Saturday, May 18, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ನಡೆಸಿ ಮಹಿಳೆಗೆ ವಂಚನೆ!

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿದಿಸಿದೆ. ಆರೋಪಿಯು ಡಿಸೆಂಬರ್ ನಲ್ಲಿ ನಗರದ ಹೊಟೇಲ್ ಒಂದಕ್ಕೆ ಕರೆಕೊಂಡು ಹೋಗಿ...

ಸುಳ್ಯ: ಬೈಕ್ ನಲ್ಲಿತ್ತು ರಾಶಿ ರಾಶಿ ಮದ್ಯದ ಪ್ಯಾಕೆಟ್ ಗಳು!

ಸುಳ್ಯ: ಬೈಕೊಂದು ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ಸಮಯದಲ್ಲಿ ಸವಾರ ಕೊಂಡೊಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳು ರಾಶಿಯಾಗಿ ಸಿಕ್ಕಿಬಿದ್ದ ಘಟನೆ ಕೊಲ್ಲಮೊಗ್ರದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಹರಿಹರ-...

ತಪಾಸಣೆ ನೆಪದಲ್ಲಿ ಮೋಜು-ಮಸ್ತಿ ಅರಣ್ಯ ಅಧಿಕಾರಿಗಳ ಬೆವರಿಳಿಸಿದ ಗ್ರಾಮಸ್ಥರು.!

ಚಿಕ್ಕಮಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು. ಕೊರೋನಾ ಮಾರ್ಗಸೂಚಿಯಂತೆ, ಎಲ್ಲವೂ ಬಂದ್ ಆಗಿದೆ. ಹೀಗಿದ್ದೂ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ, ಯಾವುದಕ್ಕೂ ಕ್ಯಾರೆ ಎನ್ನದೇ,...

ಮಂಗಳೂರು: ಭಾರತದಲ್ಲಿ ಲಸಿಕೆ ಕೊರತೆಯಿರುವಾಗ ಪಾಕ್ ಗೆ ಯಾಕೆ ನೀಡಬೇಕು; ಶಾಸಕ ಯು.ಟಿ.ಖಾದರ್!

ಮಂಗಳೂರು: ಭಾರತದ ಜನರಿಗೆ ಕೋವಿಡ್ ಲಸಿಕೆಯ ಕೊರತೆಯಿರುವಾಗ ಪಾಕಿಸ್ತಾನಕ್ಕೆ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಹೆಚ್ಚು ಆಸಕ್ತಿ ವಹಿಸಲು ಕಾರಣವೇನು ಎಂದು ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ...

ದೇಶದಲ್ಲಿ ಕಳೆದ 6 ದಿನಗಳಿಂದ ಕೋವಿಡ್ ಪ್ರಕರಣ ಇಳಿಕೆಯಾಗಿದೆ : 24 ಗಂಟೆಗಳಲ್ಲಿ 4,194...

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.57 ಲಕ್ಷ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,194 ಸಾವು ಸಂಭವಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕಳೆದ ಆರು...

ಮಂಗಳೂರು: ಕೋವಿಡ್‌ ತಡೆ ಲಸಿಕಾ ಅಭಿಯಾನಕ್ಕೆ ನೆರವಾದ ಸಂಸ್ಥೆಗಳು

ಮಂಗಳೂರು: ಕೊರೊನಾ ನಿಯಂತ್ರಣ, ನಿರ್ವಹಣೆ ಮತ್ತು ನಿರ್ಮೂಲನೆಯ ಕಾರ್ಯಾಚರಣೆಯಲ್ಲಿ ಸರ್ಕಾರಿ ಸಂಸ್ಥೆಗಳ ಜತೆ ಕಾರ್ಯ ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಸಂಕಲ್ಪ ಮಾಡಿವೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಮಂಗಳೂರು : ಅಕ್ರಮವಾಗಿ ಜೂಜಾಟ ಆಡುತ್ತಿದ್ದ 11 ಮಂದಿ ಬಂಧನ

ಮಂಗಳೂರು : ಲಾಕ್-ಡೌನ್ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಜೂಜಾಟ ಆಡುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಂಗಳೂರಿನ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಆಂದರ್- ಬಾಹರ್ ಆಟ ಆಡುತ್ತಿದ್ದಾಗ ಪೊಲೀಸರು...

ಕರಾವಳಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ!

ಮಂಗಳೂರು: ಕೊರೋನಾ ಮಾರಣಾಂತಿಕ ಸೋಂಕು ನಡುವೆ ಇದೀಗ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದೆ. ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌...

ಮಂಗಳೂರು: ಅನಿವಾಸಿ ಭಾರತೀಯರ ನೆರವಿಗಾಗಿ ಪೊಲೀಸ್ ಸಹಾಯವಾಣಿ

ಮಂಗಳೂರು: ಕೊರೊನಾ ಲಾಕ್‌ಡೌನ್‌ ಸಂದರ್ಭ ಮಂಗಳೂರು ನಗರ ಹಾಗೂ ಬೇರೆ ಕಡೆಗಳಲ್ಲಿರುವ ಅನಿವಾಸಿ ಭಾರತೀಯರ ಕುಟುಂಬಸ್ಥರಿಗೆ ನೆರವು ಒದಗಿಸುವುದಕ್ಕಾಗಿ ಮಂಗಳೂರು ಪೊಲೀಸರು ಸಹಾಯವಾಣಿ ಆರಂಭಿಸಿದ್ದಾರೆ. ಶುಕ್ರವಾರ ಸುಮಾರು 20ಕ್ಕೂ ಅಧಿಕ ದೇಶಗಳಲ್ಲಿರುವ ಅನಿವಾಸಿ ಭಾರತೀಯರ...

ಲಾಕ್ ಡೌನ್ ವಿಸ್ತರಣೆ ಕುರಿತು ನಾಳೆ ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ ಕುರಿತಂತೆ ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ...
error: Content is protected !!