Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಕೌಟುಂಬಿಕ ಕಲಹ; ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ…!

ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಇದೀಗ ಪತಿಯು ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜನವರಿ...

ಪ್ರೀತಿಸಿದ ಹುಡುಗಿಗೆ ಚಾಕು ಇರಿದ ಪ್ರೇಮಿ…!

ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ಯುವಕನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಮೈಸೂರು ಎಂಬಾತ ಲಕ್ಷ್ಮಿ ಪವಾರ್...

ಕಾರು ಪಲ್ಟಿ; ಎಂಬಿಬಿಎಸ್ ವಿದ್ಯಾರ್ಥಿ ಮೃತ್ಯು…!

ಕಾರೊಂದು ರಸ್ತೆ ಪಕ್ಕ ಪಲ್ಟಿಯಾಗಿದ ಘಟನೆ ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ದೀಪಕ್ (30) ಎಂಬ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ...

ಪೇಯಿಂಟ್ ಶಾಪ್‌ನಲ್ಲಿ ಆಕಸ್ಮಿಕ ಬೆಂಕಿ…!

ಪೇಯಿಂಟ್ ಶಾಪ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ನಗರದ ಬಳೆಪೇಟಯಲ್ಲಿ ನಡೆದಿದೆ. ಪೇಯಿಂಟ್ ಶಾಪ್‌ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ...

ಉಡುಪಿ: ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಮೃತ್ಯು

ಉಡುಪಿ: ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ. ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು...

ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಭಯೋತ್ಪಾದನಾ ನಿಗ್ರಹ ದಳದಿಂದ...

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ. ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ...

ಉಡುಪಿ :ಅಪ್ರಾಪ್ತೆಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪಿಗೆ...

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ...

ಬಂಟ್ವಾಳ: ಕ್ಯಾನ್ಸರ್ ರೋಗಿಗಳಿಗಾಗಿ ಕೇಶರಾಶಿಯನ್ನು ದಾನ ಮಾಡಿದ 10 ವರ್ಷದ ಬಾಲಕಿ

ಬಂಟ್ವಾಳ : ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್‌ ರೋಗಿಗಳಿಗಾಗಿ ದಾನ ಮಾಡಿದ್ದಾರೆ. ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.10...

ಪುಟ್ಟ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಗಿಡಮೂಲಿಕೆಗಳು

ಮಕ್ಕಳ ಸೂಕ್ಷ್ಮ ದೈಹಿಕ ಆರೋಗ್ಯಕ್ಕೆ ಚೆನ್ನಾಗಿ ಕೆಲಸ ಮಾಡುವಂತಹ ಗಿಡಮೂಲಿಕೆಗಳು ಇಲ್ಲಿವೆ. ಒಮ್ಮೆ ವೈದ್ಯರನ್ನು ಕೇಳಿ ಅವರ ಸಲಹೆ ಮೇರೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ನಿಮ್ಮ ಮಕ್ಕಳಿಗೆ ಇವುಗಳನ್ನು ಕೊಡಬಹುದು. ಆರೋಗ್ಯಕರ ಜೀವನಕ್ಕೆ ಬೇಕಾದ...

ಸಂಬಂಧಿಗಳ ಮದುವೆ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ನಗ ನಗದು ದೋಚುತ್ತಿದ್ದ ಯುವಕ ಅರೆಸ್ಟ್

ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ನಗ ನಗದನ್ನು ಕಳವು ಮಾಡುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಅತಿಥಿ ಆಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ವಿವೇಕ್ (23) ಬಂಧಿತ ಆರೋಪಿ....
error: Content is protected !!