Tuesday, May 7, 2024
spot_imgspot_img
spot_imgspot_img
Home Tags Vtv vitla

Tag: vtv vitla

24 ಗಂಟೆಗಳಲ್ಲಿ ಭಾರತದಲ್ಲಿ 3,23,144 ಕೋವಿಡ್ ಕೇಸ್ ಪತ್ತೆ!

ನವದೆಹಲಿ: ದೇಶಾದ್ಯಂತ ಕೋವಿಡ್ ತನ್ನ ಭದ್ರ ಬಾಹುಗಳನ್ನು ಚಾಚುತ್ತಿದೆ. ದಿನೇ ದಿನೇ ಮರಣ ಮೃದಂಗವನ್ನು ಭಾರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಇಡೀ ಭಾರತದಲ್ಲಿ 3,23,144 ಕೋವಿಡ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ...

ಮಗಳ ಮದುವೆಗಾಗಿ ಕೂಡಿಟ್ಟ ಹಣವನ್ನು ಆಕ್ಸಿಜನ್ ಖರೀದಿಸಲು ದೇಣಿಗೆ ನೀಡಿದ ರೈತ!

ಭೋಪಾಲ್: ಕರೊನಾದ ಅಟ್ಟಹಾಸ ಮಿತಿಮೀರಿರುವ ಈ ದಿನಗಳಲ್ಲಿ ಎಲ್ಲೆಲ್ಲೂ ಆಕ್ಸಿಜನ್‌ ಕೊರತೆ ಇದೆ. ಜೀವವಾಯು ಸಿಗದೇ ಮೃತಪಡುತ್ತಿರುವವರ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ. ಬಹುತೇಕ ಮಂದಿ ಇಂಥ ಸಮಯದಲ್ಲಿ ಕೈಚೆಲ್ಲಿ ಕೂತಿರುವಾಗ ಇಲ್ಲೊಬ್ಬ ರೈತ ಮಾತ್ರ ಎಲ್ಲರೂ...

ಬೆಳ್ತಂಗಡಿ: ಉಜಿರೆಯ ಲಾಯಿಲದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ; ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 'ತಾಲ್ಲೂಕಿನಲ್ಲೂ ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ ಉಜಿರೆಯ ಲಾಯಿಲದಲ್ಲಿ ಕೋವಿಡ್ ಕೇರ್ ಸೆಂಟರ್, ಜನರ ಸ್ಪಂದನೆಗಾಗಿ ಸಹಾಯವಾಣಿ, ₹ 60 ಲಕ್ಷ ವೆಚ್ಚದಲ್ಲಿ ಲಿಕ್ವಿಡ್ ಆಕ್ಸಿಜನ್‌ನ ಸೆಂಟರ್ ಆರಂಭ ಹಾಗೂ ಹೊರಗುತ್ತಿಗೆಯಲ್ಲಿ ವೈದ್ಯರ, ದಾದಿಯರ...

ಉಡುಪಿ: ಕೊಲ್ಲೂರು ದೇವಾಲಯದ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಆಯ್ಕೆ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಬಹು ನಿರೀಕ್ಷಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಸೋಮವಾರ ನಡೆದಿದೆ. ಸಂಘ ಪರಿವಾರದ ಹಿನ್ನಲೆಯ ಕೆರಾಡಿ ಚಂದ್ರಶೇಖರ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾದರು. ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ನಟಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್!

ಹೈದರಾಬಾದ್: ದೇಶದ ಜನರನ್ನು ಪೆಡಂಭೂತದಂತೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಚಿತ್ರರಂಗದ ತಾರೆಯರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ. ಚಿತ್ರರಂಗದ ಹಲವು ತಾರೆಯರಲ್ಲಿ ಈಗಾಗಲೇ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೆಲವರು ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದರೆ, ಮತ್ತೆ ಕೆಲವರೂ ಇನ್ನೂ...

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!

ಪಟ್ನಾ: ಏಳೇಳು ಜನ್ಮ ಜತೆಯಾಗಿ ಬದುಕುವ ಪ್ರಮಾಣ ಮಾಡಿ ಮದುವೆಯಾಗಿದ್ದ ಗಂಡ ಹೆಂಡತಿಯನ್ನು ಕೊಲೆ ಮಾಡಿ ತಾನೂ ಬಿಲ್ಡಿಂಗ್​ನಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬಿಹಾರದ ಪಟ್ನಾದಲ್ಲಿ ನಡೆದಿದೆ. ಈ ಕೃತ್ಯಕ್ಕೆ ಕಾರಣ...

ಮಂಗಳೂರು: ಹತ್ತು ಪೊಲೀಸರಿಗೆ ಕೊರೊನಾ ಪಾಸಿಟಿವ್!

ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು. ಹತ್ತು ಮಂದಿ ಪೊಲೀಸರಿಗೆ ಸೋಂಕು ದೃಢವಾಗಿದ್ದು, ಅವರಲ್ಲಿ...

BIG BREAKING: ಕರ್ನಾಟಕ ಲಾಕ್‍ಡೌನ್

ಕರ್ನಾಟಕ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮತ್ತೆ ಲಾಕ್‍ಡೌನ್ ಬಿಸಿ ತಟ್ಟಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ...

ಹಾಡಹಗಲೇ ರಸ್ತೆಯ ಮಧ್ಯೆ ಆನೆ ಓಡಾಟ!

ಸೋಮವಾರಪೇಟೆ: ಹಾಡಹಗಲೇ ರಸ್ತೆಯ ಮಧ್ಯೆದಲ್ಲೇ ಆನೆಯೊಂದು ಓಡಾಡುತ್ತಿದ್ದುದನ್ನು ಕಂಡು ಜನರು ಆತಂಕಗೊಂಡಿರುವ ಘಟನೆ ನಡೆದಿದೆ. ಐಗೂರು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಡಿಕೇರಿ ಮುಖ್ಯ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆಯೇ ಆನೆ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಐಗೂರು ಸರ್ಕಾರಿ ಪ್ರೌಢಶಾಲೆ...

IPL ಪಂದ್ಯಾಟ: ಇಂದು ಪಂಜಾಬ್ ಕಿಂಗ್ಸ್ Vs ಕೋಲ್ಕತಾ ನೈಟ್ ರೈಡರ್ಸ್!

ಅಹಮದಾಬಾದ್‌: ಇಂದು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಪರಸ್ಪರ ಮೈದಾನದಲ್ಲಿ ಹೋರಾಡಲಿದ್ದು, ಈ ಪಂದ್ಯವು ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಿಬಿಕೆಎಸ್ ಹಾಲಿ ಚಾಂಪಿಯನ್...
error: Content is protected !!