Tag: vtv vitla
ಕಬ್ಬಿಣದ ರಾಡ್ನಿಂದ ಹೊಡೆದು ತಾಯಿಯ ಬರ್ಬರ ಹತ್ಯೆ..!
ಬಾಲಕನೋರ್ವ ತಾಯಿಯನ್ನೇ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನ ಭೀಮಯ್ಯ ಲೇಔಟ್ ನಲ್ಲಿ ನಡೆದಿದೆ.
ಮೃತಪಟ್ಟ ತಾಯಿ ನೇತ್ರಾವತಿ (40) ಎಂದು ಗುರುತಿಸಲಾಗಿದೆ.
ಅಪ್ರಾಪ್ತ ಮುಳಬಾಗಿಲಿನಲ್ಲಿ ಡಿಪ್ಲೋಮಾ...
ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಬೋಟ್ ಮುಳುಗಡೆ: ಐವರ ರಕ್ಷಣೆ
ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ಬೋಟೊಂದು ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ನ ಮೀನುಗಾರರು ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ಇಂದು ಬೆಳಗ್ಗೆ ನಡೆದಿದೆ....
ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ನಿಂದ ನಿಧನ..!
ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (32) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಗರ್ಭಕಂಠದ ಕ್ಯಾನ್ಸರ್ನಿಂದ ಬಳಲುತಿದ್ದ ಇವರು ಇಂದು ಮುಂಜಾನೆ ಉತ್ತರಪ್ರದೇಶದ ಕಾನ್ಸುರದ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಮ್ಯಾನೇಜರ್ ಪೂನಂ ಪಾಂಡೆ...
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು..!
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಬಳಿ ನಡೆದಿದೆ.
ಮೃತಪಟ್ಟ ಯುವಕ ಸಂಜು ರಾಮಪ್ಪ ಡುಮಕಿ (28) ಎಂದು ಗುರುತಿಸಲಾಗಿದೆ.
ಅಪರಿಚಿತ ವಾಹನ ಡಿಕ್ಕಿಯಾದ...
ಸ್ಕೂಟರ್ಗೆ ಬಸ್ ಡಿಕ್ಕಿ; ವಿದ್ಯಾರ್ಥಿನಿ ಸಾವು..!
ಸ್ಕೂಟರ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾಔನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಕುಸುಮಿತಾ (22) ಎಂದು ಗುರುತಿಸಲಾಗಿದೆ.
ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸ್ಕೂಟರ್ನಲ್ಲಿ...
ಪುತ್ತೂರು: ಬಸ್ ನಿಲ್ದಾಣದ ಬಳಿ ಎರಡು ತಂಡಗಳ ನಡುವೆ ಹೊಡೆದಾಟ..!
ಪುತ್ತೂರು :ಎರಡು ತಂಡಗಳ ನಡುವೆ ನಡುರಸ್ತೆಯಲ್ಲೇ ಹೊಡೆದಾಟ ನಡೆಸಿಕೊಂಡ ಘಟನೆ ಪುತ್ತೂರಿನ ಬಸ್ ನಿಲ್ದಾಣ ಸಮೀಪದಲ್ಲಿ ನಡೆದಿದೆ.
ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು ಹಂಪಲು ವಿತರಣೆಯ ಪಿಕಪ್ ವಾಹನದವರು ಮತ್ತು...
ತಂದೆ ಮಗನ ನಡುವೆ ಗಲಾಟೆ; ತಂದೆಯನ್ನೇ ಕೊಲೆಗೈದ ಮಗ..!
ತಂದೆ ಮಗನ ನಡುವಿನ ಜಗಳದಲ್ಲಿ ಮಗ ತಂದೆಯನ್ನು ಕೊಲೆ ಮಾಡಿದ ಘಟನೆ ಹಾಸನ ತಾಲ್ಲೂಕಿನ, ಪೂಮಗಾಮೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ರವಿ (45) ಹಲ್ಲೆ ಮಾಡಿದ ಮಗ ಸಂದೀಪ (24) ಎಂದು ಗುರುತಿಸಲಾಗಿದೆ.
ಅಪ್ಪ-ಮಗ...
ಬಾತ್ರೂಂನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಮನೆಯ ಬಾತ್ರೂಂನಲ್ಲಿ (ಸ್ನಾನದ ಕೋಣೆ) ನಗ್ನ ಸ್ಥಿತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಶವ ಪತ್ತೆಯಾದ ಘಟನೆ ಮಂಡ್ಯದ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಾಂಡವಪುರ ಪಟ್ಟಣದ ನಿವಾಸಿ ದಿವಂಗತ ಶಿವಣ್ಣ ಅವರ ಪುತ್ರ...
ಉಡುಪಿ: ಮಹಿಳೆ ನಾಪತ್ತೆ..!
ಉಡುಪಿ: ಮಹಿಳೆಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕುಂದಾಪುರ ತಾಲೂಕು ವಂಡ್ಸೆ ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂದು ಗುರುತಿಸಲಾಗಿದೆ.
ಕುಂದಾಪುರ...
ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ಇದು ನಾಲ್ಕನೇ ಘಟನೆ
ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ.
ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು...
















