Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಸಿದು ಬಿದ್ದು ಯುವಕ ಮೃತ್ಯು..!

ಅಸ್ವಸ್ಥಗೊಂಡ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಅನಿವಾಸಿ ಪುತ್ರ ಕುಸಿದು ಬಿದ್ದು ಮೃತಪಟ್ಟ ಘಟನೆ ತ್ರಿಕರಿಪುರದಲ್ಲಿ ನಡೆದಿದೆ. ಮೃತಪಟ್ಟ ಯುವಕ ವಲಿಯಪರಂ ಹನ್ನೆರಡರ ಎಂ.ಕೆ.ಅಹ್ಮದ್ ಮತ್ತು ನೂರ್ಜಹಾನ್ ದಂಪತಿಯ ಪುತ್ರ ಅಲ್ವಾಫ್ (26) ಎಂದು...

ಬಂಟ್ವಾಳ: ಲಾರಿ-ರಿಕ್ಷಾ ನಡುವೆ ಅಪಘಾತ; ಚಾಲಕನಿಗೆ ಗಾಯ..!

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಪೊಳಲಿ, ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ಬಡ್ಡಕಟ್ಟೆಯಿಂದ...

ಸುಳ್ಯ: ನಾಪತ್ತೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆ..!

ಸುಳ್ಯ: ಸುಳ್ಯದ ಅರಂಬೂರು ಸಂಬಂಧಿಕರ ಮನೆಗೆ ಬಂದು ಹಿಂದಿರುಗದೆ ಕಳೆದ ಹತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಪತ್ತೆಯಾದ ಬಾಲಕ ಮಾಡನ್ನೂರಿನ ಹಮೀದ್ ನೆಕ್ಕರೆ ಅವರ ಮಗ ಶಾಹಿದ್ ಎಂದು ಗುರುತಿಸಲಾಗಿದೆ ಕಳೆದ...

ಬಂಟ್ವಾಳ: ಜಾಗದ ವಿಚಾರದಲ್ಲಿ ತಕರಾರು; ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ, ಹಲ್ಲೆ..!

ಬಂಟ್ವಾಳ: ಜಾಗದ ವಿಚಾರದಲ್ಲಿ ಮಹಿಳೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಘಟನೆ ಕೆದಿಲ ಗ್ರಾಮ ಬಂಟ್ವಾಳದಲ್ಲಿ ನಡೆದಿದೆ. ಆರೋಪಿಗಳನ್ನು ಹೈದರಾಲಿ, ಹಬೀಬ್‌ ಮೊಹ್ಸಿನ್‌ ಎಂದು ಗುರುತಿಸಲಾಗಿದದೆ. ಕೆದಿಲ ಗ್ರಾಮ ಬಂಟ್ವಾಳ...

ಪಾದಚಾರಿಗೆ ಟ್ಯಾಂಕರ್‍ ಡಿಕ್ಕಿ; ಓರ್ವ ಯುವತಿ ಮೃತ್ಯು, ಇಬ್ಬರು ಗಂಭೀರ..!

ಪಟ್ಟಣದ ಕೋರ್ಟ್‌ ಸರ್ಕಲ್‌ನಲ್ಲಿ ರಸ್ತೆ ದಾಟುವ ಪಾದಚಾರಿಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಓರ್ವ ಯುವತಿ ಸಾವನ್ನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಹೊಸಕೋಟೆ ನಡೆದಿದೆ. ಮೃತಪಟ್ಟ ಯುವತಿ ಸುಧಾ (20) ಹಾಗೂ ಗಂಭೀರ ಗಾಯಗೊಂಡವರು...

ಪತಿ ಅಕ್ರಮ ಸಂಬಂಧ; ಆತ್ಮಹತ್ಯೆಗೆ ಶರಣಾದ ಪತ್ನಿ..!

ಗೃಹಿಣಿಯೊಬ್ಬರಯ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಕಾವ್ಯ ಎಂದು ಗುರುತಿಸಲಾಗಿದೆ. ಮಗಳು ನೇಣಿಗೆ ಶರಣಾಗಲು ಪತಿಯ ಅಕ್ರಮ ಸಂಬಂಧವೇ ಕಾರಣ ಎಂದು ಕಾವ್ಯ ಪೋಷಕರು ಆರೋಪಿಸಿದ್ದಾರೆ. ಪತಿ ಪ್ರವೀಣ್...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ) ವತಿಯಿಂದ 3.60 ಲಕ್ಷ ರೂಪಾಯಿ ಮೌಲ್ಯದ...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ) ವಿಷ್ಣುನಗರ ಇದರ ವತಿಯಿಂದ ನಡೆದ ನಗರ ಭಜನೆಯಲ್ಲಿ ಸಂಗ್ರಹವಾದ ಹಣ ಹಾಗೂ ಊರವರ ಸಹಕಾರದಿಂದ ಸುಮಾರು 3.60 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಪಾತ್ರ...

ಮಂಗಳೂರು: ಬಸ್‌-ಸ್ಕೂಟಿ ನಡುವೆ ಅಪಘಾತ: ಸವಾರ ಮೃತ್ಯು..!

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ನಡೆದಿದೆ. ಮೃತಪಟ್ಟ ಸ್ಥಳೀಯ ನಿವಾಸಿ ಚರಣ್‌ ರಾಜ್‌ (34) ಎಂದು ಗುರುತಿಸಲಾಗಿದೆ. ಇವರು...

ವಿಟ್ಲ: ವಿಠ್ಠಲ್ ಜೇಸೀಸ್ ಶಾಲೆ: 2023-24 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆ

ಶಾಲೆಯ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ, ಆಡಳಿತ ಮಂಡಳಿ, ಪೋಷಕರ ಮತ್ತು ಶಿಕ್ಷಕರ ಸಭೆಯನ್ನು ದಿನಾಂಕ 10-02-2024 ಮತ್ತು11-02-24ರಂದು ಹಮ್ಮಿಕೊಳ್ಳಲಾಗಿತ್ತು. ಮೂರು ವಿಭಾಗಳಲ್ಲಿ ನಡೆದ ಸಮಾಲೋಚನೆಯ ಸಂಪನ್ಮೂಲ ವ್ಯಕ್ತಿಗಳು ಕ್ರಮವಾಗಿ ಉತ್ತಮ ಶಿಕ್ಷಕ ಪ್ರಶಸ್ತಿ...

ಪುತ್ತೂರು : ಕೋಕೋ ಗುರು ಅಡುಗೆಮನೆಯಲ್ಲಿ ಕಳವು ಪ್ರಕರಣ: 24 ಗಂಟೆಯ ಒಳಗಡೆ ಆರೋಪಿಯನ್ನು...

ಪುತ್ತೂರು: ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ. ವರದಿಯಾಗಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ ತಿಳಿಸಿದ...
error: Content is protected !!