Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂಡಡ್ಕ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ನೂತನ ಗೋಪುರ ನಿರ್ಮಾಣದ ವಿಜ್ಞಾಪನ ಪತ್ರ...

ಕುಂಡಡ್ಕ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಪಿಲಿಪ್ಪೆ ವಿಷ್ಣುನಗರ ಇಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಗೋಪುರದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಅರಮನೆಯ ಬಂಗಾರ ಅರಸರು ತಮ್ಮ ದಿವ್ಯ...

ಅನಾರೋಗ್ಯದ ಹಿನ್ನೆಲೆ ಆರು ತಿಂಗಳ ಗರ್ಭಿಣಿ ಮೃತ್ಯು..!

ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ತೆಂಕಕಜೆಕಾರು ನಿವಾಸಿ ವಸಂತ ಅವರ...

ಪೇಂಟ್​​ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ; 11 ಮಂದಿ ಸಾವು, ನಾಲ್ವರು ಗಂಭೀರ

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ....

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಡಾ. ಹರ್ಷಕುಮಾ‌ರ್ ರೈ ಮಾಡಾವು ಆಯ್ಕೆ

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾ‌ರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು...

ಕುಂಬಳೆ: ಪಾದಚಾರಿಗೆ ಬೈಕ್‌ ಢಿಕ್ಕಿ; ವ್ಯಕ್ತಿ ಸಾವು..!

ಕುಂಬಳೆ: ಬೈಕ್‌ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಅಂಗಡಿಮೊಗರು ಪೆರ್ಲಡ ನಿವಾಸಿ ಅಬ್ದುಲ್ಲ ಕುಂಞ (60) ಎಂದು ಗುರುತಿಸಲಾಗಿದೆ. ಸಂಜೆ ಕುಂಬಳೆ ಪೇಟೆಯಲ್ಲಿ ನಡೆದು ಹೋಗುತ್ತಿದ್ದ ಅಬ್ದುಲ್ಲರಿಗೆ ಬೈಕ್‌...

ಕೌಡಿಚ್ಚಾರು: ಬೈಕ್-ಪಿಕಪ್ ನಡುವೆ ಡಿಕ್ಕಿ; ಸವಾರ ಮೃತ್ಯು..!

ಕೌಡಿಚ್ಚಾರು: ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕೌಡಿಚ್ಚಾರು ಮದಕ ಎಂಬಲ್ಲಿ ಮೃತಪಟ್ಟ ಬೈಕ್ ಸವಾರ ಅರಿಯಡ್ಕ ಗ್ರಾಮದ ಸುಂದರ ಪೂಜಾರಿ (60) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಕೌಡಿಚ್ಚಾರು...

ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಓರ್ವ ಸಾವು..!

ಚಾಲಕನ ನಿಯಂತ್ರಣ ತಪ್ಪಿ ಆಟೋ ಉರುಳಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಗೂ‌ರ್ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಡ್ಲಿ ಗ್ರಾಮದ ನಿವಾಸಿ ಅರ್ಜುನ್ ಭೀಮಶಾ (67)...

2 ಕೋಟಿ ಮೌಲ್ಯದ ನವಿಲು ಗರಿ ಮುಂಬೈನಿಂದ ಚೀನಾಕ್ಕೆ ಕಳ್ಳಸಾಗಣೆ….!!

ಮುಂಬೈನ ಕಳ್ಳಸಾಗಣೆ ನಿಗ್ರಹ ದಳ ಬೃಹತ್ ನವಿಲು ಗರಿ ಸ್ಮಗ್ಲಿಂಗ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಭಾರತದಿಂದ ಚೀನಾಕ್ಕೆ ಬರೋಬ್ಬರಿ 28 ಲಕ್ಷ ನವಿಲುಗರಿಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಮುಂಬೈ ವಲಯದ...

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಸಂಭವಿಸಿದೆ. ಗಾಯಾಳು ಪಾದಚಾರಿಯನ್ನು ಧರ್ಣಪ್ಪ...

ಪುತ್ತೂರು: ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ದಿನಾಂಕ 15-02-2024 ರಂದು ಪುತ್ತೂರು ಬೋಳುವಾರು ಹಿರಣ್ಯ ಸಂಕೀರ್ಣದಲ್ಲಿ ಇರುವ ಜ್ಞಾನಜೋತಿ ತಾಂತ್ರಿಕ ಶಿಕ್ಷಣ ಕೇಂದ್ರದ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಕಾರ್ಜಾಲ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಧೂಮಾವತಿ ದೇವಸ್ಥಾನದ...
error: Content is protected !!