Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ; ಹೊಟೇಲ್ ಮಾಲಕ ಅರೆಸ್ಟ್..!

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಆರೋಪದ ಮೇಲೆ ಹೊಟೇಲ್ ಮಾಲಕರೊಬ್ಬರ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸಜೀಪನಡು ಗ್ರಾಮದ ಅಬ್ದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ...

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ; ಸರ್ಕಾರದಿಂದ ಹೊಸ ಆದೇಶ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ಸರ್ಕಾರ...

ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್; ಮಧು...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ನಗರದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಹಲವು ವಿಚಾರಳನ್ನು ಹಂಚಿಕೊಂಡರು. ಮೊದಲಿಗೆ ಅವರು ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ-ಮೂರು ಪ್ರದೇಶಗಳಲ್ಲಿ ವಾಸವಾಗಿರುವ ಸರ್ಕಾರದ 5 ಗ್ಯಾರಂಟಿ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಗೆ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ

ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ PMJF ಇವರ ಅಧಿಕೃತ ಭೇಟಿ ಕಾರ್ಯಕ್ರಮ ವಿಟ್ಲ ಜೂನಿಯರ್ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಲಯನ್ಸ್‌ ಕ್ಲಬ್ ವಿಟ್ಲ...

ವಿಟ್ಲ: ಅಮಾಯಕ ಯುವಕನಿಗೆ ಬೆದರಿಸಿ ಹಣ ವಸೂಲಿ ಪ್ರಕರಣ; ಆರೋಪಿ NS. ಶರತ್ ಗೆ...

ವಿಟ್ಲ: ಅಮಾಯಕ ಯುವಕನನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪಿ ವಿಟ್ಲದ NS. ಶರತ್ ಎಂಬಾತನಿಗೆ ಇದೀಗ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಲಭಿಸಿದೆ. ವಿಟ್ಲ ಮೂಲದ ಅಮಾಯಕ ಯುವಕನೋರ್ವನ್ನು...

ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು..!

ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕೇರಳದ ಮಲಪ್ಪುರಂ ವಜಕಾಡ್ ಚಾಲಿಯಾರ್ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ . ವೆಟ್ಟತ್ತೂರು ಮೂಲದ ಸನಾ ಫಾತಿಮಾ ಎಂದು ಗುರುತಿಸಲಾಗಿದೆ. ಸಂಜೆ ಸುಮಾರಿಗೆ ಮುತ್ತಿಂಗಲ್ ಪಿಯರ್ ನಲ್ಲಿ ಈ...

ವಿಟ್ಲ: ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆ; ಸೆರ್ಕಳ ಸರ್ಕಾರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ...

ವಿಟ್ಲ: ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆಯಾದ ಘಟನೆ ವಿಟ್ಲ ಬೋಳಂತೂರು ಗ್ರಾಮದ ಶಾಂತಿಮೂಲೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಬೋಳಂತೂರು ಗ್ರಾಮದ ಶಾಂತಿಮೂಲೆ(ಕೋಡಪದವು ಸಮೀಪದ) ನಿವಾಸಿ ಶಂಸೀನಾ(25) ಎಂದು ಗುರುತಿಸಲಾಗಿದೆ. ಹಲವು ಸಮಯಗಳಿಂದ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ...

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;

ಪುತ್ತೂರು: ಪುತ್ತೂರಿನ ನೆಹರು ನಗರದಲ್ಲಿ ಕೆಲವು ತಿಂಗಳ ಹಿಂದೆ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯ ಸಹೋದರ, ಸ್ಟುಡಿಯೋ ಮಾಲಕನಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಫೆ.೧೯ರ ರಾತ್ರಿ ಕೊಲೆ ಬೆದರಿಕೆ ಕರೆ...

ರಸ್ತೆ ದಾಟುವಾಗ ತಾಯಿ-ಇಬ್ಬರು ಮಕ್ಕಳಿಗೆ ಬಸ್ ಡಿಕ್ಕಿ; ಮಗು ಸಾವು..!

ತಾಯಿ ಇಬ್ಬರು ಮಕ್ಕಳು ರಸ್ತೆ ದಾಟುವಾಗ ಭೀಕರ ಅಪಘಾತ ಸಂಭವಿಸಿ, 5 ವರ್ಷದ ಮಗು ಸಾವನ್ನಪ್ಪಿದ ಘಟನೆ ಹೊಸಕೋಟೆ ಎಂಬಲ್ಲಿ ನಡೆದಿದೆ. ತಾಯಿ ಇಬ್ಬರು ಮಕ್ಕಳು ರಸ್ತೆ ದಾಟುವಾಗ ಭೀಕರ ಅಪಘಾತ ಸಂಭವಿಸಿ, 5...

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!

ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ...
error: Content is protected !!