Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್...

ಮಂಗಳೂರು: ಕದ್ರಿ ಪಾರ್ಕ್ ಗೆ ಬಂದಿದ್ದ ಭಿನ್ನ ಸಮುದಾಯದ ಕಾಲೇಜು ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ಅನೈತಿಕ ಪೋಲೀಸ್‌ಗಿರಿ ನಡೆಸಿದ್ದು, ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಬೆಳಗ್ಗೆ...

ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ವೇಳೆ ನೂಕು ನುಗ್ಗಲು: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸಾವು

ಬಸ್ ಹತ್ತುವ ಭರದಲ್ಲಿ‌ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ ಸಿಬ್ಬಂದಿ (ಚಾಲಕ ಕಂ ನಿರ್ವಾಹಕ) ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ‌ನವನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗದ್ಯಪ್ಪ ಗಡ್ಡಿ (50) ಮೃತ...

ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ

ಉಳ್ಳಾಲ : ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 55 ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್‌ನಷ್ಟು ಪೆಟ್ರೋಲನ್ನು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ. ಅಬ್ದುಲ್ ಅಲ್ತಾಫ್(49) ಬಂಧಿತ ಆರೋಪಿಯಾಗಿದ್ದು,...

ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ; ಓರ್ವ ಗಂಭೀರ

ಭೀಕರ ರಸ್ತೆ ಅಪಘಾತಕ್ಕೆ ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬೈಕ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ....

ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು…!

ಡಿಗ್ರಿ ಕಾಲೇಜೊಂದರ ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕು ಬಾಳೆಬೈಲುನಲ್ಲಿ ನಡೆದಿದೆ. ವಿದ್ಯಾರ್ಥಿನಿ ಅಧೀಕ್ಷಾ (20) ಎನ್ನಲಾಗಿದೆ. ತಮ್ಮ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ...

ಪುತ್ತೂರು: ಜ.24-ಎಸ್‌ವೈಎಸ್ ಸಮ್ಮೇಳನವನ್ನು ಯಶಸ್ವಿಗೊಳಿಸಿ- ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಈಸ್ಟ್ ಜಿಲ್ಲೆ ಕರೆ

ಪುತ್ತೂರು : ಅಹ್ಲ್ ಸುನ್ನತ್ ವಲ್ ಜಮಾಅತ್ ನ ಮಹೋನ್ನತ ಸಂಘಟನೆಯಾದ ಸುನ್ನಿ ಯುವಜನ ಸಂಘ 1954 ರಲ್ಲಿ ಕೇರಳದಲ್ಲಿ ಸ್ಥಾಪನೆಗೊಂಡು, ನಂತರ ಅದು ದೇಶಾದ್ಯಂತ ವ್ಯಾಪಿಸಿ 1994ರಲ್ಲಿ ಮರ್ಹೂಂ ತಾಜುಲ್ ಫುಖಹಾಅ್...

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ; ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ...

ಮೂಡಬಿದಿರೆ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಸಮುದಾಯದ ನಡುವೆ ಕಲಹ ಉಂಟುಮಾಡುವ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಎಂಬ ಮಹಿಳೆಯನ್ನು ಮೂಡಬಿದಿರೆಯ...

ಸ್ನಾನಕ್ಕೆ ಇಳಿದ ಮೂವರು ಮಾಲಾಧಾರಿಗಳು ಕಪಿಲಾ ನದಿಯಲ್ಲಿ ನೀರುಪಾಲು ; ಓರ್ವನ ರಕ್ಷಣೆ, ಇನ್ನೋರ್ವನ...

ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ. ನೀರುಪಾಲಾದವರನ್ನು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19),...

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣದ ಆರೋಪಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಹೈಯರ್ ನಗರ ನಿವಾಸಿ...

ಕಾರು- ಟ್ಯಾಂಕರ್ ನಡುವೆ ಅಪಘಾತ; ಮೂವರು ಮೃತ್ಯು, ಇಬ್ಬರು ಗಂಭೀರ..!

ಕಾರು- ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮದಕರಿಪುರ ಬ್ರೀಡ್ಜ್ ಬಳಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ನಿರ್ಮಲ (55), ವಿನುತ (40), ಯಶಸ್(2) ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಮದಕರಿಪುರ...
error: Content is protected !!