Sunday, May 19, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಭಾರತದಲ್ಲಿ ಲಸಿಕೆ ಕೊರತೆಯಿರುವಾಗ ಪಾಕ್ ಗೆ ಯಾಕೆ ನೀಡಬೇಕು; ಶಾಸಕ ಯು.ಟಿ.ಖಾದರ್!

ಮಂಗಳೂರು: ಭಾರತದ ಜನರಿಗೆ ಕೋವಿಡ್ ಲಸಿಕೆಯ ಕೊರತೆಯಿರುವಾಗ ಪಾಕಿಸ್ತಾನಕ್ಕೆ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಹೆಚ್ಚು ಆಸಕ್ತಿ ವಹಿಸಲು ಕಾರಣವೇನು ಎಂದು ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ...

ದೇಶದಲ್ಲಿ ಕಳೆದ 6 ದಿನಗಳಿಂದ ಕೋವಿಡ್ ಪ್ರಕರಣ ಇಳಿಕೆಯಾಗಿದೆ : 24 ಗಂಟೆಗಳಲ್ಲಿ 4,194...

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.57 ಲಕ್ಷ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,194 ಸಾವು ಸಂಭವಿಸಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕಳೆದ ಆರು...

ಮಂಗಳೂರು: ಕೋವಿಡ್‌ ತಡೆ ಲಸಿಕಾ ಅಭಿಯಾನಕ್ಕೆ ನೆರವಾದ ಸಂಸ್ಥೆಗಳು

ಮಂಗಳೂರು: ಕೊರೊನಾ ನಿಯಂತ್ರಣ, ನಿರ್ವಹಣೆ ಮತ್ತು ನಿರ್ಮೂಲನೆಯ ಕಾರ್ಯಾಚರಣೆಯಲ್ಲಿ ಸರ್ಕಾರಿ ಸಂಸ್ಥೆಗಳ ಜತೆ ಕಾರ್ಯ ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಸಂಕಲ್ಪ ಮಾಡಿವೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಮಂಗಳೂರು : ಅಕ್ರಮವಾಗಿ ಜೂಜಾಟ ಆಡುತ್ತಿದ್ದ 11 ಮಂದಿ ಬಂಧನ

ಮಂಗಳೂರು : ಲಾಕ್-ಡೌನ್ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಜೂಜಾಟ ಆಡುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಂಗಳೂರಿನ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಆಂದರ್- ಬಾಹರ್ ಆಟ ಆಡುತ್ತಿದ್ದಾಗ ಪೊಲೀಸರು...

ಕರಾವಳಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ!

ಮಂಗಳೂರು: ಕೊರೋನಾ ಮಾರಣಾಂತಿಕ ಸೋಂಕು ನಡುವೆ ಇದೀಗ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದೆ. ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌...

ಮಂಗಳೂರು: ಅನಿವಾಸಿ ಭಾರತೀಯರ ನೆರವಿಗಾಗಿ ಪೊಲೀಸ್ ಸಹಾಯವಾಣಿ

ಮಂಗಳೂರು: ಕೊರೊನಾ ಲಾಕ್‌ಡೌನ್‌ ಸಂದರ್ಭ ಮಂಗಳೂರು ನಗರ ಹಾಗೂ ಬೇರೆ ಕಡೆಗಳಲ್ಲಿರುವ ಅನಿವಾಸಿ ಭಾರತೀಯರ ಕುಟುಂಬಸ್ಥರಿಗೆ ನೆರವು ಒದಗಿಸುವುದಕ್ಕಾಗಿ ಮಂಗಳೂರು ಪೊಲೀಸರು ಸಹಾಯವಾಣಿ ಆರಂಭಿಸಿದ್ದಾರೆ. ಶುಕ್ರವಾರ ಸುಮಾರು 20ಕ್ಕೂ ಅಧಿಕ ದೇಶಗಳಲ್ಲಿರುವ ಅನಿವಾಸಿ ಭಾರತೀಯರ...

ಲಾಕ್ ಡೌನ್ ವಿಸ್ತರಣೆ ಕುರಿತು ನಾಳೆ ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ ಕುರಿತಂತೆ ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ...

ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ; ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

18-44 ವರ್ಷ ವಯಸ್ಸಿನವರಿಗೆ ಕೋವಿಡ್-19 ವ್ಯಾಕ್ಸಿನೇಷನ್ ಪುನರಾರಂಭ!

ಬೆಂಗಳೂರು: 18-44 ವರ್ಷ ವಯಸ್ಸಿನವರಿಗೆ ಕರ್ನಾಟಕ ಸರ್ಕಾರವು ಶನಿವಾರದಿಂದ ಕೋವಿಡ್ -19 ವ್ಯಾಕ್ಸಿನೇಷನ್ ಅನ್ನು ಪುನರಾರಂಭಿಸಲಿದೆ. ಕೊರೋನಾ ವಾರಿಯರ್ಸ್ ಗಳು ಮೊದಲ ಬಾರಿಗೆ ಲಸಿಕೆಯನ್ನು ಸ್ವೀಕರಿಸಲಿದ್ದು, ಮತ್ತು ಇತರ ಅರ್ಹ ಗುಂಪುಗಳು ಪಟ್ಟಿಯಲ್ಲಿವೆ ಎಂದು...

ವಿಟ್ಲ: ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ

ವಿಟ್ಲ: ಇಂದು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು. ಈ ವೇಳೆ ಮಾತನಾಡಿದ ಶಾಸಕರು ವಿಟ್ಲ ಪರಿಸರದಲ್ಲಿ ಕೊರೊನಾ ಪ್ರಕರಣಗಳು ಅತೀಯಾಗಿದ್ದು...
error: Content is protected !!