Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬ್ರೇಕ್ ಫೇಲ್​ ಆಗಿ ಶಾಲೆಗೆ ನುಗ್ಗಿದ ಬಸ್; ಓರ್ವ ಪ್ರಯಾಣಿಕ ಸಾವು..!

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಬ್ರೇಕ್ ಫೇಲ್​ ಆಗಿ ಶಾಲೆಯೊಂದಕ್ಕೆ ನುಗ್ಗಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಬಳಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವಾಗ...

ಕಲ್ಲಡ್ಕ: ಅಕ್ರಮ ಗೋ ಮಾಂಸ ಕಸಾಯಿಖಾನೆಗೆ ಪೊಲೀಸ್‌ ದಾಳಿ; ಇಬ್ಬರು ಆರೋಪಿಗಳ ಬಂಧನ!

ಬಜರಂಗದಳದ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ದಾಳಿ ಕಲ್ಲಡ್ಕ: ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಜರಂಗದಳ...

ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು..!

ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಶಿಕಲಾ (20) ಗೊಲ್ಲಾಳಪ್ಪ (24) ಎಂದು ಗುರುತಿಸಲಾಗಿದೆ. ಶಶಿಕಲಾ...

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮೂವರು ಸಾವು..!

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ...

ವಿಟ್ಲ: (ಫೆ.07 ) ಶ್ರೀ ನಾಗ, ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಮಠದಹಿತ್ಲು,...

ವಿಟ್ಲ: ಶ್ರೀ ನಾಗ, ಜಟಾಧಾರಿ ಮತ್ತು ರಾಜನ್ ದೈವ ಗುಳಿಗ ಮಠದಹಿತ್ಲು, ವಿಟ್ಲ. ಇದರ ಸ್ಥಾನ ಪ್ರದಾನ, ಪುನರ್ ಪ್ರತಿಷ್ಠೆಯ ವಾರ್ಷಿಕ ಮಹೋತ್ಸವವು ತಾರೀಕು 07-02-2024ನೇ ಬುಧವಾರ ಜರಗಲಿರುವುದು. ಬೆಳಿಗ್ಗೆ ಗಂಟೆ 8 ರಿಂದ...

ಬೈಕ್‌ಗಳ ನಡುವೆ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯ ಸುಂಟಿಕೊಪ್ಪ ನಡೆದಿದೆ. ಮೃತಪಟ್ಟ ಯುವಕ ಹುಣಸೂರಿನ ನಿವಾಸಿ ಸಂತೋಷ್ (30)ಹಾಗೂ ಗಂಭೀರ ಗಾಯಗೊಂಡ ಯುವಕ...

ವಿಟ್ಲ: (ಫೆ. 13,14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ

ವಿಟ್ಲ: ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಾನದಲ್ಲಿ ಫೆಬ್ರವರಿ 13 ಮಂಗಳವಾರ ಕುಂಭ ಸಂಕ್ರಮಣದಂದು ರಾತ್ರಿ ಭಂಡಾರಯೇರಿ , ಫೆ. 14 ರಂದು ರಾತ್ರಿ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ...

ಬೈಂದೂರು: ಕೊಟ್ಟಿಗೆಗೆ ನುಗ್ಗಿ ಮನೆಯವರಿಗೆ ತಲವಾರಿನಿಂದ ಬೆದರಿಸಿ 3 ದನಗಳ ಕಳವು

ಬೈಂದೂರು: ಕೊಟ್ಟಿಗೆಗೆ ನುಗ್ಗಿ ಮನೆಯವರಿಗೆ ತಲವಾರಿನಿಂದ ಬೆದರಿಸಿ ಮೂರು ದನಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಇಂದು ನಸುಕಿನ ಜಾವ ಬೈಂದೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ 1.30 ರ ಸಮಯಕ್ಕೆ ಸತೀಶ್ ಯಡ್ತರೆ ಎಂಬವರು ತಮ್ಮ...

ಸೌತೆಕಾಯಿಯ ಆರೋಗ್ಯ ಪ್ರಯೋಜನ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸುತ್ತದೆ . ಇಂತಹ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ ಅಗತ್ಯವಿರುವ ನೀರನ್ನು ನೀಡುವ ಆಹಾರ ಪದಾರ್ಥ ಸೇವನೆ...

ಬಜ್ಜೆ: ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಬಜ್ಜೆ: ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿರುತ್ತದೆ. ನಾಪತ್ತೆಯಾದ ಯುವಕ ಚೇತನ್‌ (28)ಎಂದು ಗುರುತಿಸಲಾಗಿದೆ. ಗುರುಪುರ ಫಲ್ಗುಣಿ ನದಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ಯುವಕ ನಾಪತ್ತೆಯಾಗಿದ್ದಾನೆ....
error: Content is protected !!