, ಮಾನವೀಯ ಮೌಲ್ಯದ ಕೌಟುಂಬಿಕ ಕನ್ನಡ ಚಲನಚಿತ್ರ "ಪುರುಷೋತ್ತಮನ ಪ್ರಸಂಗ"
ಯುವಸಮೂಹ ತಕ್ಷಣ ಹಣ ಗಳಿಸಬೇಕು, ನೆನೆಸಿದ್ದನ್ನೆಲ್ಲಾ ಈಡೇರಿಸಬೇಕೆಂಬ ದಾವಂತದಲ್ಲಿರುವುದು ಪ್ರಸ್ತುತ ಕಾಲಘಟ್ಟದ ಸನ್ನಿವೇಶ. ಅದಕ್ಕಾಗಿ ನಾನಾ ಕನಸು ಕಾಣುತ್ತಾರೆ. ಏನೆಲ್ಲಾ ಸರ್ಕಸ್...
ಬೆಳ್ತಂಗಡಿ : ಅಕ್ರಮವಾಗಿ ಗಾಂಜಾ ಸಾಗಾಟ : ಸ್ಕೂಟರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್...
ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿಯ ಓಡುರೊಟ್ಟು ಎಂಬಲ್ಲಿ ನಡೆದಿದೆ.
ಗೇರುಕಟ್ಟೆ ಕಳಿಯಾ ನಿವಾಸಿ ಉಮ್ಮರ್ ಫಾರೂಕ್, ಸೊಮಂತಡ್ಕ ಮೂಂಡಜೆ...
ಹಿಂ.ಜಾ.ವೇ. ಮುಖಂಡರ ಪ್ರಕರಣವಿಲ್ಲದೆ ಕಾನೂನು ಬಾಹಿರವಾಗಿ ಗಡಿಪಾರಿಗೆ ಆದೇಶ ಮಾಡಿದ್ದಲ್ಲಿ ಆದೇಶದ ವಿರುದ್ಧ ಪ್ರತಿಭಟನೆ-...
ಮಂಗಳೂರು : ಸುಮಾರು ಎರಡುವರೆ ವರ್ಷದಿಂದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ಸಮಿತ್ರಾಜ್ ಧರೆಗುಡ್ಡೆ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೇ ಇದ್ದರೂ ರಾಜಕೀಯ ಒತ್ತಡಕ್ಕೊಳಗಾಗಿ ಕಾನೂನು ಬಾಹಿರವಾಗಿ ಗಡಿಪಾರು ಆದೇಶಕ್ಕೆ ಇಲಾಖೆ...
















