Thursday, May 9, 2024
spot_imgspot_img
spot_imgspot_img
Home Tags Vtv vitla

Tag: vtv vitla

ವೈರಸ್ ತಡೆಗಟ್ಟಲು ಲಾಕ್‌ಡೌನ್ ಕ್ರಮ ತೆಗೆದುಕೊಳ್ಳಲಿ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸಲಹೆ

ನವದೆಹಲಿ: ಮಹಾಮಾರಿ ಕರೊನಾ ವೈರಸ್ ಸರಪಳಿಯನ್ನು ಮುರಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಸಲಹೆ ನೀಡಿದೆ. ಕರೊನಾ ಎರಡನೇ ಅಲೆಯನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ...

ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಬೆಂಕಿಗಾಹುತಿ!

ಬೆಂಗಳೂರು: ತುಮಕೂರಿನಿಂದ ಬೆಂಗಳೂರಿಗೆ ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆ ಮಧ್ಯೆಯೇ ಆಂಬುಲೆನ್ಸ್ ಹೊತ್ತಿ ಉರಿದ ಘಟನೆ ನೆಲಮಂಗಲದ ಬಳಿ ನಡೆದಿದೆ. ತುಮಕೂರಿನಿಂದ...

‘ಶೂಟರ್ ದಾದಿ’ ಚಂದ್ರೋ ತೋಮರ್ ಕೋವಿಡ್ ಗೆ ಬಲಿ!

ಮೀರತ್: 'ಶೂಟರ್ ದಾದಿ' ಎಂದು ಖ್ಯಾತವಾಗಿದ್ದ ಶೂಟರ್ ಚಂದ್ರೋ ತೋಮರ್(89) ಕೋವಿಡ್ -19ರ ಕಾರಣದಿಂದಾಗಿ ನಿಧನರಾದರು. ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಈ ವಾರದ ಆರಂಭದಲ್ಲಿ ಮೀರತ್‌ನ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಅವರ...

IPL 2021: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು Vs ಪಂಜಾಬ್ ಕಿಂಗ್ಸ್!

ಅಹ್ಮದಾಬಾದ್‌: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಪಂದ್ಯಾಟ ನಡೆಯಲಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಕ್ರವಾರ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಕೆಎಲ್ ರಾಹುಲ್ ನೇತೃತ್ವದ ಪಂಜಾಬ್...

ನಿನ್ನೆ ಕೊರೊನಾಗೆ ಬಲಿಯಾದ ಕಾಂಗ್ರೆಸ್ ಅಭ್ಯರ್ಥಿ: ಇಂದು ನಗರಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು!

ರಾಮನಗರ: ಕೋವಿಡ್ ಸೋಂಕಿನಿಂದ ನಿನ್ನೆ ಮೃತಪಟ್ಟ ರಾಮನಗರ ನಾಲ್ಕನೇ ವಾರ್ಡ್ ಅಭ್ಯರ್ಥಿ ಲೀಲಾ ಗೋವಿಂದರಾಜು ಅವರು ಚುನಾವಣೆಯಲ್ಲಿ ಭಾರಿ ಅಂತರದ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಅಭ್ಯರ್ಥಿ ಲೀಲಾ ಅವರ ಪರವಾಗಿ ಒಟ್ಟು 917 ಮತಗಳು...

ಧರ್ಮಸ್ಥಳ: ಸಾಮೂಹಿಕ ವಿವಾಹ; ಸಪ್ತಪದಿ ತುಳಿದ 121 ಜೋಡಿಗಳು

ಧರ್ಮಸ್ಥಳ: ರಾಜ್ಯದ 23 ಜಿಲ್ಲೆಗಳಲ್ಲಿ ತಮ್ಮದೇ ಊರುಗಳಲ್ಲಿ ಗುರುವಾರ 121 ಜೋಡಿಗಳು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ. ಡಿ. ವೀರೇಂದ್ರ ಹೆಗ್ಗಡೆ ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದು ಕಂಕಣಬದ್ಧರಾಗಿದ್ದಾರೆ. ಈ ಕುರಿತು ವಿವರಗಳನ್ನು...

ಮಂಗಳೂರು: SSF ದ.ಕ ಜಿಲ್ಲೆ(ವೆಸ್ಟ್) ವತಿಯಿಂದ ರಂಜ಼ಾನ್ ಕಿಟ್ ವಿತರಣೆ

ಸುರತ್ಕಲ್: ಇಂದು ಬೆಳಿಗ್ಗೆ 7ಕ್ಕೆ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಂಜ಼ಾನ್ ಕಿಟ್ ವಿತರಣೆ ಕಾರ್ಯಕ್ರಮ ಕ್ರಷ್ಣಾಪುರದ SYS & SSF...

ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ರೌಫ್ ಶರೀಫ್ ರವರಿಗೆ ಸೂಕ್ತ ಚಿಕಿತ್ಸೆ...

ಉಡುಪಿ: ಅನ್ಯಾಯವಾಗಿ ಯುಪಿ ಯ ಮಥುರಾ ಜೈಲಿನಲ್ಲಿರುವಂತಹ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಯಾವುದೇ ಚಿಕಿತ್ಸೆಯನ್ನು...

ಪುತ್ತೂರು: ಶ್ವಾನಕ್ಕೂ ಮಾಸ್ಕ್ ಧರಿಸಿ ಪೇಟೆ ಸುತ್ತಿಸಿದ ಪ್ರೀತಿಯ ಯಜಮಾನ!

ಪುತ್ತೂರು: ಕೋವಿಡ್ ಹರಡುವುದನ್ನು ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂದು ಎಷ್ಟೇ ಹೇಳಿದರೂ ಜನರು ಕಿವಿಗೆ ಹಾಕೋದೇ ಇಲ್ಲ. ಆದರೆ, ಇಲ್ಲೊಬ್ಬರು ತನ್ನ ಪ್ರೀತಿಯ ಶ್ವಾನಕ್ಕೂ ಮಾಸ್ಕ್ ಧರಿಸುವ...

ಮಡಿಕೇರಿ: ನಗರ ಸಭೆ ಚುನಾವಣೆಯಲ್ಲಿ ನೆಲಕ್ಕಚ್ಚಿದ ಕಾಂಗ್ರೆಸ್!

ಮಡಿಕೇರಿ: ಮಡಿಕೇರಿ ನಗರ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ನಗರ ಸಭೆ ಬಿಜೆಪಿಯ‌ ಪಾಲಾಗಿದೆ. ಎಸ್ ಡಿಪಿಐ 5 ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ನಗರ ಸಭೆಯ...
error: Content is protected !!