Tag: vtv vitla
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ವಾರ್ಷಿಕೋತ್ಸವದ ಪ್ರಯುಕ್ತ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜ.28 ರಂದು ಆದಿತ್ಯವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
ವಿಟ್ಲ: ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ
ವಿಟ್ಲ: ವಿಟ್ಲ ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ವಿಟ್ಠಲ ಸುಪ್ರಜಿತ್ ಐಟಿಐ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ರಾಜ್ಯ ಮಟ್ಟದ ತರಬೇತುದಾರ ಜೇಸನ್...
ಪುತ್ತೂರು: 31ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶವು ಈ ಕೆಳಗಿನಂತಿದೆ….
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆಕನೆಹಲಗೆ: 06 ಜೊತೆಅಡ್ಡಹಲಗೆ: 04 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 40...
ಐಟಿ ಸಂಸ್ಥೆ ಮಹಿಳಾ ಟೆಕ್ಕಿಯ ಹತ್ಯೆ; ಪ್ರಿಯಕರ ಅರೆಸ್ಟ್…!
ಐಟಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿಯನ್ನು ಆಕೆಯ ಪ್ರಿಯತಮನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಜ.28ರಂದು ಬೆಳಗ್ಗೆ ಲಕ್ಷ್ಮಿ ನಗರದ ಹಿಂಜೆವಾಡಿ ಪ್ರದೇಶದಲ್ಲಿರುವ ಹೋಟೆಲ್ ಕೊಠಡಿಯಲ್ಲಿ ತಲೆಗೆ...
ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು..!
ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಸಾಗರ ಕಡಕೋಳ (17),...
ಉಡುಪಿ: ಕಲ್ಮಾಡಿ ಯುವಕ ನಾಪತ್ತೆ…!
ಉಡುಪಿ: ಮಲ್ಪೆ ಪೋಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕಲ್ಮಾಡಿಯ ನಿವಾಸಿ ವಸಂತ ಕುಂದರ್ ರವರ ಮಗನಾದ ರವಿಕುಮಾರ್ (35) ವರ್ಷ ಎಂಬ ಯುವಕ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ...
ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ನಾಪತ್ತೆ; 8 ದಿನಗಳಿಂದ ಸಿಗದ ಸುಳಿವು…!
ಸಾಲಗಾರರ ಕಾಟಕ್ಕೆ ಬೇಸತ್ತ ಕುಟುಂಬವೊಂದು ನಾಪತ್ತೆಯಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ.
ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ ಮಹೇಶ್(35), ಪತ್ನಿ...
ಉಡುಪಿ: ಬೈಕ್ಗಳ ನಡುವೆ ಅಪಘಾತ: ಓರ್ವ ಮೃತ್ಯು..!
ಉಡುಪಿ: ಬೈಕ್ ಮತ್ತು ಬೈಕ್ ಮುಖಾ ಮುಖೀ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ಕಾಪುವಿನ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟ ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್...
ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಯವರ ತಾಯಿ ನಿಧನ
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. ಅಮಣಿ ಶೆಟ್ಟಿ (85ವ) ರವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು.
ಮೃತರು ಪುತ್ರ ಮಹೇಶ್ ಶೆಟ್ಟಿ...
ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ; ಧಾರವಾಡದಲ್ಲಿ ಸನ್ಮಾನಿತರಾದ ಮನೋಜ್ ಕಡಬ
ಉಡುಪಿ: ಮನೋಜ್ ಕಡಬ ಅವರು ಕನ್ನಡ ಮಾಧ್ಯಮ ಶಾಲೆ ಉಳಿಸಲು ರಾಜ್ಯಾದ್ಯಂತ ಆಂದೋಲನ ಆರಂಭಿಸಿರುವುದನ್ನು ಪ್ರೇರೇಪಿಸಲು ಅವರನ್ನು - ಧಾರವಾಡದ ಡಿಕೆಎಚ್ ಫೌಂಡೇಶನ್ 3ನೇ ವಾರ್ಷಿಕೋತ್ಸವದಲ್ಲಿ ತಮ್ಮ ಬಹುನಿರೀಕ್ಷೆಯ ರಾಜನಕ್ಷತ್ರ ಚಲನಚಿತ್ರದ ಪೋಸ್ಟರ್...
















