Tag: vtv vitla
ಉಡುಪಿ: 25 ಮಂದಿಯ ತಂಡದಿಂದ 7 ಮಂದಿ ಮೀನುಗಾರರ ಅಪಹರಣ – ಲಕ್ಷಾಂತರ ಮೌಲ್ಯದ...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ ಅಪಹರಣಕಾರರು ದೋಚಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು
ವಿದ್ಯಾರ್ಥಿಯೊಬ್ಬ ನದಿಯಲ್ಲಿ. ಮುಳುಗಿ ಮೃತಪಟ್ಟ ಘಟನೆ ಕುಶಾಲನಗರದ ಕಣಿವೆಯಲ್ಲಿ ಸಂಭವಿಸಿದೆ.
ಮೈಸೂರು ಮೂಲದ ವಿದ್ಯಾರ್ಥಿ ಹೃತ್ವಿಕ್ (16) ಮೃತಪಟ್ಟವರು.
ಕುಶಾಲನಗರದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ ಹೃತ್ವಿಕ್ ಸ್ನೇಹಿತರ ಜತೆ ಸೇರಿ ಈಜಲು ತೆರಳಿದ್ದು, ಆಕಸ್ಮಿಕವಾಗಿ ಮುಳುಗಿ...
ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ
ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದು ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂದು ಗುರುತಿಸಲಾಗಿದೆ.
ಘಟನೆಯ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ (ಮಾ. 10) ಮಹಿಳಾ ಕ್ರೀಡೋತ್ಸವದ ಆಮಂತ್ರಣ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ವಿಟ್ಲ ಪಡ್ನೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಬಾಲವಿಕಾಸ ಸಮಿತಿ, ಹಾಗೂ ಶ್ರೀಶಕ್ತಿ ಸಂಘದ ವತಿಯಿಂದ ಗ್ರಾಮೀಣ ಮಟ್ಟದ ಮಹಿಳೆಯರಿಗಾಗಿ ಮಹಿಳಾ ದಿನಾಚರಣೆ ಅಂಗವಾಗಿ...
ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಮಂಗಳೂರು: ನಗರದಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ಗುರುತಿಸಲಾಗಹಿದೆ.
ಇವರು ಭವಾನಿ...
ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ...
ಚಲಿಸುತ್ತಿದ್ದ ಬಸ್ನಲ್ಲಿ ಗಲಾಟೆ; ಚರಂಡಿಗೆ ಬಿದ್ದು ಓರ್ವ ಸಾವು..!
ಚಲಿಸುತ್ತಿದ್ದ ಬಸ್ನಲ್ಲಿ ಇಬ್ಬರು ಕುಡುಕರ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಾಗಲಕೋಟೆ ಮುಧೋಳ-ಕುಳಲಿ ನಡೆದಿದೆ.
ಮೃತಪಟ್ಟವರನ್ನು ಮುಧೋಳದ ಸೋರಗಾವಿ ಗ್ರಾಮದ ಪ್ರಹ್ಲಾದ್ ಮುರಿಗೆಪ್ಪ ಮಾದರ (38) ಎಂದು ಗುರುತಿಸಲಾಗಿದೆ.
ಮುಧೋಳ...
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ; ತನಿಖೆಗೆ ವಿಶೇಷ ತಂಡ ರಚನೆ – ಡಿಸಿಪಿ ಶೇಖರ್
ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ...
ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು..!
ಆಟವಾಡುತ್ತಾ ಚರಂಡಿಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಗಂಗಾವತಿ ನಗರದ ಎಪಿಎಂಸಿ ಹಮಾಲರ ಕ್ವಾಟ್ರಸ್ನಲ್ಲಿ ನಡೆದಿದೆ.
ಮೃತಪಟ್ಟ ಮಗು ಪವಿತ್ರಾ ಮೃತಪಟ್ಟ ಎಂದು ಗುರುತಿಸಲಾಗಿದೆ.
ಮನೆ ಬಳಿ ಮಗು ಆಟವಾಡುತ್ತಾ...
ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು..!
ಟ್ರಕ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಮೃತಪಟ್ಟವರನ್ನು ದಸ್ತ್ ಗಿರ್ ದಾವಲಸಾಬ್ (36) ರಸೀದಾ ಸೈಕ್...
















