Friday, May 17, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಲಾಕ್‌ಡೌನ್‌ ಸಡಿಲಿಸುವಂತೆ ಸಚಿವ ಶ್ರೀನಿವಾಸ ಪೂಜಾರಿ ಸರ್ಕಾರಕ್ಕೆ ಮನವಿ

ಮಂಗಳೂರು: ಜೂನ್‌ 7 ರವರೆಗೆ ರಾಜ್ಯಸರ್ಕಾರ ಲಾಕ್‌ಡೌನ್‌ ವಿಧಿಸಿದ್ದು, ಇದೀಗ ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬೇಕೆಂದು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ) ಮನವಿ ಮಾಡಿದೆ. ಜಿಲ್ಲಾ...

ಸೈಬರ್ ವಂಚಕರ ತಂಡ ಸೆರೆ; ಸುಮಾರು ₹48 ಕೋಟಿ ತಡೆಹಿಡಿದ ಪೊಲೀಸರು!

ಬೆಂಗಳೂರು: ಜನರನ್ನು ವಂಚಿಸಿ ಕ್ಷಣ ಮಾತ್ರದಲ್ಲಿ ಹಣ ದೋಚುತ್ತಿದ್ದ ಸೈಬರ್ ವಂಚಕರ ತಂಡವೊಂದನ್ನು ತಡೆಹಿಡಿಯುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಬರ್ ವಂಚಕರ ಕೈ ಸೇರುತ್ತಿದ್ದ  ಸುಮಾರು ₹48 ಕೋಟಿಯನ್ನು ಪೊಲೀಸರು...

ಬಂಟ್ವಾಳ: ಮಾಲಕನ ನಿರ್ಲಕ್ಷ್ಯದಿಂದ ಕೆಲಸಗಾರನೋರ್ವ ಸಾವು; ದೂರು ದಾಖಲು!

ಬಂಟ್ವಾಳ: ಮಾಲಕನ ನಿರ್ಲಕ್ಷ್ಯದಿಂದ ಕೆಲಸಗಾರನೋರ್ವ ಮೃತಪಟ್ಟ ಘಟನೆ ನಡೆದಿದೆ. ಕಾರ್ಮಿಕನ ಸಾವಿಗೆ ಮಾಲಕನೇ ಕಾರಣವಾಗಿದ್ದಾನೆಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ಲೈ ವುಡ್ ಫ್ಯಾಕ್ಟರಿಗೆ ಸಿಮೆಂಟ್ ಶೀಟ್ ಹಾಕುವ ವೇಳೆ ಓರ್ವ...

ಸುರತ್ಕಲ್: ಕುಳಾಯಿ ದೇವಸ್ಥಾನದ ಬಳಿ ಬಾಗಲಕೋಟೆಯ ವ್ಯಕ್ತಿಯೊಬ್ಬ ಆತ್ಮಹತ್ಯೆ!

ಸುರತ್ಕಲ್: ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಬಾಗಲಕೋಟೆಯ ಸುನಿಲ್ (24)ಎಂದು ಗುರುತಿಸಲಾಗಿದೆ. ಈತ ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ವಾಸವಿದ್ದು,...

ಶಿರೂರು ಮಠಕ್ಕೆ ಅಪ್ರಾಪ್ತ ಉತ್ತರಾಧಿಕಾರಿಯ ನೇಮಕ; ಹೈಕೋರ್ಟ್ ನಿಂದ ನೋಟಿಸ್!

ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತರೊಬ್ಬರನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಪ್ರಾಪ್ತ...

ಖೋಟಾ ನೋಟಿನ ಜಾಲವನ್ನು ಬೇಧಿಸಿದ ಪೊಲೀಸರು!

ದಾಂಡೇಲಿ: ನಕಲಿ ಕರೆನ್ಸಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಆರು ಮಂದಿಯನ್ನು ಹಾಗೂ 72 ಲಕ್ಷ ರೂಪಾಯಿ ಮೌಲ್ಯದ ನಕಲಿ ಕರೆನ್ಸಿ...

ಹಿಂದುತ್ವ ಸಿದ್ಧಾಂತವನ್ನು ಶಾಲಾ ಕಾಲೇಜುಗಳಲ್ಲಿ ಕಾರ್ಯಗತಗೊಳಿಸಲು ಬಿಜೆಪಿ ಸರಕಾರ ಮುಂದಾಗಿದೆ; ಕ್ಯಾಂಪಸ್ ಫ್ರಂಟ್ ಆರೋಪ

ಕರ್ನಾಟಕ ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಶೈಕ್ಷಣಿಕ ಸಮಸ್ಯೆಗಳು ಉದ್ಭವಿಸುತ್ತಿದೆ. ರಾಜ್ಯ ಸರ್ಕಾರವು ಶಿಕ್ಷಣ ವಲಯಗಳಿಗೂ ತಮ್ಮ ಗಮನಹರಿಸಬೇಕಾಗಿದೆ. ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲೂ ವಿದ್ಯಾರ್ಥಿಗಳು, ಶಿಕ್ಷಕರು ಹಲವಾರು ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ ಆದರೆ ಇದರ...

ಮಂಗಳೂರು: ವಿ.ಹಿಂ.ಪ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಕರಣ; ನಾಲ್ವರ...

ಮಂಗಳೂರು: ದುರ್ಗವಾಹಿನಿ ಸಂಘಟನೆ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು...

ವಿಟ್ಲ: ಸಿಡಿಲು ಬಡಿದು ಹಾನಿಯಾಗಿದ್ದ ಮನೆಗೆ ಶಾಸಕರಿಂದ ಪರಿಹಾರ ಧನ ವಿತರಣೆ!

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿನ ನಿವಾಸಿ ವಾಸುದೇವ ನಾಯಕ್‌ರವರ ವಾಸದ ಮನೆ ಪ್ರಾಕೃತಿಕ ವಿಕೋಪದಿಂದಾಗಿ ಹಾನಿಯಾಗಿದ್ದು, ನಷ್ಟ ಉಂಟಾಗಿತ್ತು. ಇದರ ಹಿನ್ನಲೆ, ಪರಿಹಾರದ ಚೆಕ್‌ ನ್ನು ವಿತರಿಸಲಾಗಿದೆ. ಪುತ್ತೂರು ವಿಧಾನಸಭಾ...

ವಿಟ್ಲ: ವಿಧಿಯೇ ನೀನೆಷ್ಟು ಕ್ರೂರಿ? ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಸಾವು!

ಪುಣಚ: ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಕೂಡ ಮರಣ ಹೊಂದಿದ ಘಟನೆ ಜೂ.2 ರಂದು ನಡೆದಿದೆ. ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ...
error: Content is protected !!