Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ : ಮಾಧ್ಯಮ ಪ್ರತಿನಿಧಿ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ;...

ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿ ಹಣ ಲೂಟಿ ಮಾಡಿದ ಎನ್ ಎಸ್ ಶರತ್ & ಗ್ಯಾಂಗ್ ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ ಬ್ಲಾಕ್‌ಮೇಲ್‌ ಮಾಡಿದ...

ಕುಕ್ಕಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮತ್ತು ಮಹಿಳೆಯರ...

ಕುಕ್ಕಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮತ್ತು ಮಹಿಳೆಯರ ಓಪನ್ ಮಾದರಿಯ ಮುಕ್ತ ಹಗ್ಗಜಗ್ಗಾಟ ಫೆ.11ನೇ ಆದಿತ್ಯವಾರ ಸಂಜೆ 7:00ಕ್ಕೆ ಕುಕ್ಕೆಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೇಪು...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮೃತ್ಯು..!

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ‌ ಬಳ್ಳೇಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಮುತ್ತು (75), ವಿಲಂಪಡಿ (40) ಎಂದು ಗುರುತಿಸಲಾಗಿದೆ. ಮೃತರಿಬ್ಬರು ತಂದೆ ಮಗನಾಗಿದ್ದರು. ಇವರಿಬ್ಬರು ತಮಿಳು...

ಮರಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!’

ಮರಕ್ಕೆ ಕಾರು ಗುದ್ದಿದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆಯ ನ್ಯಾಮತಿ ಬಳಿಯ ದಾನಿಹಳ್ಳಿ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸಿದ್ದೇಶ್ (34 ) ಎಂದು ಗುರುತಿಸಲಾಗಿದೆ. ದಾವಣಗೆರೆ DAR ಪೊಲೀಸ್ ಆಗಿ ಕಾರ್ಯ...

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

ಸರ್ಕಾರಿ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬೇಲೂರಿನ ಅರುಣ್ (28) ಎಂದು ಗುರುತಿಸಲಾಗಿದೆ. ಅರುಣ್‌ ಆಲೂರು ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ...

ಬಸ್ ಮತ್ತು ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ನಗರದ ನೀರಮಾನ್ವಿ ಬಳಿಯ ರಾಯಚೂರು-ಬೆಂಗಳೂರು ಹೆದ್ದಾರಿಯಲ್ಲಿ‌ ನಡೆದಿದೆ. ಮೃತಪಟ್ಟ ಯುವಕ ಬೈಕ್ ಸವಾರ ರವಿ (25)...

ಬುದ್ದಿವಾದದ ಮಾತಿಗೆ ಯುವಕ ಆತ್ಮಹತ್ಯೆಗೆ ಶರಣು..!

ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆ ಮಾಡಿ ಓದಿನ ಕಡೆ ಗಮನಕೊಡು ಎಂದು ಹೆತ್ತವರು ಸಲಹೆ ನೀಡಿದ್ದನ್ನೇ ದೊಡ್ಡ ವಿಚಾರ ಮಾಡಿ ಮನನೊಂದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ...

ಪುತ್ತೂರು: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಿಂಗಳಾಡಿ ಮೂಲದ ಕೂಲಿ ಕಾರ್ಮಿಕ ವಸಂತ ಎಂದು ಗುರುತಿಸಲಾಗಿದೆ. ವಸಂತ ಅವರು ಫಿಟ್ಸ್...

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ..!

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿರುವ ಆರೋಪಿ ಪತಿ ಅಕ್ಷರ್ ಅಲಿ ಹಾಗೂ ಮೃತ...

ವ್ಹೀಲಿಂಗ್‌ ಮಾಡಬೇಡಿ ಎಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ವ್ಹೀಲಿಂಗ್‌ ಹಾಗೂ ರ್ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಬಗ್ಗೆ ಬುದ್ದಿವಾದ ಹೇಳಿದ ಯುವಕನಿಗೆ , ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕ ದೊಡ್ಡಪೇಟೆ ನಿವಾಸಿ...
error: Content is protected !!