Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೆಗೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕ ಸಿದ್ದು ಇಂಡಿ (21) ಎಂದು ಗುರುತಿಸಲಾಗಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಮುಖ ಹಾಗೂ ತಲೆಗೆ ಹೊಡೆದು ಭೀಕರವಾಗಿ...

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ವಿದ್ಯಾರ್ಥಿನಿ ಸಾವು..!

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 4ನೇ ತರಗತಿ ಮೃತಪಟ್ಟ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಝೋಯಾ (9) ಎಂದು ಗುರುತಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಝೋಯಾ ಶಾಲೆಯಲ್ಲಿ ಕೊಟ್ಟ...

ಬೈಕ್ ಗೆ ಲಾರಿ ಡಿಕ್ಕಿ; ಮೂವರು ಸಾವು..!

ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸಾವನಪ್ಪಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ‌ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು...

ಸುರತ್ಕಲ್: SSLC ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ನಾಲ್ಕು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆ

ಸುರತ್ಕಲ್: ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ಖಾಸಗಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 10 ನೇ ತರಗತಿಯ ಯಶ್ಚಿತ್, ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ...

ಮಂಜೇಶ್ವರ: ಕುಂಬಳೆ ಬೆಡಿ ಮಹೋತ್ಸವಕ್ಕೆ ತಯಾರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಿಡಿಮದ್ದು ಪೊಲೀಸರ ವಶ

ಮಂಜೇಶ್ವರ: ಕುಂಬಳೆ ಸೀಮೆಯ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕುಂಬಳೆ ಶ್ರೀ ಗೋಪಾಲಕೃಷ್ಣ ಕ್ಷೇತ್ರದ ಅಭೂತಪೂರ್ವ ಬ್ರಹ್ಮಕಲಶದ ಬಳಿಕ ಇದೀಗ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಉತ್ಸವದ ಅಂಗವಾಗಿ ಇಂದು ರಾತ್ರಿ "ಐತಿಹಾಸಿಕ ಕುಂಬಳೆ...

ನರಿಕೊಂಬು: (ಮಾರ್ಚ್‌ 3 ರಿಂದ 12ರವರೆಗೆ) “ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನ” ನರಿಕೊಂಬು ಅಷ್ಟಬಂಧ...

ನರಿಕೊಂಬು: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನ ನರಿಕೊಂಬು, ಪಾಣೆಮಂಗಳೂರು ಇಲ್ಲಿ ದಿನಾಂಕ 03.03.2024ನೇ ಭಾನುವಾರದಿಂದ 12.03.2024ನೇ ಮಂಗಳವಾರದ ವರೆಗೆ ಶ್ರೀ ಗಣಪತಿ ಮತ್ತು ಶ್ರೀ ದುರ್ಗಾ ಸಾನ್ನಿಧ್ಯಗಳ ಪುನಃಪ್ರತಿಷ್ಠೆ ಹಾಗೂ ಭಯಂಕೇಶ್ವರ ಸದಾಶಿವ...

ರಾಗಿಯ ಆರೋಗ್ಯ ಪ್ರಯೋಜನಗಳು

ರಾಗಿ ಯಾವಾಗಲೂ ಭಾರತೀಯ ಆಹಾರದ ಭಾಗವಾಗಿದೆ . ಇದನ್ನು ದಕ್ಷಿಣದಲ್ಲಿ ರಾಗಿ ಎಂದು ಕರೆಯುತ್ತಾರೆ, ಉತ್ತರದಲ್ಲಿ ಇದನ್ನು ನಾಚ್ನಿ ಎಂದೂ ಕರೆಯುತ್ತಾರೆ. ರಾಗಿಯ ಆರೋಗ್ಯ ಪ್ರಯೋಜನಗಳನ್ನು ಸಾಬೀತುಪಡಿಸುವ ಸಂಶೋಧನೆಯೊಂದಿಗೆ , ಈ ಸೂಪರ್‌ಫುಡ್‌ನೊಂದಿಗೆ...

ಉಡುಪಿ : ತಾಯಿ-ಮಗು ನಾಪತ್ತೆ..!

ಉಡುಪಿ : ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಉಡುಪಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್‌ ಅವರ ಪತ್ನಿ ಸಾಜಿದಾ ಬಾನು (35) ತನ್ನ...

ಬಂಟ್ವಾಳ : (ಮಾರ್ಚ್‌- 02) 13ನೇ ವರ್ಷದ ಹೊನಲು ಬೆಳಕಿನ “ಮೂಡೂರು-ಪಡೂರು” ಜೋಡುಕರೆ ಬಯಲು...

ಬಂಟ್ವಾಳ : ದಿನಾಂಕ 02-03-2024ನೇ ಶನಿವಾರ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಶ್ರೀ ಬಿ. ರಮಾನಾಥ ರೈ ರವರ ಗೌರವಾಧ್ಯಕ್ಷತೆಯಲ್ಲಿ ತುಳುನಾಡಿನ ಪುರಾತನ ಜಾನಪದ ಕ್ರೀಡೆಗಳಲ್ಲೊಂದಾದ 13ನೇ ವರ್ಷದ...

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ

ರಾಜ್ಯ ರಾಜಕಾರಣದಲ್ಲಿಂದು ಬೆಳಗ್ಗೆಯಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47,...
error: Content is protected !!