Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಪೆಟ್ರೋಲ್‌ ಪಂಪ್‌ನಲ್ಲಿ ಕಾರ್ಯನಿರ್ವಹಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ

ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್‌ ಪೆಟ್ರೋಲ್‌ ಪಂಪ್‌, ಇಲ್ಲಿ ಪೆಟ್ರೋಲ್‌ ಹಾಕಲು ಮತ್ತು ಕಛೇರಿ ಕೆಲಸ ನಿರ್ವಹಿಸಲು ಪುರುಷ ಹಾಗೂ ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ. ತಿಂಗಳಿಗೆ 8,000- 9,000/-. ಬೆಳಗ್ಗೆ...

ಬುಳೇರಿಕಟ್ಟೆ -ಸಾಜ- ಕುದ್ದುಪದವು ರಸ್ತೆ ಡಾಮರೀಕರಣಕ್ಕೆ ಶಾಸಕರಿಂದ ಗುದ್ದಲಿಪೂಜೆ

ಪುತ್ತೂರು ಕ್ಷೇತ್ರದ ಅಭಿವೃದ್ದಿಯನ್ನು ಕಂಡು ಬಿಜೆಪಿಗರಿಗೆ ತಲೆ ತಿರುಗುತ್ತಿದೆ: ಎಂ ಎಸ್ ಮಹಮ್ಮದ್ ಪುತ್ತೂರು: ಶಾಸಕರಾಗಿ ಕಳೆದ ಏಳು ತಿಂಗಳಲ್ಲಿ ಅಶೋಕ್ ಕುಮಾರ್ ರೈಯವರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಕಂಡು ಬಿಜೆಪಿಗರಿಗೆ ತಲೆತಿರುಗಿದಂತಾಗಿದ್ದು, ಅಭಿವೃದ್ದಿಯನ್ನು...

ವಿಟ್ಲ: (ಜ.14) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ...

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ ಸೀಮೆ ಇದರ ಆರನೇ ವಾರ್ಷಿಕ ಉತ್ಸವದ ಪ್ರಯುಕ್ತ ಒಡಿಯೂರು ಶ್ರೀ, ಮಾಣಿಲ ಶ್ರೀ ಹಾಗೂ...

ವಿಟ್ಲ: (ಜ.12) ಕಾಪುಮಜಲು ಕೋಟಿ ಶ್ರೀರಾಮ ಮಂತ್ರ ಪಠಣ ಸಮಾಪ್ತಿ ಕಾರ್ಯಕ್ರಮ ಮತ್ತು ಶ್ರೀ...

ವಿಟ್ಲ: ಶ್ರೀ ಮಲರಾಯಿ ಭಜನಾ ಮಂಡಳಿ(ರಿ.) ಹಾಗೂ ಮಹಿಳಾ ಭಜನಾ ಮಂಡಳಿ ಕಾಪುಮಜಲು ಕೊಡಂಗಾಯಿ ಇಲ್ಲಿ ಕೋಟಿ ಶ್ರೀರಾಮ ಮಂತ್ರ ಪಠಣ ಸಮಾಪ್ತಿ ಕಾರ್ಯಕ್ರಮ ಮತ್ತು ಶ್ರೀ ರಾಮ ಕಲ್ಪೋಕ್ತ ಪೂಜೆಯು ಜ.12...

ದಕ್ಷಿಣ ಭಾರತ ಕುಸ್ತಿ ಪಂದ್ಯಾವಳಿಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ 30 ಕುಸ್ತಿಪಟುಗಳ ತಂಡ; ಗುಣರಂಜನ್ ಶೆಟ್ಟಿರವರ...

ತಮಿಳುನಾಡಿನ ಈರೋಡ್‌ನಲ್ಲಿ ನಡೆಯಲಿರುವ ದಕ್ಷಿಣ ಭಾರತ ಕುಸ್ತಿ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ವಿವಿಧ ಕುಸ್ತಿ ಪಂದ್ಯಾವಳಿಯಲ್ಲಿ ಪ್ರತಿನಿಧಿಸಲು 30 ಕುಸ್ತಿಪಟುಗಳ ತಂಡ ರೆಡಿಯಾಗಿದ್ದು ಇವರಿಗೆ ಕರ್ನಾಟಕ ಕುಸ್ತಿ ಅಸೋಶಿಯೇಶನ್‌ನ ಅಧ್ಯಕ್ಷರಾದ ಬಿ.ಗುಣರಂಜನ್ ರವರ...

ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಸೇರಿದಂತೆ ಸಂಘ ಪರಿವಾರದ ಹಿರಿಯರಿಗೆ ವಿಹಿಂಪದಿಂದ ಆಯೋಧ್ಯೆ ರಾಮಮಂದಿರ ಪ್ರಾಣ...

ನಿಟ್ಟೆ ವಿದ್ಯಾ ಸಂಸ್ಥೆಯ ಮುಖ್ಯಸ್ಥ ವಿಶಾಲ ಹೆಗ್ಡೆ, ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಡಾ.ಬಿ ಪುರಾಣಿಕ್ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಜನವರಿ 22...

ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ..!

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ...

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್...

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!

ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಪ್ರೌಡಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಎಂದು...

ಸುಬ್ರಹ್ಮಣ್ಯ: ಜ.12ರಿಂದ ಕಿರುಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ...
error: Content is protected !!