Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೂದಲು ಉದುರುವಿಕೆ ತಡೆಗಟ್ಟಲು ಸುಲಭ ಉಪಾಯ

ಕೂದಲು ಉದುರುವಿಕೆ ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವುದನ್ನು ತಡೆಗಟ್ಟಲು ಬಾಹ್ಯಾ ಹಾಗೂ ಆಂತರಿಕ ಆರೈಕೆ...

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಶಾಲಾ ಬಾಲಕ ಸಾವು

ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ...

ಕೋಚಿಂಗ್ ಕ್ಲಾಸ್ ನಲ್ಲಿ ಪಾಠ‌ ಕೇಳುತ್ತಿರುವಾಗಲೇ ವಿದ್ಯಾರ್ಥಿಗೆ ಹೃದಯಾಘಾತ

ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ. ಮಧ್ಯಪ್ರದೇಶ...

ಮಂಗಳೂರು: ಚೂರಿ ತೋರಿಸಿ ಹಣ ಮತ್ತು ಮೊಬೈಲ್ ಸುಲಿಗೆ

ಮಂಗಳೂರು: ಚೂರಿ ತೋರಿಸಿ ಹಣ ಮತ್ತು ಮೊಬೈಲ್ ಸುಲಿಗೆ ಮಾಡಿದ ಘಟನೆ ಉರ್ವ ಸ್ಟೋರ್‌ನ ಪಿಡಬ್ಲ್ಯುಡಿ ಕ್ವಾಟ್ರಸ್‌ನ ಬಳಿ ನಡೆದಿದೆ. ರಾತ್ರಿ 10 ಗಂಟೆಯ ಸುಮಾರಿಗೆ ಭರತ್ ಅವರು ಕೆಲಸ ಮುಗಿಸಿಕೊಂಡು ರೂಮ್‌ನ ಕಡೆಗೆ...

ಮಂಗಳೂರು: ಬಾಡಿಗೆ ಮನೆಯಿಂದ ನಗದು- ಬೆಳ್ಳಿ ಸೊತ್ತು ಕಳವು

ಮಂಗಳೂರು : ಬಾಡಿಗೆ ಮನೆಯಿಂದ ನಗದು ಹಣ ಮತ್ತು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಲಾದ ಘಟನೆ ಮಂಗಳೂರು ನಗರದ ಕದ್ರಿ ಜಾರ್ಜ್ ಮಾರ್ಟಿಸ್ ರೋಡ್ ಸಮೀಪ ನಡೆದಿದೆ. ಬಾಡಿಗೆ ಮನೆಯಲ್ಲಿದ್ದವರು ಡಿ. 14ರಂದು ಮೈಸೂರಿಗೆ...

ಕಾಸರಗೋಡು: ಮನೆಯ ಅಂಗಳದಲ್ಲಿ ಆಡುತ್ತಿದ್ದ ಮಗುವನ್ನು ಎಳೆದೊಯ್ದ ಬೀದಿನಾಯಿಗಳು

ಕಾಸರಗೋಡು : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದುವರೆ ವರ್ಷದ ಮಗುವನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಎಳೆದುಕೊಂಡ ಹೋದ ಘಟನೆ ಕಾಸರಗೋಡುವಿನ ಪಡನ್ನ ಎಂಬಲ್ಲಿ ನಡೆದಿದೆ. ಇಲ್ಲಿನ ಪಡನ್ನ ವಡಕ್ಕೇಪುರತ್ತ್ ಮಣ್ಣಾತಿಗೆ ಸಮೀಪದ ಫಾಬಿನಾ...

ಜ.22: ರಾಮ ಮಂದಿರ ಉದ್ಘಾಟನೆ; ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ರಜೆ ಘೋಷಿಸಿದ್ದಾರೆ. ನೌಕರರ...

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್‌ನಲ್ಲಿದ್ದ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಿಂದ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ...

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಹಾನಗಲ್ಲು ಗ್ರಾಮದ ನಿವಾಸಿ...

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಓರ್ವ ಮೃತ್ಯು, ಐದು ಮಂದಿ ಗಂಭೀರ…!

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ತ್ವರಿತವಾಗಿ ಕಾರ್ಖಾನೆಯನ್ನು ವ್ಯಾಪಿಸಿದ...
error: Content is protected !!