Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಬೆಳ್ತಂಗಡಿ : ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ...

ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತದಿಂದ ಸಾವು

ಮಕರ ಸಂಕ್ರಾಂತಿಯಂದು ಶಬರಿ ಮಲೆಯಲ್ಲಿ ಮಕರ ಜ್ಯೋತಿಯನ್ನು ವೀಕ್ಷಿಸಲೆಂದು ತೆರಳಿದ್ದ ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗರಾಜ್...

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ...

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ಕುಪ್ಪೆ ಪಂಜುರ್ಲಿ, ವರ್ಣರ ಪಂಜುರ್ಲಿ, ಕಲ್ಲುರ್ಟಿ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕವನ್ನು ಕೆಂಮ್ಮಿಜೆ ಬ್ರಹ್ಮ ಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳೆಕ್ಕೂರಾಯರ ಹಾಗೂ ವೇದಮೂರ್ತಿ...

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕ ಸಾವು..!

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತಪಟ್ಟ ಬಾಲಕ ವೆಂಜರಮೂಡು ವೈಷ್ಣವದಲ್ಲಿ ದೀಪು-ಶಾಂತಿ ಕೃಷ್ಣ ದಂಪತಿಯ ಪುತ್ರ ವೈಷ್ಣವ (7) ಎಂದು ಗುರುತಿಸಲಾಗಿದೆ. ವೆಂಬಯಂ ಮುನ್ನಾನಕುಝಿ ಎಂಬಲ್ಲಿ ತನ್ನ...

ಮಂಜೇಶ್ವರ: ಹೊಲದಲ್ಲಿ ಯುವಕ ಶವವಾಗಿ ಪತ್ತೆ..!

ಮಂಜೇಶ್ವರ: ವ್ಯಕ್ತಿಯೊಬ್ಬರ ಯುವಕನೊಬ್ಬ ಶವವಾಗಿ ಪತ್ತೆಯಾಗಿದ ಘಟನೆ ಬೇಕೂರು ಹೈಯರ್ ಸೆಕೆಂಡರಿ ಶಾಲೆ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಂತಿಕಲ್ ನಿವಾಸಿ ಬಾಬು-ಲಕ್ಷ್ಮಿ ದಂಪತಿ ಪುತ್ರ ನಾರಾಯಣ (23) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಬೇಕೂರು...

ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್...

ನೀರಿನ ಹೊಂಡದಲ್ಲಿ ಈಜಲು ಹೋದ ಬಾಲಕ ನೀರು ಪಾಲು..!

ಸ್ನೇಹಿತರೊಂದಿಗೆ ವಸತಿ ಶಾಲೆಯ ಕಾಂಪೌಂಡ್ ಜಿಗಿದು ನೀರಿನ ಹೊಂಡದಲ್ಲಿ ಈಜಲು ಹೋದ 9ನೇ ತರಗತಿಯ ಬಾಲಕ ನೀರು ಪಾಲಾದ ಘಟನೆ ಕೊಪ್ಪಳದ ಕೂಕನೂರು ಪಟ್ಟಣದಲ್ಲಿ ನಡೆದಿದೆ. ನೀರು ಪಾಲಾದ ಬಾಲಕ ಕುಷ್ಟಗಿ ಮೂಲದ ಪ್ರದೀಪ್...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ ದುಷ್ಕರ್ಮಿಗಳು; ಆರೋಪಿ ಅರೆಸ್ಟ್..!

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ವಾತವಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದವರನ್ನು ಆಂಧ್ರಪ್ರದೇಶದ...

ಸುರತ್ಕಲ್: ಬಸ್‌ ಚಾಲಕನ ದಿಡೀರ್‌ ಬ್ರೇಕ್‌ಗೆ ಬಸ್‌ನಿಂದ ಬಿದ್ದು ಮಹಿಳೆ ಮೃತ್ಯು…..!

ಸುರತ್ಕಲ್: ಖಾಸಗಿ ಬಸ್‌ ಚಾಲಕ ದಿಡೀರ್‌ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಮಹಿಳೆ ಸಾವನ್ನಪ್ಪಿದ್ದ ಘಟನೆ ಜೋಕಟ್ಟೆ ಕ್ರಾಸ್ ಬಳಿಯ...

ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಲವ್‌ ಜಿಹಾದ್‌ ಆರೋಪ

ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. ಪಟ್ಟಣದ 19...
error: Content is protected !!