Saturday, May 18, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಅಥೆನಾ ಆಸ್ಪತ್ರೆಯ ವೈದ್ಯರೊಬ್ಬರಿಗೆ ಹಲ್ಲೆ ನಡೆಸಿದ್ದ ಇಬ್ಬರು ಅರೆಸ್ಟ್!

ಮಂಗಳೂರು: ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿ ಕುಟುಂಬಸ್ಥರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ...

ಪುತ್ತೂರು: ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಇಕೋ!

ಪುತ್ತೂರು: ಕೋವಿಡ್ ನಿಂದ‌ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ತರಲೆಂದು ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ವಿಟ್ಲದಿಂದ ಬರುತ್ತಿದ್ದ ಇಕೋ ಡಿಕ್ಕಿಯಾಗಿರುವ ಘಟನೆ ಪುತ್ತೂರು ಕಬಕದಲ್ಲಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೊಬ್ಬರು ಕೋವಿಡ್ ನಿಂದಾಗಿ ಮಂಗಳೂರು...

ಮಂಗಳೂರು: ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಆಹಾರ ಕಿಟ್ ವಿತರಣೆ

ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ....

ಉಡುಪಿ: ಕಾಡೆಮ್ಮೆಯೊಂದಕ್ಕೆ ಗುಂಡಿಕ್ಕಿ ಹತ್ಯೆ!

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ಕಾಡೆಮ್ಮೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸ್ಥಳೀಯರಾದ ಶಂಕರನಾರಾಯಣ ಅವರು...

ಕೊರೊನಾ ಸೋಂಕಿತರಿಗೆ ಉಚಿತ ವಾಹನ ಸೇವೆ

ಸೋಮವಾರಪೇಟೆ: ಕೊರೊನಾದಿಂದಾಗಿ ಸಾಕಷ್ಟು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಸೋಂಕಿತರನ್ನು ಕಂಡರೆ ದೂರ ಹೋಗುವ ಈ ಸಂದರ್ಭದಲ್ಲೂ, ಯಾರೇ ಸೋಂಕಿತರು ಕರೆದರೂ ತಕ್ಷಣ ಅವರ ಮನೆ ಬಳಿಗೆ ತೆರಳಿ ಉಚಿತ ವಾಹನ ಸೇವೆ ನೀಡುತ್ತಿರುವ...

ಬಂಟ್ವಾಳ: ತಾಲೂಕಿನ ವಿವಿಧ ಗ್ರಾ.ಪಂ.ಗಳಲ್ಲಿ ಸಕ್ರಿಯವಾಗಿರುವ ಕೊರೊನಾ ಸೊಂಕಿತರ ಪಟ್ಟಿ!

ಬಂಟ್ವಾಳ: ತಾಲೂಕಿನ ಪ್ರತಿಯೊಬ್ಬ ಅಧಿಕಾರಿಗಳು ಕೊರೊನಾ ಸೊಂಕಿನ ಕೊಂಡಿ ತುಂಡು ಮಾಡಲು ಸರಕಾರದ ನಿಯಮಾನುಸಾರ ಪ್ರಯತ್ನ ಮಾಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ತಾಲೂಕಿನಲ್ಲಿ ಕೋವಿಡ್ ನಿಯಂತ್ರಣ ಸಾಧಿಸಲು ಗ್ರಾ.ಪಂ.ಗಳು...

ಮಂಗಳೂರು: ಗ್ರಾಮೀಣ ಭಾಗಗಳಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ಈ ಬಗ್ಗೆ ಉಸ್ತುವಾರಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆ ವಹಿಸಿದ್ದರು. ಸಂಸದರಾದ ಶ್ರೀ...

ಉಪ್ಪಿನಂಗಡಿ: ಮೈದಾನಕ್ಕೆ ಬಾರದಂತೆ ಮಕ್ಕಳಿಗೆ ಬೆದರಿಕೆ; ದೂರು ದಾಖಲು!

ಉಪ್ಪಿನಂಗಡಿ: ಸಾರ್ವಜನಿಕ ಮೈದಾನದಲ್ಲಿ ಗುಂಪೊಂದು ಆಟವಾಡುತ್ತಿದ್ದಾಗ ಮೈದಾನಕ್ಕೆ ಸೈಕಲ್ ಸವಾರಿ ಮಾಡಿಕೊಂಡು ತೆರಳಿದ ಇಬ್ಬರು ಮಕ್ಕಳನ್ನು ಆ ಗುಂಪು ಮೈದಾನಕ್ಕೆ ಬಾರದಂತೆ ಬೆದರಿಸಿ, ಓಡಿಸಿದ ಘಟನೆ 34 ನೆಕ್ಕಿಲಾಡಿಯ ಮೈಂದಡ್ಕ ಮೈದಾನದಲ್ಲಿ ಸೋಮವಾರ...

ವಿಟ್ಲ: ಶ್ರವಣ ಜ್ಯುವೆಲರ್ಸ್ ಮಾಲಕ ಸದಾಶಿವ ಆಚಾರ್ಯರಿಗೆ ಪಿತೃವಿಯೋಗ!

ವಿಟ್ಲ: ವಿಟ್ಲ ಸಮೀಪದ ಕೈಂತಿಲ ನಿವಾಸಿ ಮಹಾಬಲ ಆಚಾರ್ಯ(92) ಅಲ್ಪ ಕಾಲದ ಅಸೌಖ್ಯದಿಂದಾಗಿ ಸೋಮವಾರದಂದು ವಿಟ್ಲ ಸಮೀಪದ ಕೈಂತಿಲದಲ್ಲಿರುವ ಅವರ ಮನೆಯಲ್ಲಿ ರಾತ್ರಿ 12:30ಕ್ಕೆ ನಿಧನ ಹೊಂದಿದರು. ದಶಕಗಳ ಹಿಂದೆ ನಾಡ ಕೋವಿ ಮಾಡುವುದರಲ್ಲಿ...

ಉಡುಪಿ: ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಹಾರ ಕಿಟ್ ವಿತರಣೆ!

ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ...
error: Content is protected !!