Tag: vtv vitla
ವೀರಕಂಭ: (ಜ.22) ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ...
ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವವು ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ಪುರೋಹಿತರಾದ ಶ್ರೀ ಉದಯ ಭಟ್ ನಂದಾವರ ರವರ ನೇತೃತ್ವದಲ್ಲಿ ಅಯೋಧ್ಯ...
20 ಕೆಜಿ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋದ್ಯೆ ರಾಮಮಂದಿರದ ಪ್ರತಿಕೃತಿ ರಚಿಸಿದ ಭಕ್ತ…!
ರಾಮ ಭಕ್ತರೋರ್ವರು 20 ಕೆಜಿ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋದ್ಯೆ ರಾಮಮಂದಿರದ ಪ್ರತಿಕೃತಿ ರಚಿಸಿರುವುದು ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳದ ದುರ್ಗಾಪುರ ಜಿಲ್ಲೆಯ ಛೋಟಾನ್ ಘೋಷ್ ಪಾರ್ಲೆ-ಜಿ ಬಿಸ್ಕೆಟ್ ಬಳಸಿ ನಾಲ್ಕು ಅಡಿ ಎತ್ತರದ...
ದಿಡೀರ್ ನಾಪತ್ತೆಯಾದ ವಿದ್ಯಾರ್ಥಿ; ತಡ ರಾತ್ರಿ ಶಾಸಕ ಅಶೋಕ್ ರೈ ಸ್ಪಂದನೆ- ಬಾಲಕ ಪತ್ತೆ…!
ಪುತ್ತೂರು: ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.17 ರಂದು...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ’ವಿಟ್ಲಾಧೀಶ್ವರ’ ಶ್ರೀಷಿಕೆಯ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ
ವಿಟ್ಲ : ಶ್ರೀ ಪಂಚಲಿಂಗೇಶ್ವರ ಕಾಲಾವಧಿ ಜಾತ್ರೆಯ ಸುಸಂದರ್ಭದಲ್ಲಿ ಡ್ರೀಮ್ ಪಿಕ್ಚರ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಶನಿವಾರ ಅಂದರೆ 20 ರಂದು ಬಿಡುಗಡೆ ಆಗಲಿರುವ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ವಿಟ್ಲಾಧೀಶ್ವರ...
ಪೇಂಟಿಂಗ್ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು…!
ಕಟ್ಟಡವೊಂದರಲ್ಲಿ ಪೇಂಟಿಂಗ್ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ರಘು ಸ್ಟಿಕರ್ಸ್ ನೂತನ ಕಟ್ಟಡಕ್ಕೆ ಪೇಂಟಿಂಗ್ ಮಾಡುತ್ತಿದ್ದ ವೇಳೆ ಯುವಕ ಜಗದೀಶ್ ಬಿದ್ದು ಸಾವನ್ನಪ್ಪಿದ್ದಾನೆ....
ನವವಿವಾಹಿತೆ ನೇಣುಬಿಗಿದು ಆತ್ಮಹತ್ಯೆ…!
ನವವಿವಾಹಿತೆಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತೀರ್ಥಹಳ್ಳಿಯ ನಾಲೂರು ಸಮೀಪದ ದಾಸನಕೋಡಿ ಎಂಬಲ್ಲಿ ನಡೆದಿದೆ.
ಬಿಜ್ಜಳ ಗ್ರಾಮದ ನಿವಾಸಿ ಶರ್ಮಿತಾ ಬಿ.ಯು (24) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ. ಶರ್ಮಿತಾ ಅವರು 2023ರ...
ಕೌಟುಂಬಿಕ ಕಲಹ; ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ಮಹಿಳೆ…!
ಕೌಟುಂಬಿಕ ಸಮಸ್ಯೆಯಿಂದ ಹಿಂಸೆ ಅನುಭವಿಸುತ್ತಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ಸರಸ್ವತಿ ಕಿರವೆ (26) ಎಂಬವರು ಮದುವೆಯಾದ ದಿನದಿಂದಲೇ ಹಿಂಸೆಯನ್ನು...
ಕರೋಪಾಡಿ: (ಜ.26) ಆನೆಮಾರು ಶ್ರೀ ಮಲರಾಯಿ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ
ಕರೋಪಾಡಿ: ಆನೆಮಾರು ಶ್ರೀ ಮಲರಾಯಿ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ತೃತೀಯ ವರ್ಷದ ನೇಮೋತ್ಸವವು ಜ.26 ರಂದು ನಡೆಯಲಿದೆ.
ಜ.26 ರಂದು ಬೆಳಿಗ್ಗೆ ನವಕ ಕಲಶಾಭಿಷೇಕ, ಪೂಜಾ ತಂಬಿಲ, ನಾಗ ತಂಬಿಲ, ಪ್ರಸಾದ ವಿತರಣೆ,...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ
ವಿಟ್ಲ: ಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು) ದಿನಾಂಕ 18-01-2024ನೇ ಗುರುವಾರ ಬೆಳಿಗ್ಗೆ 9:00ಕ್ಕೆ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನಡೆಯಿತು. ಬಳಿಕ ರಾತ್ರಿ ಸಂಜೆ...
ವಿದ್ಯುತ್ ಶಾಕ್ಗೆ ಬಾಲಕ ಬಲಿ…!
ವಿದ್ಯುತ್ ಶಾಕ್ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.
ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್ನಿಂದ ಮೃತಪಟ್ಟಿದ್ದಾನೆ....
















