Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ ಎಂದು ತಿಳಿದು ಬಂದಿದೆ. ಫೈನಾನ್ಸ್ ಸೀಸ‌ರ್ ಆಗಿದ್ದ...

ಬೆಳ್ಳಾರೆ: ಜಮೀನು ವಿಚಾರದಲ್ಲಿ ತಕರಾರು : ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ...

ಬೆಳ್ಳಾರೆ: ವ್ಯಕ್ತಿಯೋರ್ವರ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ ಬೆದರಿಕೆ ಒಡ್ಡಿ ಅವ್ಯಾಚವಾಗಿ ಬೈದು, ಮನೆಯ ಕಿಟಕಿಗಳಿಗೆ ಹಾನಿ ಮಾಡಿದ ಘಟನೆ ಕಾಯಿಮಣ ಗ್ರಾಮ ಕಡಬ ಎಂಬಲ್ಲಿ ನಡೆದಿದೆ. ಕಾಯಿಮಣ ಗ್ರಾಮ ಕಡಬ...

ಹಲ್ಲಿನ ರಕ್ಷಣೆಗೆ ಹಲವು ಸೂತ್ರಗಳು:

ನಿಮ್ಮ ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳಲು ದಿನಕ್ಕೆರಡು ಬಾರಿ ಹಲ್ಲುಗಳನ್ನು ಉಜ್ಜುವುದು ಏಕೈಕ ಸೂತ್ರವಲ್ಲ. ಬಿಳಿಯ ಮುತ್ತಿನಂತಹ ಹಲ್ಲುಗಳನ್ನು ಹೊಂದಿರಲು ಕೇವಲ ಬ್ರಷ್ ಮಾಡುವುದು ಸಾಲದು. ಹಲ್ಲುಗಳು ಇನ್ನೂ ಹಲವಾರು ಅಗತ್ಯಗಳನ್ನು ಬೇಡುತ್ತವೆ. ಸುಂದರ...

ಮದುವೆ ಮುಗಿಸಿ ಬರುತ್ತಿದ್ದ ಕಾರು ಮರಕ್ಕೆ ಡಿಕ್ಕಿ : 6 ಮಂದಿ ಸಾವು

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ನಡೆದಿದೆ. ಮಹರಾಷ್ಟ್ರ ಪಾಸಿಂಗ್ ಇರುವ ಸ್ವಿಫ್ಟ್ ಕಾರು ಮದುವೆ ಮುಗಿಸಿ ಮರಳುತ್ತಿದ್ದ...

ಮೂಡಬಿದಿರೆ: ನ್ಯುಮೋನಿಯಾದಿಂದ ಬಾಲಕಿ ಮೃತ್ಯು

ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮರೋಡಿ ಗ್ರಾಮದ ಜಯಾನಂದ - ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ...

ವಿಟ್ಲ: ಭಾರತ್ ಸ್ಕೌಟ್ & ಗೈಡ್ಸ್ ವತಿಯಿಂದ “ಚಿಂತನಾ ದಿನ” ಕಾರ್ಯಕ್ರಮ

ವಿಟ್ಲ: ಭಾರತ್ ಸ್ಕೌಟ್ &ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಸ್ಥಳೀಯ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ ಇಲ್ಲಿ ಚಿಂತನಾ ದಿನವನ್ನು ಆಚರಿಸಲಾಯಿತು. ಸರ್ವಧರ್ಮ...

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಇಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24)...

ವಿಟ್ಲ: (ಫೆ.25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ ಅಂತರ್‍...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್‌ ಆಹಾರ ಮೇಳ,...

ಹಾಸ್ಟೆಲ್‌ನಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ದ್ವಿತೀಯ ಪಿಯು ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಉದಯಗಿರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡೊಕೊಂಡ ವಿದ್ಯಾರ್ಥಿ ವಿಕಾಸ್ (18) ಎಂದು ಗುರುತಿಸಲಾಗಿದೆ. ಹಾಸನ ನಗರದ ಉದಯಗಿರಿಯ ಮಾಸ್ಟರ್ ಪಿಯು...

ನೇಣು ಬಿಗಿದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು..!

ವೃದ್ಧ ದಂಪತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೃಷ್ಣ ನಾಯ್ಡು (88) ಮತ್ತು ಸರೋಜಮ್ಮ (72) ಎಂದು ಗುರುತಿಸಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಮಗ ಮೊದಲ ಮಹಡಿಯಲ್ಲಿ ವಾಸವಿದ್ದು...
error: Content is protected !!