Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಾಪತ್ತೆಯಾಗಿದ್ದ ವ್ಯಕ್ತಿ, ಕಾರು ಸಮೇತ ನೀರಿನ ಹೊಂಡದಲ್ಲಿ ಶವವಾಗಿ ಪತ್ತೆ ..!

ನಾಪತ್ತೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಕಲಬುರಗಿ-ಜೇವರ್ಗಿ ಶಾಹಬಾದ್ ಕ್ರಾಸ್ ಬಳಿ ಇರುವ ನೀರಿನ ಹೊಂಡದಲ್ಲಿದ್ದ ಕಾರಿನಲ್ಲಿ ಹೆದ್ದಾರಿ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಅಮೃತ್ (40) ಎಂದು ಗುರುತಿಸಲಾಗಿದೆ. ಅಮೃತ್ ಜನವರಿ 11...

ಸುಳ್ಯ: ವಿದ್ಯಾರ್ಥಿ ನಾಪತ್ತೆ…!

ಸುಳ್ಯ : ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ) ಜ.23 ರಂದು ಬೆಳಿಗ್ಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ...

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!

ಬೆಳ್ತಂಗಡಿ: ಜೆಜೆಎಂ ಕಾಮಗಾರಿಗಾಗಿ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಲ್ಟಿಯಾದ ಘಟನೆ ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ನಡೆದಿದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ...

ಪುತ್ತೂರು: ಹಿಂದೂ ಮುಖಂಡ ಅವಿನಾಶ್‌ಗೆ ಗಡಿಪಾರು ಆದೇಶ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್..!

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ...

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಿರೇಕೊಪ್ಪ ಗ್ರಾಮದ ಬಸಯ್ಯ ವೀರಯ್ಯ ಹನಮಸಾಗರಮಠ (55) ಎಂದು ಗುರುತಿಸಲಾಗಿದೆ. ಬಸಯ್ಯ ವೀರಯ್ಯ...

ಉಳ್ಳಾಲ: ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು..!

ಉಳ್ಳಾಲ: ಕೊಣಾಜಿ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲದ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ನಡೆದಿದೆ. ಮೃತಪಟ್ಡ ವ್ಯಕ್ತಿ...

ರಾಮಲೀಲಾ ನಾಟಕದ ವೇಳೆ ರಾಮನಿಗೆ ನಮಸ್ಕರಿಸುತ್ತಾ ಪ್ರಾಣಬಿಟ್ಟ ಹನುಮನ ಪಾತ್ರಧಾರಿ…!

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ವಿರಾಜಮಾನರಾಗುತ್ತಿರುವ ವೇಳೆ ಹರಿಯಾಣದಲ್ಲಿ ಹನುಮನ ಪಾತ್ರಧಾರಿಯೊಬ್ಬ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಅಂಗವಾಗಿ ಹರಿಯಾಣದ ಭಿವಾನದಲ್ಲಿ ಬಸ್ಕಿನಾಥ್ ರಾಮಲೀಲಾ ಸಮಿತಿ ರಾಮಲೀಲಾ ನಾಟಕ ಆಯೋಜಿಸಿತ್ತು. ಈ ನಾಟಕದಲ್ಲಿ...

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು..!

ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಕೈಮರ ಗ್ರಾಮದಲ್ಲಿನಡೆದಿದೆ. ಮೃತ ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಎಂದು ಗುರುತಿಸಲಾಗದೆ. ವಿದ್ಯುತ್ ಕಂಬವೇರಿ ರಿಪೇರಿ ಮಾಡುತಿದ್ದ ವೇಳೆ ವಿದ್ಯುತ್ ತಗುಲಿದ...

ರಾಮನ ವಿಗ್ರಹವನ್ನು ಬಾಯಲ್ಲಿ ಹಿಡಿದು 4 ಕಿ.ಮೀ ಕಾಲ್ನಡಿಗೆಯಲ್ಲಿ ಬಂದು ಶ್ರೀ ರಾಮನ ದರ್ಶನ...

ಶ್ವಾನವೊಂದು ಸುಮಾರು 4 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಬಂದು ಶ್ರೀ ರಾಮನ ದರ್ಶನ ಪಡೆದ ಅಪರೂಪದ ದೃಶ್ಯ ಮಂಡ್ಯದ ನೆಹರು ನಗರದ ರಾಮಮಂದಿದಲ್ಲಿ ಕಂಡು ಬಂದಿದೆ. ಶ್ವಾನವು ಬಾಯಿಯಲ್ಲಿ ರಾಮ, ಸೀತೆ, ಲಕ್ಷ್ಮಣ ವಿಗ್ರಹ...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತ್ಯು..!

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರು ಅನುಮಾನಸ್ಪದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದೊಡ್ಡ ಬಸ್ತಿ ರಸ್ತೆ ಬಳಿಯ ಬಸವೇಶ್ವರನಗರದ ಮನೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ರಂಜಿತಾ (29) ಎಂದು ಗುರುತಿಸಲಾಗಿದೆ. ಮಧು ಎಂಬುವವರ ಜೊತೆ ರಂಜಿತಾ ಅವರ...
error: Content is protected !!