Saturday, October 24, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ ಎಸ್ ಹೆಗ್ಡೆ...

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ ಎಸ್ ಹೆಗ್ಡೆ ಹಾಸ್ಪಿಟಲ್ ದೇರಳ ಕಟ್ಟೆ ಮತ್ತು ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಸಹಯೋಗದಲ್ಲಿ ಅ. 4...

ಬಂಟ್ವಾಳ: ಸಿಡಿಲು ಬಡಿದು ಮನೆಗೆ ಹಾನಿ, ಮಹಿಳೆ ಗಂಭೀರ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ಎಂಬಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ನಿವಾಸಿ...

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಹೊರಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ದಿಲ್ಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಝಾಮುದ್ದೀನ್ ಎಕ್ಸ್ ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ...

ಕಾರ್ಕಳ ಬೈಪಾಸ್‌ನಲ್ಲಿ ಭೀಕರ ಅಪಘಾತ!ಬೈಕ್‌ಗೆ ಲಾರಿ ಡಿಕ್ಕಿ -ಯುವಕ ಸ್ಥಳದಲ್ಲೇ ಸಾವು

ಕಾರ್ಕಳ: ಅಕ್ಟೋಬರ್ 4 ರ ಭಾನುವಾರ ರಾತ್ರಿ ಕಾರ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಣೂರಿನ 25 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪ್ರದೋಷ್‌ನಿಂದ 4ನೇ ದಿನದ ಮಾಫಿ ಸಾಕ್ಷಿ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕನೇ ದಿನದ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆ ದಾಖಲಾಗಲಿದ್ದು, ಬಹುತೇಕ ಮಾಫಿ ಸಾಕ್ಷ್ಯ ಹೇಳಿಕೆ ಇಂದು ಮುಕ್ತಾಯವಾಗುವ ಸಾಧ್ಯತೆ ಇದೆ. ಇದೇ ವೇಳೆ ಕ್ರಾಸ್ ಎಗ್ಸಾಮಿನೇಷನ್‌ಗೆ...

ರಷ್ಯಾದಲ್ಲಿ ಮಾರಕ ಪ್ಲೇಗ್ ಭೀತಿ! ಲ್ಯಾಬ್‌ನಲ್ಲಿ ಟ್ಯೂಬ್ ಒಡೆದು 28 ವರ್ಷದ ಸಂಶೋಧಕಿ ಬಲಿ

200 ಜನ ಕ್ವಾರಂಟೈನ್ ಮಾಸ್ಕೋ: ರಷ್ಯಾದ ಸಂಶೋಧಕಿಯೊಬ್ಬರು ಮಾರಕ ಪ್ಲೇಗ್‌ಗೆ ಬಲಿಯಾಗಿದ್ದಾರೆ. ಪ್ರಕರಣ ವರದಿಯಾದ ಬೆನ್ನಲ್ಲೇ ಐದು ಆಸ್ಪತ್ರೆಗಳನ್ನು ಬಂದ್‌ ಮಾಡಲಾಗಿದ್ದು, ನೂರಾರು ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸೈಬೀರಿಯನ್ ಪ್ರದೇಶವಾದ ಇರ್ಕುಟ್ಸ್ಕ್‌ನಲ್ಲಿ 28 ವರ್ಷದ ಪ್ರಯೋಗಾಲಯ...

ಶೌಚಾಲಯಕ್ಕೆ ಜಾತಿ ಕೇಳಿದ ಅಧಿಕಾರಿಗಳು –ತುಂಬಿದ ಸಭೆಯಲ್ಲಿ ಮಹಿಳೆಯ ಆಕ್ರಂದನ

ಚಿಕ್ಕಮಗಳೂರು: ಶೌಚಾಲಯಕ್ಕಾಗಿ ಮಹಿಳೆಯೊಬ್ಬರು ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಗಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮೆ ಗ್ರಾಮದಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದಲ್ಲಿ ನಡೆದ ಜನಸೇವಾ ಕಾರ್ಯಕ್ರಮದಲ್ಲಿ...

ಕುಂಬಳೆ: ಕೋಳಿ ತ್ಯಾಜ್ಯದ ಕಾರ್ಖಾನೆಯಲ್ಲಿ ಅವಘಡ; ಗುಂಡಿಗೆ ಬಿದ್ದು ಒಡಿಶಾ ಮೂಲದ ಯುವಕ ಮೃತ್ಯು..!

ಕಾಸರಗೋಡು: ಕುಂಬಳೆ ಅನಂತಪುರದ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಯುವಕನೋರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಒಡಿಶಾ ಮೂಲದ ಮಹೇಶ್ವರ್(19) ಎಂದು ಗುರುತಿಸಲಾಗಿದೆ. ಗಾಯಗೊಂಡ ತಾನೂಜಿ (24) ಅವರ ಸ್ಥಿತಿ...

ಬೆಂಗಳೂರು: ಭೀಕರ ಅಗ್ನಿ ಅವಘಡ; ಕೆಮಿಕಲ್ ಬ್ಲಾಸ್ಟ್ ಆಗಿ ಹೊತ್ತಿ ಉರಿದ ಕಂಟೇನರ್

ಬೆಂಗಳೂರು: ಹೊಸಕೋಟೆ ನಗರದ ಸಂತೆ ಸರ್ಕಲ್‌ನಲ್ಲಿ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಾರಿ ಕಂಟೇನರ್ ತಯಾರಿಸುವ ಗ್ಯಾರೇಜ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕಂಟೇನರ್‌ ಧಗಧಗನೇ ಹೊತ್ತಿ ಉರಿದಿದೆ. ನಗರದ ಸಂತೆ ಸರ್ಕಲ್...

ಪುತ್ತೂರು : ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಜಾಗರಣ ವೇದಿಕೆ ನಾಯಕನಿಗೆ ಪೊಲೀಸ್ ನೋಟಿಸ್

ಪುತ್ತೂರು : ದಕ್ಷಿಣ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಕೋಮು ಭಾವನೆಗೆ ಧಕ್ಕೆ ಉಂಟು ಮಾಡುವ ಭಾಷಣ ಮಾಡಿದ್ದಾರೆಂದು...
error: Content is protected !!