Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಬ್ರಹ್ಮಣ್ಯ: ನೀರಿನ ಕೊರತೆ ಕುಮಾರ ಪರ್ವತ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಪ್ರವಾಸಿಗರಿಗೆ (ಫೆ. 1) ಇಂದಿನಿಂದ ನಿಷೇಧಿ ಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ...

ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ

ಶ್ರೀರಾಮನ ಕಟೌಟ್ ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಎಚ್‌ಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಭು ಶ್ರೀರಾಮನ ಬೃಹತ್ ಕಟೌಟ್‌ನ್ನು...

ವಿಟ್ಲ: ಸ್ಕೂಟರ್‌ ಸ್ಕಿಡ್ಡಾಗಿ ಬಿದ್ದು ಸಹಸವಾರನಿಗೆ ಗಾಯ

ವಿಟ್ಲ: ಸ್ಕೂಟರ್‌ ಸ್ಕಿಡ್ಡಾಗಿ ಬಿದ್ದು ಸಹಸವಾರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡಿರುವ ಸಹಸವಾರನನ್ನು ಪುಣಚ ಗ್ರಾಮ, ಬಂಟ್ವಾಳ ನಿವಾಸಿ ಉಮೇಶ್‌ ಪಿ (36) ಎಂದು ಗುರುತಿಸಲಾಗಿದೆ. ದಿನಾಂಕ:...

ಹುಡುಗಿಯರ ಉಗುರಿನ ಅಂದ ಹೆಚ್ಚಿಸುವ ನೇಲ್ ಪಾಲಿಶ್

ಹುಡುಗಿಯರು ತಮ್ಮ ಬ್ಯೂಟಿ ಪ್ರಾಡೆಕ್ಟ್ ಬಗ್ಗೆ ಹೆಚ್ಚು ಚಿಂತಿತರಾಗಿರುತ್ತಾರೆ. ಯಾವುದೇ ಸಮಾರಂಭಕ್ಕೆ ಹೋಗುವ ಮೊದಲು ಎಲ್ಲ ಮೇಕಪ್ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಸಮಾರಂಭದ ದಿನ ಯಾವುದೇ ಸಮಸ್ಯೆಯಾಗದಿರಲಿ ಎನ್ನುವ ಕಾರಣಕ್ಕೆ ಈ ಎಲ್ಲ...

ಸಾಲ ಪಡೆದವರು ಹಣ ವಾಪಸ್ ನೀಡದೆ ಸತಾಯಿಸಿದ್ದಕ್ಕೆ ಮನನೊಂದು ದಂಪತಿ ಆತ್ಮಹತ್ಯೆ

ಸಾಲ ಪಡೆದವರು ಹಣ ವಾಪಸ್‌ ನೀಡದೆ ಸತಾಯಿಸಿದ್ದಕ್ಕೆ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಆಲಹಳ್ಳಿಯ ಲಾಡ್ಜ್‌ನಲ್ಲಿ ನಡೆದಿದೆ. ವಿಶ್ವನಾಥ್‌ (30) ಮತ್ತು ಪತ್ನಿ ಸುಶ್ಮಿತಾ (25) ಆತ್ಮಹತ್ಯೆಗೆ ಶರಣಾದ ದಂಪತಿ. ಸಾಲ ಪಡೆದವರು...

ಮಂಗಳೂರು: ಮೆಸ್ಕಾಂ ಇಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ

ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರು ಮೂಲದ ಮಂಗಳೂರಿನಲ್ಲಿರುವ , ಪ್ರಸ್ತುತ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ...

ಕಾಲೇಜ್​ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ

ಕಾಲೇಜ್​ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್​ ಕಾಲೇಜಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಂಗಸಂದ್ರದ ರಾಘವೇಂದ್ರ...

ಕಾಪು: ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ – ಮೀನುಗಾರರಿಗೆ ಹಲ್ಲೆ

ಕಾಪು : ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ವೇಳೆ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ ಮಾಡಿ, ಐದು ಮಂದಿ ಮೀನುಗಾರರಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಬೆಳಗ್ಗೆ ಉಡುಪಿ ಕಾಪು ಲೈಟ್...

ಕಡಬ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು…!

ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ...

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..!

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಕಲ್ಬುರ್ಗಿಯ ಶಹಾಬಾದ್ ಹಾಗೂ ರೆವೂರ್ ಮಾರ್ಗ ಮಧ್ಯೆ ನಡೆದಿದೆ. ಮೃತಪಟ್ಟ ವ್ಯಕ್ತಿ ಚಿಂಚೊಳ್ಳಿ ತಾಲೂಕಿನ ಕೊಡ್ಲಿ ಗ್ರಾಮದ ನಿವಾಸಿ, ಕಲ್ಬುರ್ಗಿಯ ಟ್ರಾವೆಲ್ ಏಜೆನ್ಸಿ ಮಾಲಕ ಅಣವಿರಯ್ಯ...
error: Content is protected !!