Tag: vtv vitla
ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ
ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ!
ನವದೆಹಲಿ: ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ...
ರಾಯಚೂರು :ಪಲ್ಟಿ ಹೊಡೆದು ಮೈಮೇಲೆ ಬಿದ್ದ ಟ್ರ‍್ಯಾಕ್ಟರ್–ಯುವಕ ಸಾವು
ರಾಯಚೂರು: ಕಿರಿದಾದ ರಸ್ತೆಯಿಂದಾಗಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಮೇಲೆ ಬಿದ್ದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಬಿಜನಗೇರಾ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಗೌಡ(25) ಮೃತ ಯುವಕ. ಜಮೀನಿನಲ್ಲಿ ಮಡಿಕೆ ಹೊಡೆದು ಮನೆಗೆ...
ಅಂಕೋಲ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆ – ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ಏಳು ಜನ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ.
ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ...
ಪುತ್ತೂರು: ಡಿಕೆಶಿ ಸಂಪುಟದಲ್ಲಿ ಅಶೋಕ್ ರೈ ಗೆ ಸಚಿವ ಸ್ಥಾನಕ್ಕೆ ಪ್ರಾರ್ಥನೆ
ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಶಾಸಕ ಅಶೋಕ್ ಕುಮಾರ್ ರೈರವರಿಗೆ ಸಚಿವ ಸ್ಥಾನದ ಯೋಗ ಕೂಡಿ ಬರಲಿ...
ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ
ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ...
ವಿಟ್ಲ: ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಸಚಿವ ಸ್ಥಾನಕ್ಕಾಗಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ...
ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿ ಸ್ಥಾನ ದೊರೆಯುವಂತೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಕೃಷ್ಣಯ್ಯ ಕೆ ವಿಟ್ಲ ಅರಮನೆ, ಜಯರಾಮ...
ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸ್ಮಾರ್ಟ್...
ಪುತ್ತೂರು: ಲಯನ್ಸ್ ಜಿಲ್ಲೆ ಮುನ್ನೂರ ಹದಿನೇಳು ಡಿ ಇದರ ಸಹಕಾರದಿಂದ ಲಯನ್ಸ್ ಕ್ಲಬ್ ಪುತ್ತೂರು ಇವರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಒಳಪಡುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸ್ಮಾರ್ಟ್ ಬೋರ್ಡನ್ನು...
ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್
ಮಂಡ್ಯ: ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ. ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಗಲಿ ಎಂಬುದು ನನ್ನ ಬೇಡಿಕೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
















