Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾರ್ಕಳ : ಸಮಾರಂಭದಲ್ಲಿ ವಿಡಿಯೋ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಪೋಟೋಗ್ರಾಫರ್ ನಿಧನ

ಕಾರ್ಕಳ : ಸಮಾರಂಭವೊಂದರ ವಿಡಿಯೋಗ್ರಫಿ ಮಾಡುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಪೋಟೋಗ್ರಾಫರ್ ನಿಧನರಾದ ಘಟನೆ ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಮೃತರು. ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ...

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ನನ್ನ ಗುರಿ :ಬಂಟ್ವಾಳದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ...

ಭಾರತೀಯ ಜನತಾ ಪಾರ್ಟಿಯ ವಿಚಾರಧಾರೆಗಳನ್ನು ಒಪ್ಪಿದ್ದೇನೆ ಹಾಗೂ ಭಾರತೀಯ ಜನತಾ ಪಾರ್ಟಿಯನ್ನು ಸಂಘಟನೆ ಮಾಡುವುದೇ ನನ್ನ ಗುರಿ ಹಾಗಾಗಿ ಹಲವು ಬಾರಿ ಅವಮಾನಗಳನ್ನು, ಟೀಕೆಗಳನ್ನು ಸಹಿಸಿಕೊಂಡಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ...

ಅಕ್ರಮ ಆಸ್ತಿಗಳಿಕೆ ಲೋಕಾಯುಕ್ತ ದಾಳಿ; ಡಿಕೆಶಿ ವಿರುದ್ದ ಎಫ್‌ಐಆರ್‍ ದಾಖಲು..!

ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್‌ ಅವರೇ ಈ...

ದ.ಕ.ಜಿ.ಪೊಲೀಸ್ ವ್ಯಾಪ್ತಿಯ ಬ್ಯಾಂಕ್ ಸುರಕ್ಷತೆಯ ಬಗ್ಗೆ ಬ್ಯಾಂಕ್ ಮುಖ್ಯಸ್ಥರುಗಳೊಂದಿಗೆ ಸಭೆ

ಬಿ.ಸಿ. ರೋಡ್‌: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ, ಪೊಲೀಸ್ ಅಧೀಕ್ಷಕರ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರುಗಳೊಂದಿಗೆ ದ.ಕ.ಜಿಲ್ಲಾ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಭದ್ರತಾ...

ಬಸ್‌ ಬೈಕ್ ನಡುವೆ ಅಪಘಾತ; ಸವಾರ ಸಾವು..!

ಕೆಎಸ್‌ಆರ್‌ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ನಾಗಸಂದ್ರ ನಿವಾಸಿ ರಾಜೇಂದ್ರ (45) ಎಂದು...

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಕೊಲೆ..!

ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಕಡಬಗೆರೆ ಕ್ರಾಸ್ ಬಸ್ ನಿಲ್ದಾಣ ಬಳಿ ನಡೆದಿದೆ. ಮೃತಪಟ್ಟ ಯುವಕ ಭಾರತ ಮೂಲದವನೆಂದು ಗುರುತಿಸಲಾಗಿದೆ. ಯುವಕನ ತಲೆ ಮೇಲೆ...

ಉಪ್ಪಿನಂಗಡಿ: ಕಂಪೆನಿಯ ಕಾಮಗಾರಿಗಾಗಿ ಇರಿಸಿದ್ದ ಕಾಣೆಯಾದ ಕಬ್ಬಿಣದ ಪ್ಲೇಟ್‌ನ್ನು ಸ್ವಾಧೀನ ಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು

ಉಪ್ಪಿನಂಗಡಿ: ಕಂಪೆನಿಯ ಕಾಮಗಾರಿಗಾಗಿ ಕಬ್ಬಿಣದ 40 ಪ್ಲೇಟಗಳನ್ನು ಇರಿಸಿದ್ದು ಅಲ್ಲಿಂದ ಬೇರೆ ಬೇರೆ ಸ್ಥಳಕ್ಕೆ ಕಾಮಗಾರಿಗೆ ಕೊಂಡು ಹೋಗುವುದಾಗಿರುತ್ತದೆ. ಸ್ಥಳದಲ್ಲಿ ಇರಿಸಲಾಗಿದ್ದ ಪ್ಲೇಟ್ ಕಾಣೆಯಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ...

ಇಬ್ಬರು ಮಕ್ಕಳ ಜೊತೆ ತಾಯಿ ನದಿಗೆ ಹಾರಿ ಆತ್ಮಹತ್ಯೆ..!

ಇಬ್ಬರು ಮಕ್ಕಳ ಸಮೇತ ತಾಯಿ ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ರಾಣೆಬೆನ್ನೂರು ತಾಲೂಕಿನ ಕೋಡಿಹಾಳ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಡವರನ್ನು ನಗ್ಮಾ ದುಗ್ಗತ್ತಿಗೌಡ್ರು (24), ಮನ್ವಿತಾ (3), ಪವಣಿ...

ಜೀವನದಲ್ಲಿ ಜಿಗುಪ್ಸೆ; ನದಿಗೆ ಬಿದ್ದು ತಾಯಿ-ಮಗಳು ಆತ್ಮಹತ್ಯೆ..!

ಜೀವನದಲ್ಲಿ ಜಿಗುಪ್ಪೆಗೊಂಡ ತಾಯಿ ಮತ್ತು ಮಗಳು ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಶಹಾಬಾದ್ ಬಳಿ ನಡೆದಿದೆ. ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾದ ಆತ್ಮಹತ್ಯೆ ಮಾಡಿಕೊಂಡ ತಾಯಿ ಸುಮಲತಾ(45) ಮಗಳು ವರ್ಷಾ (22) ಎಂದು...

ಪುತ್ತೂರು: ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ನಾಪತ್ತೆ..!

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಮಂಡೆಕೋಲು ಗ್ರಾಮದ ದೇವರಗುಂಡ ನಿವಾಸಿ ಶೇಷಪ್ಪ ಗೌಡ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದ ಶೇಷಪ್ಪ ಗೌಡ...
error: Content is protected !!