Tag: vtv vitla
ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ನಾಲ್ವರು ಸಾವು..!
ಕಾರೊಂದು ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಹುಬ್ಬಳ್ಳಿ ಸೊಲ್ಹಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ...
ಉಡುಪಿ: ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು
ಉಡುಪಿ: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯ ಬಳಿ ನಡೆದಿದೆ.
ಬೈಕ್ ಸವಾರ ದರ್ಶನ್ (24 ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್...
ವಿಟ್ಲ: ಕಟ್ಟು ಹೊರುತ್ತಿದ್ದ ವ್ಯಕ್ತಿ ಕುಡಿದು ಬಿದ್ದು ಸ್ಥಳದಲ್ಲೇ ಸಾವು
ವಿಟ್ಲ: ಕಟ್ಟು ಹೊರುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಡಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಲೀಲಾವತಿ ಆರ್ಕೆಡ್ ಹಿಂಭಾಗದಲ್ಲಿ ನಡೆದಿದೆ.
ಮೃತರನ್ನು ಸಂತೋಷ್ (54) ಎಂದು ಗುರುತಿಸಲಾಗಿದೆ.
ವಿಟ್ಲದಲ್ಲಿ ಕಟ್ಟು ಹೊರುತ್ತಿದ್ದ ಸಂತೋಷ್ ಅನಾರೋಗ್ಯದಿಂದ...
ಡೇ ಕೇರ್ ಸೆಂಟರ್ನ 3ನೇ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು
ಬೆಂಗಳೂರು: ಡೇ ಕೇರ್ ಸೆಂಟರ್ (day care center) ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದೆ. ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ...
ವಿಟ್ಲ: ಕಾರು, ಬೈಕ್ಗೆ ಡಿಕ್ಕಿ- ಬೈಕ್ ಸವಾರ ಗಂಭೀರ
ವಿಟ್ಲ: ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ಕುವೆತ್ತಿಲ್ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ತುಶಾಂತ್ ಶೆಟ್ಟಿ ಎಂದು ಗುರುತಿಸಲಾಗಿದೆ.
ದಿನಾಂಕ:...
ವಿಟ್ಲ: ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ
ವಿಟ್ಲ: ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಕೊಲೆ ಬೆದರಿಕೆ ಹಾಕಿ, ಹಲ್ಲೆ ಮಾಡಿದ ಘಟನೆ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದಲ್ಲಿ ನಡೆದಿದೆ.
ಅನಂತಾಡಿ ಗ್ರಾಮ, ಬಂಟ್ವಾಳ ನಿವಾಸಿ ತೀರ್ಥಪ್ರಸಾದ್ ಗೌಡ (35) ಎಂಬರಿಗೆ ಹಾಗೂ ಅವರ...
ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!
ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ...
ಬಂಟ್ವಾಳ: ಅಪರಿಚಿತ ವ್ಯಕ್ತಿ ಮೃತ್ಯು – ವಾರೀಸುದಾರರ ಗುರುತು ಪತ್ತೆಗೆ ಪೊಲೀಸ್ ಇಲಾಖೆ ಮನವಿ
ಬಂಟ್ವಾಳ: ಅಪರಿಚಿತ ವ್ಯಕ್ತಿಯೊರ್ವರ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೊಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ ಮಾಡಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಆಸ್ಪತ್ರೆಯಲ್ಲಿ ಕೃಷ್ಣಪ್ಪ ಎಂಬವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ...
ಸುಳ್ಯ : ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ
ಸುಳ್ಯ : ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಅರಂಬೂರು ಬಳಿ ಇದೀಗ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆ ಚಲಿಸುತ್ತಿದ್ದ ಕಾರು, ಪಲ್ಟಿಯಾಗಿ ಬೈಕಿಗೆ ಗುದ್ದಿದೆ ಎನ್ನಲಾಗಿದೆ. ಸ್ಥಳೀಯ...
ಸುಳ್ಯದ ಬೀರಮಂಗಲದಲ್ಲಿ ನೂತನವಾಗಿ ನಿರ್ಮಾಣವಾದ ಜೇನು ಸಂಸ್ಕರಣಾ ಘಟಕದಲ್ಲಿ ಗಣಹೋಮ ಮತ್ತು ಲಕ್ಷ್ಮೀಪೂಜೆ
ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು, ಸುಳ್ಯದ ಬೀರಮಂಗಲದಲ್ಲಿ ನೂತನವಾಗಿ ನಿರ್ಮಾಣವಾದ ಜೇನು ಸಂಸ್ಕರಣಾ ಘಟಕದಲ್ಲಿ ಗಣಹೋಮ ಮತ್ತು ಲಕ್ಷ್ಮೀಪೂಜೆಯು ಜ.25 ರಂದು ನಡೆಯಿತು.
ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪೂಜಾ ಕಾರ್ಯ ನೆರವೇರಿತು.ಈ...
















