Thursday, May 2, 2024
spot_imgspot_img
spot_imgspot_img
Home Tags Vtv vitla

Tag: vtv vitla

ಶೀಘ್ರವೇ ನಡೆಯಲಿದೆ ಐಪಿಯಲ್!

ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಹಿನ್ನೆಲೆಯಲ್ಲಿ, ಬಿಸಿಸಿಐ ಐಪಿಎಲ್ 2021ರ ಪಂದ್ಯವನ್ನು ರದ್ದು ಮಾಡಿದೆ. ಐಪಿಎಲ್‌ನ ವಿವಿಧ ತಂಡಗಳ ಕೆಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಆಟಗಾರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಪಂದ್ಯಗಳನ್ನು...

ವಿಟ್ಲ: ಬೆಳಗ್ಗೆಯಿಂದಲೇ ಪೋಲೀಸರ ಭರ್ಜರಿ ಕಾರ್ಯಾಚರಣೆ; ನಾಲ್ಕು ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ವಾಹನ ಪರಿಶೀಲನೆ!

ವಿಟ್ಲ: ವಿಟ್ಲದಲ್ಲಿ ಪೊಲೀಸರು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದಾರೆ. ವಿಟ್ಲ ಪೇಟೆಗೆ ಬರುವ ಅನಗತ್ಯ ವಾಹನ ಮೇಲೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಕ್ರಮ ಜರುಗಿಸುತ್ತಿದ್ದಾರೆ. ವಿಟ್ಲ- ಪುತ್ತೂರು ರಸ್ತೆಯ ಮೇಗಿನಪೇಟೆ, ಮಂಗಳೂರು...

ಭಾರತದಲ್ಲಿ 24 ಗಂಟೆಯಲ್ಲಿ 4.12 ಲಕ್ಷ ಕೊರೋನಾ ಕೇಸ್ ಪತ್ತೆ!

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 4,12,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,980 ಜನರು ಮಹಾಮಾರಿಗೆ...

ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ; ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಆರ್ಭಟ ಮುಂದುವರೆಯುತ್ತಿದ್ದು, ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೀಗ ರಾಜ್ಯದಲ್ಲಿ ಶಾಲೆಗಳ ರಜಾ ಅವಧಿಯನ್ನು ಘೋಷಣೆ ಮಾಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೇ...

ರಮೇಶ್ ಜಾರಕಿಹೊಳಿಯವರನ್ನು ಕೂಡಲೇ ಬಂಧಿಸಿ ಎಂದು ಕಮಿಷನರ್‌ ಗೆ ಪತ್ರ ಬರೆದ ಸಿಡಿ ಯುವತಿ!

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಭಾರಿ ಕೋಲಾಹಲ ಸೃಷ್ಟಿಸಿ ಇದೀಗ ಕರೊನಾ ಎರಡನೆಯ ಅಲೆಯ ನಡುವೆ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ವಿರುದ್ಧದ ಸಿಡಿ ಕೇಸ್‌ ಪುನಃ ಮುನ್ನೆಲೆಗೆ ಬಂದಿದೆ. ಸಿಡಿಯಲ್ಲಿರುವ...

ಮಂಗಳೂರು: ಕೊರೋನಾ ನಿಯಂತ್ರಣಕ್ಕೆ ಬರಬೇಕಾದರೇ ಪ್ರಧಾನಿ ಸುಬ್ರಹ್ಮಣ್ಯಕ್ಕೆ ಬರಬೇಕು; ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ

ಮಂಗಳೂರು: ರಾಜ್ಯವೂ ಸೇರಿದಂತೆ ದೇಶದಲ್ಲಿ ಕೊರೋನಾ ಎರಡನೇ ಅಲೆ ಮರಣ ಮೃದಂಗ ಸೃಷ್ಟಿಸಿದೆ. ಇನ್ನೇನು ಕೆಲ ತಿಂಗಳಿನಲ್ಲಿ ಮೂರನೇ ಅಲೆಯೂ ಬರಲಿದೆ ಎನ್ನಲಾಗುತ್ತಿದೆ. ಹೀಗಾಗಿ ಕೊರೋನಾದಿಂದ ಜನರನ್ನು ರಕ್ಷಿಸುವುದು ಹೇಗೆ ಎಂಬ ಪ್ರಶ್ನೆ...

ಕಡಲ ನಗರಿಗೆ ಬರಲಿದೆ 40 ಮೆಟ್ರಿಕ್ ಟನ್‌ ಆಮ್ಲಜನಕ!

ಮಂಗಳೂರು: ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸಮುದ್ರ ಸೇತು-2 ಕಾರ್ಯಾಚರಣೆ ನಡೆಯುತ್ತಿದ್ದು, ಇದರ ಅಂಗವಾಗಿ ಭಾರತದ ನೌಕಾಸೇನಾ ಹಡಗು ಐಎನ್‌ಎಸ್ ತಲ್ವಾರ್, 40 ಮೆಟ್ರಿಕ್ ಟನ್‌...

ಇಂದಿನಿಂದ ಅನಾವಶ್ಯಕ ವಿಟ್ಲ ಪೇಟೆಗೆ ಬಂದರೆ ಬೀಳುತ್ತೆ ಕೇಸ್, ವಾಹನ ಸೀಝ್..!?

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಏರುತ್ತಲೇ ಇದೆ. ಸರ್ಕಾರ ಲಾಕ್‌ಡೌನ್ ಅಸ್ತ್ರವನ್ನು ಪ್ರಯೋಗಿಸಿದ್ದರೂ ಜನರು ಡೋಂಟ್ ಕೇರ್ ಅನ್ನದೇ ಓಡಾಟ ನಡೆಸಿದ್ದಾರೆ. ಕಳೆದ ಹತ್ತು ದಿನಗಳಿಂದ ಲಾಕ್‌ಡೌನ್ ಇದ್ದರೂ, ಕೊರೊನಾ...

ರಾಜಧಾನಿಯಲ್ಲಿ ನಡೆಯುತ್ತಿರುವ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದ ಸಂಸದ; ತೇಜಸ್ವಿ ಸೂರ್ಯ

ಬೆಂಗಳೂರು: ಕೊರೋನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ದುಬಾರಿ ಬೆಲೆಗೆ ಬೇರೊಬ್ಬರಿಗೆ ಮಾರಾಟ ಮಾಡುತ್ತಿದ್ದ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಸರ್ಕಾರದ ಶಾಸಕರು ಬಯಲು ಮಾಡಿದ್ದು, ತಪ್ಪಿತ್ತಸ್ಥರ ವಿರುದ್ದ ಕಠಿಣ...

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಕಾರಣವಾದ ಮಮತಾ ಬ್ಯಾನರ್ಜಿ...
error: Content is protected !!