Tag: vtv vitla
ಕೇವಲ 2 ಸಣ್ಣ ಲವಂಗ ಅಗಿದು, ಬೆಚ್ಚಗಿನ ನೀರನ್ನು ಕುಡಿಯೋದರಿಂದ ಏನೆಲ್ಲಾ ಅರೋಗ್ಯ ಪ್ರಯೋಜನ...
ಒಂದು ಸಣ್ಣ ಲವಂಗವು ಅದ್ಭುತಗಳನ್ನು ಮಾಡಬಹುದು. ಇದನ್ನು ವಿಶ್ವದ ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು...
ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ..!
ವಿವಾಹ ನಿಶ್ಚಯವಾಗಿದ್ದ ಯುವಕ ವಯಸ್ಸಲ್ಲಿ ತುಂಬಾ ದೊಡ್ಡ ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ರಾಮನಗರದಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್...
ಕಡಬ : ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಸೆರೆ
ಕಡಬ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ, ದನದ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಇತರ ಸಲಕರಣೆಗಳನ್ನು ವಶಪಡಿಸಿಕೊಂಡ ಘಟನೆ ಕಲಾಯಿಯಲ್ಲಿ ನಡೆದಿದೆ.
ಸ್ಥಳೀಯರಾದ ಯಹ್ಯಾ ಯಾನೆ ಝಕಾರಿಯ...
ಬಂಟ್ವಾಳ : ಅಕ್ರಮ ಮರಳು ಸಾಗಾಟದ ಲಾರಿ ವಶ
ಬಂಟ್ವಾಳ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕು, ತೆಂಕಬೆಳ್ಳೂರು ಗ್ರಾಮದ ಧನುಪೂಜೆ ಮೂಡಾಯಿಕೋಡಿ ಕ್ರಾಸ್ ಎಂಬಲ್ಲಿ ನಡೆದಿದೆ.
ದಿನಾಂಕ: 27-01-2024 ರಂದು ಬೆಳಿಗ್ಗೆ ಬಂಟ್ವಾಳ...
ಯುವಕನ ಸಲಿಂಗ ಕಾಮಕ್ಕೆ 6ವರ್ಷದ ಬಾಲಕ ಬಲಿ
ಸಲಿಂಗ ಕಾಮಕ್ಕೆ 6 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಯುವಕನೊಬ್ಬ ಬಸ್ ನಿಲ್ದಾಣದಲ್ಲಿದ್ದ 6 ವರ್ಷದ ಬಾಲಕನಿಗೆ ಬಿಸ್ಕೆಟ್ ಆಸೆ ತೋರಿಸಿ ಆತನನ್ನು ಯಾರು ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದು, ಬಳಿಕ...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ಬಳಿಕ ಮನೆಗೆ ತೆರಳಿದ ನಿವೃತ್ತ ಅಧಿಕಾರಿ ಕುಸಿದು ಬಿದ್ದು...
ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ...
ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು, ರಂಗ ಕಲಾವಿದ ಕರಿಂಕ ಸುರೇಶ್...
ವಿಟ್ಲ: ಅನಂತಾಡಿ ಗ್ರಾಮದ ಕರಿಂಕ ದಿ. ಸಂಕಪ್ಪ ಶೆಟ್ಟಿಯವರ ಪುತ್ರ ಸುರೇಶ್ ಶೆಟ್ಟಿ (56 ವ.) ಇವರು ಅಲ್ಪಕಾಲದ ಅಸೌಖ್ಯದಿಂದಾಗಿ ಜನವರಿ 23ರಂದು ಸ್ವಗೃಹದಲ್ಲಿ ನಿಧನರಾದರು.
ಪುತ್ತೂರಿನ ಶಿಕ್ಷಣ ಕಚೇರಿಯಲ್ಲಿ ಅಧಿಕಾರಿಯಾಗಿದ್ದು, ಬನ್ನೂರಿನಲ್ಲಿ ವಾಸ್ತವ್ಯವಿದ್ದ...
ವರದಕ್ಷಿಣೆ ಕಿರುಕುಳ; ಮನನೊಂದು ಗೃಹಿಣಿ ಆತ್ಮಹತ್ಯೆ..!
ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ...
ವಿಟ್ಲ: (ಜ.28) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ(ರಿ.) ವಿಷ್ಣುನಗರ ಕುಂಡಡ್ಕ-ಕುಳ ಇದರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಇದರ ಸಂಪೂರ್ಣ ಸಹಕಾರದೊಂದಿಗೆ ಜ.28ನೇ ಆದಿತ್ಯವಾರದಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ...
ವಿಟ್ಲ: (ಜ.27) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ
ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ ನಡೆಯಲಿದೆ.
ಜ.27ರಂದು ಸಂಜೆ ಗಂಟೆ 7ಕ್ಕೆ ವಾರ್ಷಿಕೋತ್ಸವದ ಪ್ರಯುಕ್ತ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾಪೂಜೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















