Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಬಕ: ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬ ಸಮಿತಿ ರಚನೆ ಮತ್ತು ಶ್ರೀ...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬ ಸಮಿತಿ ರಚನೆ ಮತ್ತು ಶ್ರೀ ಮಹಾದೇವಿ ಮಹಿಳಾ ಮಂಡಲದ ಪದಗ್ರಹಣ ಸಭೆಯು ಕಬಕ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ಜರಾಗಿತ್ತು. ಬೆಳ್ಳಿ ಹಬ್ಬದ ಸಮಿತಿಯ...

ವಿಟ್ಲ: ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಯಿಂದ ಕಳ್ಳತನ

ವಿಟ್ಲ: ಮಂಗಳೂರು ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಗೆ ಕಳ್ಳರು ನುಗ್ಗಿ ಕಳವುಗೈದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಳಿಗೆಯಲ್ಲಿದ್ದ ಅಂದಾಜು 45 ಸಾವಿರ ಬೆಲೆಬಾಳುವ ಕೇಬಲ್, 2 ಸಿಸಿ ಕ್ಯಾಮೆರಾ ಕಳವುಗೈದಿದ್ದಾರೆ. ಸ್ಥಳಕ್ಕೆ...

ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸಾವು..!

ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗುಜರಿ ವ್ಯಾಪಾರ ಮಾಡುತ್ತಿದ್ದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಎಂದು...

ಮಂಗಳೂರು: ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ; ದ.ಕ ಜಿಲ್ಲೆಯ ಎಲ್ಲಾ ಪಟಾಕಿ...

ಮಂಗಳೂರು: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ ನಡೆದ ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ...

ಅವಾಚ್ಯ ಶಬ್ಧಗಳಿಂದ ಬೈದು ವ್ಯಕ್ತಿಗೆ ಜೀವ ಬೆದರಿಕೆ..!

ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈಯ್ದು , ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬಾಬನಕಟ್ಟೆ ಅನಂತಾಡಿ ಗ್ರಾಮ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಸೋಮಶೇಖರ ಹಾಗೂ ರಾಧಾಕೃಷ್ಣ ಎಂದು ಗುಎರುತಿಸಲಾಗದೆ. ಬಾಬನಕಟ್ಟೆ ಅನಂತಾಡಿ ಗ್ರಾಮ ಬಂಟ್ವಾಳ ನಿವಾಸಿ...

ವಿಟ್ಲದಲ್ಲೊಂದು ಸ್ಮಾರ್ಟ್ ಇಂಡಿಯಾ 0.1 ಮೆಗಾ ರಿಜಿಸ್ಟ್ರೇಶನ್ ಮೇಳ

ಎಂಜಿಆರ್ ಕಾರ್ಪೋರೇಷನ್ ಪ್ರಸ್ತುತ ಪಡಿಸುತ್ತಿರುವ ಸ್ಮಾರ್ಟ್ ಇಂಡಿಯಾ 0.1 ಉಳಿತಾಯ ಯೋಜನೆಯ ಮೆಗಾ ರಿಜಿಸ್ಟ್ರೇಶನ್ ಮೇಳ ವಿಟ್ಲದಲ್ಲಿ ಆರಂಭವಾಗಿದೆ. ಈ ಮೆಗಾ ರಿಜಿಸ್ಟ್ರೇಶನ್ ಮೇಳದಲ್ಲಿ ಸದಸ್ಯತ್ವ ಪಡೆಯುವ ಸದಸ್ಯರಿಗೆ ಆಕರ್ಷಕ ಸರ್ಪ್ರೈಸ್ ಗಿಫ್ಟ್ ಗಳು...

ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ..!

ಬಂಟ್ವಾಳ: ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸಜೀಪ ಸಮೀಪದ ಕೋಟೆಕಣಿಯಲ್ಲಿ ನಡೆದಿದೆ. ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ...

ವಿಟ್ಲ : ಹೃದಯಾಘಾತದಿಂದ ಯುವಕ ಮೃತ್ಯು

ವಿಟ್ಲ : ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ನಲ್ಲಿ ನಡೆದಿದೆ. ನವೀನ್ ಕಿಶೋರ್ ಮೃತ ಯುವಕ ನವೀನ್ ಕಿಶೋರ್ ಅವರು ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು...

ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ

ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ದು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ,...

ನಿರಾಶ್ರಿತ ವ್ಯಕ್ತಿಯಿಂದ ಭಾರತೀಯ ವಿದ್ಯಾರ್ಥಿಯ ಹತ್ಯೆ

ನಿರಾಶ್ರೀತ ವ್ಯಕ್ತಿಯೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‍ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿವೇಕ್ ಸೈನಿ ಎಂಬ 25...
error: Content is protected !!