Tag: vtv vitla
ಮಾಣಿ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಅದ್ದೂರಿಯ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ ...
ಮಾಣಿ : ಇಲ್ಲಿನ ಶ್ರೀ ಉಳ್ಳಾಲ್ತಿ ಅಮ್ಮನವರ ಮಾಣಿ ಗುತ್ತು ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಗಿದ್ದು, ಹೊರೆ ಕಾಣಿಕೆಯ ಆಕರ್ಷಕ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತಾದಿಗಳಿಗೆ ಮಾಣಿ ಜಂಕ್ಷನ್ ಬಳಿ ಮುಸ್ಲಿಂ...
ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ; ಇಬ್ಬರು ಮಕ್ಕಳು ಮೃತ್ಯು
ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸೋದರಸಂಬಂಧಿಗಳು ಸಾವನ್ನಪ್ಪಿದ ಘಟನೆ ರಾಜಸ್ತಾನದ ಜೋಧ್ಪುರದಲ್ಲಿ ನಡೆದಿದೆ.
ಮಾಹಿತಿ ಪ್ರಕಾರ ಅನನ್ಯಾ (12) ಮತ್ತು ಯುವರಾಜ್ ಸಿಂಗ್ (14) ಗಣೇಶ್ ಪುರ ಮತ್ತು ಬನಾರ್...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು) ದಿನಾಂಕ 21-01-2024ನೇ ಆದಿತ್ಯವಾರ ಬೆಳಿಗ್ಗೆ 9:30ಕ್ಕೆ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಸಂಜೆ 4:30ಕ್ಕೆ ಕಡಂಬುವಿನಿಂದ...
ಬಂಟ್ವಾಳ : ಬೈಕುಗಳ ನಡುವೆ ಅಪಘಾತ – ಇಬ್ಬರು ಸವಾರರಿಗೆ ಗಾಯ
ಬಂಟ್ವಾಳ : ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪನಡು ಹಳೇ ಶಾಲಾ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ.
ಗಾಯಾಳು ಬೈಕ್ ಸವಾರರನ್ನು ಸಜಿಪನಡು ನಿವಾಸಿ ಮುಫೀದ್ (20) ಹಾಗೂ...
ಅಯೋಧ್ಯೆ ಪ್ರಸಾದ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ -ಅಮೆಜಾನ್ಗೆ ನೋಟಿಸ್
ರಾಮಮಂದಿರ ಅಯೋಧ್ಯಾ ಪ್ರಸಾದ್' ಹೆಸರಿನಲ್ಲಿ ಸಿಹಿತಿಂಡಿಗಳನ್ನುwww.amazon.in ನಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಅಮೆಜಾನ್ ಗೆ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ ನೋಟಿಸ್ ಜಾರಿ...
ಅಯೋಧ್ಯೆ ಶ್ರೀರಾಮ ಪ್ರಾಣಪ್ರತಿಷ್ಠಾ – ಮಂಗಳೂರಿನಲ್ಲಿ ಬಿಗಿ ಬಂದೋಬಸ್ತ್
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ...
ಆರೋಗ್ಯ, ಸೌಂದರ್ಯವನ್ನು ಇಮ್ಮಡಿಗೊಳಿಸುತ್ತೆ ನೆಲ್ಲಿಕಾಯಿ..!
ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಕಿತ್ತಳೆ ಹಣ್ಣಿಗಿಂತಲೂ 20 ಪಟ್ಟು ಹೆಚ್ಚು ವಿಟಮಿನ್ ಸಿ ಇದರಲ್ಲಿದೆ. ನೆಲ್ಲಿಕಾಯಿ ಕೇವಲ ಹುಳಿ ಅಥವಾ ಕಹಿ ಆಗಿರುವುದಿಲ್ಲ. ಇದನ್ನು ತಿಂದು ನೀರು ಕುಡಿದರೆ...
ವಿಟ್ಲ: ಸುಮಾರು ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯ ಅ.ಕ್ರ:212/2017 ಕಲಂ: 448.395.506 IPC ಪ್ರಕರಣದ ಆರೋಪಿಯಾಗಿರುವ ತೊಕೊಟ್ಟು ಮಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ (36) ಎಂಬಾತನು, ಮಾನ್ಯ ನ್ಯಾಯಾಲಕ್ಕೆ ಹಾಜರಾಗದೇ, ಸುಮಾರು 06 ವರ್ಷಗಳಿಂದ...
ಹಳಿ ತಪ್ಪಿದ ಕಣ್ಣೂರು-ಆಳಪ್ಪುಳ ಎಕ್ಸಿಕ್ಸೂಟಿವ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳು – ತಪ್ಪಿದ ಅನಾಹುತ
ಕಣ್ಣೂರು–ಆಳಪ್ಪುಳ ಎಕ್ಸಿಕ್ಸೂಟಿವ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಘಟನೆ ಇಂದು ಕಣ್ಣೂರು ರೈಲು ನಿಲ್ದಾಣದ ಬಳಿ ನಡೆದಿದೆ.
ಇಂದು ಮುಂಜಾನೆ ಸುಮಾರು 4.40 ರ ವೇಳೆಗೆ ರೈಲನ್ನು ಪ್ಲಾಟ್ ಫಾರ್ಮ್ ಗೆ...
ಸುಳ್ಯ: ಆಕಸ್ಮಿಕ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಅಂಗಡಿ..! ಲಕ್ಷಾಂತರ ರೂ. ಬೆಲೆ ಬಾಳುವ...
ಸುಳ್ಯ : ಬೆಂಕಿಯ ಕೆನ್ನಾಲಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿರುವ ಘಟನೆ ಸುಳ್ಯದ ಖಾಸಗಿ ಬಸ್ ಸ್ಟ್ಯಾಂಡ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಜ. 20 ರಂದು ನಡೆದಿದೆ.
ಗೋಡಾನ್...
















