Tag: vtv vitla
ರಾತ್ರಿ ವೇಳೆ ರೈಲಿನಲ್ಲಿ ಬರುತ್ತಿದ್ದ ಗೃಹಿಣಿ ಸಾವು – ಕೊಲೆ ಮಾಡಿರುವ ಶಂಕೆ
ರಾತ್ರಿ ವೇಳೆ ರೈಲಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಗೃಹಿಣಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಅನ್ನಪೂರ್ಣ ಎಂದು ಗುರುತಿಸಲಾಗಿದೆ.
ಮೃತಳ ಕುಟುಂಬಸ್ಥರು ಅನ್ನಪೂರ್ಣ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮಹಿಳೆಯೂ ಅಲ್ಲ. ಯಾವುದೇ...
ಸುಳ್ಯ : ಅಕ್ರಮ ಮರಳುಗಾರಿಕೆಗೆ ಪೊಲೀಸ್ ದಾಳಿ – ಟಿಪ್ಪರ್ ವಶ, ಚಾಲಕ ಪರಾರಿ
ಸುಳ್ಯ: ಅಕ್ರಮ ಮರಳುಗಾರಿಕೆಗೆ ಸುಳ್ಯ ಪೊಲೀಸರು ದಾಳಿ ನಡೆಸಿ ಮರಳು ಸಮೇತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುವ ಘಟನೆ ಅರಂತೋಡು ಪೇಟೆ ಬಳಿಯ ನೂಜಿಕಲ್ಲು ಎಂಬಲ್ಲಿ ನಡೆದಿದೆ.
ಜ. 30ರಂದು ಸುಳ್ಯ ಎಸ್ಐ ಅವರು...
ಕಮಲದ ಹೂವಿನ ಬೀಜಗಳ ಆರೋಗ್ಯ ಪ್ರಯೋಜನ
ಇತ್ತೀಚೆಗೆ ಫಿಟ್ನೆಸ್ ಹಾಗೂ ಆರೋಗ್ಯದ ಕುರಿತು ಬಹಳ ಕಾಳಜಿ ವ್ಯಕ್ತಪಡಿಸುತ್ತಿರುವ ನಡುವೆ ಹಲವು ರೀತಿಯ ಖಾದ್ಯಗಳು ಮುಂಚೂಣಿಗೆ ಬರುತ್ತಿವೆ. ಈ ನಡುವೆ ಇತ್ತೀಚೆಗೆ ಕಮಲದ ಹೂವಿನ ಬೀಜಗಳ ಬಳಕೆ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಚ್ಚು...
ಉಡುಪಿ: “ಟೈಗರ್ ಕಿಂಗ್” ಖ್ಯಾತಿ ಯ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ನಿಧನ
ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಇಂದು ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. ೨೦೨೩ ಅಕ್ಟೋಬರ್...
ಕಾಸರಗೋಡು: ಸರಕಾರಿ ಹೈಸ್ಕೂಲಿನ ಶಿಕ್ಷಕಿ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ
ಕಾಸರಗೋಡು: ಶಿಕ್ಷಕಿಯ ಕುತ್ತಿಗೆಯಿಂದ ಚಿನ್ನಾಭರಣದ ಸರ ಎಗರಿಸಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಸರಕಾರಿ ಹೈಸ್ಕೂಲಿನ ಶಿಕ್ಷಕಿ ಅಶ್ವತಿ ಅವರು ಬೆಳಿಗ್ಗೆ ಬೋಳು ಕಟ್ಟೆಯಲ್ಲಿರುವ ಮನೆಯಿಂದ ಒಳ ದಾರಿಯಾಗಿ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್...
ಬಂಟ್ವಾಳ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು
ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ.
ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ...
ಪುತ್ತೂರು : ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ
ಪುತ್ತೂರು: ಇಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಫಾತಿಮಾ ಅಫ್ನ ಪತ್ತೆಯಾಗಿದ್ದಾಳೆ.
ಬಳ್ಳಾಡ್ ನಿವಾಸಿ ಅಶ್ರಫ್ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಫ್ನ...
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!
ಮಂಗಳೂರು: ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಮಾಡ್ ಸಿಬ್ಬಂದಿ ಹಾಗೂ ಕಾವೂರು ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ...
ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ನೀರಿಗೆ ಬಿದ್ದು ಮೃತ್ಯು..!
ಪಾತಿ ದೋಣಿಯ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಹಿಂದಿರುಗುವಾಗ ದಡದ ಬಳಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನ ಶಿರೂರು ಅಳ್ಳೆಗದ್ದೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಅಳ್ಳೆದೆ ನಿವಾಸಿ ವೆಂಕಟರಮಣ ದುರ್ಗಪ್ನ ಮೊಗೇರ್(65) ಎಂದು ಗುರುತಿಸಲಾಗಿದೆ.
ಅವರು...
ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ಇಡ್ಕಿದು: ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ "ಮೋದಿ ಮತ್ತೊಮ್ಮೆ" ಗೋಡೆ ಬರಹ ಕಾರ್ಯಕ್ರಮಕ್ಕೆ ಮಿತ್ತೂರು ದರ್ಬೆ ಕೃಷ್ಣ ಬಂಗೇರ ಇವರ ಜಾಗದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಹಾಶಕ್ತಿ ಕೇಂದ್ರದ...
















