Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರೀತಿಸಿ, ಮದುವೆಯಾಗುವುದಾಗಿ ಯುವತಿಗೆ ಪೊಲೀಸ್ ಕಾನ್ಸ್ಟೇಬಲ್‌ನಿಂದ ವಂಚನೆ..!

ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಪ್ರೀತಿಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸೆಬಲ್ ಆಗಿ ಸೇವೆ ಸಲ್ಲಿಸುತ್ತಿರುವ ವಿನಾಯಕ್...

ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಗಂಭೀರ ಗಾಯ ..!

ಪ್ರೀ ಸ್ಕೂಲ್‌ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬಾಲಕಿ ಜಿನಾ ಅನ್ನಾ ಜಿಟೊ (4) ಎಂದು ಗುರುತತಿಸಲಾಗಿದೆ. ಚೆಲ್ಲಕೇರಿಯ ಡೆಲ್ಲಿ ಪ್ರೀ...

ಕಾರು ಹರಿದು ಪಾದಚಾರಿ ಮೃತ್ಯು..!

ಕಾರೊಂದು ಪಾದಚಾರಿಯ ಮೇಲೆ ಕಾರು ಹರಿದು ಮೃಪಟ್ಟಿರುವ ಘಟನೆ ವೈಟ್‌ ಫೀಲ್ಡ್ ಸಂಚಾರ ಠಾಣಾ ವ್ಯಾಪ್ತಿ ಬಳಿ ನಡೆದಿದೆ. ನಲ್ಲೂರಹಳ್ಳಿ ನಿವಾಸಿ ಸಿದ್ದಲಿಂಗಯ್ಯ(77) ಮೃತ ವೃದ್ಧ ಎಂದು ತಿಳಿದು ಬಂದಿದೆ. ಕಾರಿನ ಡೋರ್ ತೆಗೆದ...

ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್..!

ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ , ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ...

ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋದ ಯುವಕ ಸಾವು…!

ಹೋರಿ ಬೆದರಿಸುವ ರಣರೋಚಕ ಸ್ಪರ್ಧೆಯನ್ನು ನೋಡಲು ಹೋಗಿದ್ದ ಯುವಕ ಹೋರಿಯ ತಿವಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರ, ಈಸೂರು ಗ್ರಾಮದ ಪರಶುರಾಮ್(27) ಮೃತ ಯುವಕ ಎಂದು ಗುರುತಿಸಲಾಗಿದೆ. ಶಿಕಾರಿಪುರ ತಾಲೂಕಿನ ತರಲಘಟ್ಟ...

ಹಾವು ಕಚ್ಚಿ ಬಾಲಕ ಸಾವು..!

ನಾಗರ ಹಾವು ಕಚ್ಚಿ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಧರ್ಮಪುರದ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಹಿರಿಯೂರು ತಾಲೂಕಿನ ಧರ್ಮಪುರದ ಬೆನಕನಹಳ್ಳಿ ಗ್ರಾಮ ನಿವಾಸಿ ಶಶಾಂಕ್ (11) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ ಬಾಲಕನಿಗೆ...

ಪುತ್ತೂರು: ಉದ್ಯೋಗ ನೀಡುವುದಾಗಿ 2,25 ಲಕ್ಷ ಹಣ ಪಡೆದು ವಂಚನೆ..!

ಪುತ್ತೂರು: ಉದ್ಯೋಗ ನೀಡುವುದಾಗಿ ಯುವತಿಯೊಬ್ಬರಿಂದ 7 ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ ವಂಚನೆಗೊಳಗಾಗಿದ್ದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ....

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕೂಲಿ ಕಾರ್ಮಿಕನೊರ್ವ ಕುಡಿದ ಅಮಲಿನಲ್ಲಿ ದೇವಾಲಯದ ಸ್ವಿಚ್ ಬೋರ್ಡ್ ನೊಳಗೆ ಸೇರಿಕೊಂಡು ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮಲ್ಲಿನಾಥಪರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕೆ.ಆ‌ರ್.ನಗರ ತಾಲೂಕಿನ...

ಪಾಣೆಮಂಗಳೂರು: (ಜ: 27 – 28) ಶ್ರೀ ವಿಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ...

ಪಾಣೆಮಂಗಳೂರು: ಶ್ರೀ ವಿಠಲ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾಣೆಮಂಗಳೂರು ಇಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮವು ಜ: 27 ಮತ್ತು 28 ರಂದು ನಡಯಲಿದೆ. ದಿನಾಂಕ 27-1-2024 ನೇ ಶನಿವಾರ ಪೂರ್ವಾಹ್ನ 9:00...

ಪುತ್ತೂರು: (ಜ.25) ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಇಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಜ.25ರಂದು ಸೂರ್ಯೋದಯದಿಂದ...
error: Content is protected !!