Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉದ್ದಿಮೆಗಳ ಶ್ರೇಯಸ್ಸಿಗೆ ಝೆಡ್ ಸರ್ಟಿಫಿಕೇಟ್ ವರದಾನ

ದೇಶಾದದ್ಯಾಂತ ಇರುವ ಉದ್ದಿಮೆಗಳನ್ನು ಉನ್ನತ ಹಂತಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ MSME ಸಚಿವಾಲಯ ವಿಶೇಷ ಯೋಜನೆಯನ್ನು ಕೈಗೊಂಡಿದ್ದು ಇದರಿಂದ ಉದ್ದಿಮೆದಾರರು ಸಾಕಷ್ಟು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಝೆಡ್ ಸರ್ಟಿಫಿಕೇಟ್ (ZED- Zero Effect Zero Defect)...

ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಹೈದರಾಬಾದ್‌ನಲ್ಲಿ ಪತ್ತೆ..!

ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿನಿಗೂಢವಾಗಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆ ಹಚ್ಚಿದ ನಂತರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಬುಧವಾರ ಬೆಳಗ್ಗೆ ಪೊಲೀಸರು ಬಾಲಕನನ್ನು ಪತ್ತೆ...

ಮಂಗಳೂರು: “ಯಕ್ಷರಂಗದ ರಾಜ” ಎಂದೇ ಖ್ಯಾತರಾದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಮಂಗಳೂರು: ಹೆಸರಾಂತ ಯಕ್ಷಗಾನ ಕಲಾವಿದ "ಯಕ್ಷರಂಗದ ರಾಜ" ಎಂದೇ ಖ್ಯಾತರಾದ, ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ...

ಬಂಡೆ ಬ್ಲಾಸ್ಟ್ ಮಾಡುವ ವೇಳೆ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಸಾವು..!

ಬಂಡೆ ಬ್ಲಾಸ್ಟ್ ಮಾಡುವ ವೇಳೆ ಅವಘಡವೊಂದು ಸಂಭವಿಸಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಮೊಹಮ್ಮದ್ ಅಬೂಲ್ (29) ಹಾಗೂ...

ಉಪ್ಪಿನಂಗಡಿ: ಕೆರೆಗೆ ಬಿದ್ದು ಆರು ವರ್ಷದ ಬಾಲಕ ಮೃತ್ಯು…!

ಉಪ್ಪಿನಂಗಡಿ : ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ಪೊರೋಳಿ ಎಂಬಲ್ಲಿ ನಡೆದಿದೆ. ದಿವಂಗತ ನಾರಾಯಣ ಗೌಡ ಎಂಬವರ ಮಗನಾಗಿರುವ ರಕ್ಷಿತ್ ಉಪ್ಪಿನಂಗಡಿಯ ಖಾಸಗಿ ಶಾಲಾ 1ನೇ ತರಗತಿಯ...

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕರಂಗಲ್ಪಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಕರಂಗಲ್ಪಾಡಿ ನಿವಾಸಿ, ಸಿಎ ವ್ಯಾಸಂಗ ಮಾಡುತ್ತಿದ್ದ ಕಾರ್ಲ್ ಲಾರೆನ್ಸ್ ಅರಾನ್ (23) ಎಂದು ಗುರುತಿಸಲಾಗಿದೆ. ಸಿಎ ಮಾಡುವುದರೊಂದಿಗೆ...

ಬಂಟ್ವಾಳ: (ಜ.25, 26) ಕೊಡಾಜೆ ಮಜ್ಲಿಸುನ್ನೂ‌ರ್ ಹಾಗೂ ಸ್ವಲಾತ್ ವಾರ್ಷಿಕ ಪ್ರಯುಕ್ತ ಧಾರ್ಮಿಕ...

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ, ಹಾಗೂ ತರ್ಬಿಯತುಲ್ ಇಸ್ಲಾಂ ಮದರಸ ಹಿರಿಯವಿದ್ಯಾರ್ಥಿ ಸಂಘಟನೆ ಇದರ ವತಿಯಿಂದ ಮಜ್ಲಿಸುನ್ನೂ‌ರ್ ಹಾಗೂ ಸ್ವಲಾತ್ ವಾರ್ಷಿಕ ಪ್ರಯುಕ್ತ 2 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮವು...

ಉಳ್ಳಾಲ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್; ಸವಾರ ಮೃತ್ಯು

ಉಳ್ಳಾಲ: ಬೈಕ್‌ವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ತಡರಾತ್ರಿ ನಡೆದಿದೆ. ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ...

ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿದ ಪೊಲೀಸ್ ಕಾನ್ಸ್ ಟೇಬಲ್: ಪೊಲೀಸ್ ಠಾಣೆ ಮುಂದೆ...

ಬೆಂಗಳೂರು: ಮದುವೆ ಆಗುತ್ತೇನೆ ಎಂದು ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪ ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಕೇಳಿ ಬಂದಿದೆ.ತನ್ನನ್ನು ಪೊಲೀಸ್ ಕಾನ್ಸ್ ಟೇಬಲ್ ಮದುವೆ ಆಗಲೇಬೇಕು ಎಂದು ಒತ್ತಾಯಿಸಿ ನ್ಯಾಯಕ್ಕಾಗಿ...

ಬಂಟ್ವಾಳ : ಕೆಲಸ ದೊರಕಿಸಿಕೊಡುವುದಾಗಿ ಪೆರ್ನೆಯ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಲಕ್ಷಾಂತರ ರೂಪಾಯಿ ವಂಚನೆ

ಬಂಟ್ವಾಳ : ಮೆರೈನ್ ಇಂಜಿನಿಯರಿಂಗ್ ಮಾಡುತ್ತಿರುವ ಯುವಕನಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಮೆರೈನ್ ಕ್ಷೇತ್ರದಲ್ಲಿ ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯುವಕ...
error: Content is protected !!