Monday, May 20, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಆಚರಣೆ

ಮಂಗಳೂರು: ಇಂದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಪುಣ್ಯತಿಥಿಯನ್ನು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಮಾಜಿ ಶಾಸಕ ಜೆ. ಆರ್.ಲೋಬೊರವರು ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಮಾಲೆಯನ್ನು ಅರ್ಪಿಸಿ ನುಡಿ ನಮನ...

ಕಾರ್ಕಳ: ಕುಡಿತದ ಮತ್ತಿನಲ್ಲಿ ಚಿಕ್ಕಪ್ಪನ ಕೊಲೆ; ಆರೋಪಿ ಸೆರೆ!

ಕಾರ್ಕಳ: ಅಜೆಕಾರು ಶಿರ್ಲಾಲು ಹಾಡಿಯಂಗಡಿಯಲ್ಲಿ ಕುಡಿತದ ಮತ್ತಿನಲ್ಲಿ ಚಿಕ್ಕಪ್ಪನನ್ನು ಬಡಿದು ಕೊಂದ ಆರೋಪಿಯನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಶಿರ್ಲಾಲು ಹಾಡಿಯಂಗಡಿಯ ನಿವಾಸಿ ಆನಂದ ಸೇರ್ವೆಗಾರ್ (62) ಕೊಲೆಗೀಡಾದವರು. ಪತ್ನಿಯ ಅಕ್ಕನ ಮಗ ಕೆರ್ವಾಸೆಯ ಹರೀಶ್...

ಗ್ರಾಹಕರಿಗೆ ಕೊಂಚ ಮಟ್ಟದ ನೆಮ್ಮದಿ ತಂದ ಚಿನ್ನ ಬೆಳ್ಳಿಯ ಬೆಲೆ!

ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ 48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 ರೂಪಾಯಿಗಳಷ್ಟು ಕುಸಿತದೊಂದಿಗೆ 48,336...

ಬಂಟ್ವಾಳ: ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಕೊರೋನಾ ನಿಗ್ರಹ ಸಾಧ್ಯ; ರಾಜೇಶ್...

ಬಂಟ್ವಾಳ: ಗ್ರಾಮಪಂಚಾಯತ್ ಗಳ ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಶುಕ್ರವಾರ ವಿಟ್ಲಪಡ್ನೂರು ಗ್ರಾ.ಪಂ.ನಲ್ಲಿ...

ಮೂಡುಬಿದಿರೆ: ಜವಳಿ ಉದ್ಯಮಕ್ಕಾಗಿರುವ ಆರ್ಥಿಕ ಹೊಡೆದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಾರಿಯ ಅಳಲು!

ಮೂಡುಬಿದಿರೆ: ಕೋವಿಡ್ ಲಾಕ್‌ಡೌನ್‌ನಿಂದ ಜವಳಿ ಉದ್ಯಮಕ್ಕಾಗಿರುವ ಆರ್ಥಿಕ ಹೊಡೆದ ಬಗ್ಗೆ ಬಟ್ಟೆ ವ್ಯಾಪಾರಿ ಸದಾಶಿವ ನೆಲ್ಲಿಮಾರ್ ಅಳಲು ತೊಡಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 'ಲಾಕ್‌ಡೌನ್‌ ನಿಯಮ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ...

ಮಂಗಳೂರು: ಮಾಸ್ಕ್ ಧರಿಸದೇ ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವ್ಯಕ್ತಿ ಮೇಲೆ ಪ್ರಕರಣ ದಾಖಲು!

ಮಂಗಳೂರು: ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿನ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಸ್ಕ್ ಧರಿಸದೇ ಕರ್ತವ್ಯಕ್ಕೆ ಅಡ್ಡಿಪಡಿಸಿದವನನ್ನು ಶಾಕಿರ್ ಎಂದು ಗುರುತಿಸಲಾಗಿದೆ. ಪಿಡಿಒ...

ಎರಡನೇ ಅವಧಿಗೆ ಕೇರಳದ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್‌ ಪ್ರಮಾಣ ವಚನ ಸ್ವೀಕಾರ!

ಕೇರಳ: ಎರಡನೇ ಅವಧಿಗೆ ಕೇರಳದ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಭೋದಿಸಿದ ಪ್ರಮಾಣವಚನವನ್ನು ಪಿಣರಾಯ್ ವಿಜಯನ್ ಸ್ವೀಕಾರ...

ಕೊರೋನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಂತೆ ಸೋನಿಯಾ ಗಾಂಧಿ ಒತ್ತಾಯ

ನವದೆಹಲಿ: ಕೋವಿಡ್-19 ಪಿಡುಗಿನ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದುರಂತದ ಸಂದರ್ಭದಲ್ಲಿ...

ಕೋವಿಡ್‌ ಲಸಿಕೆ ವ್ಯರ್ಥವಾಗದಂತೆ ತಡೆಯಲು ಜಿಲ್ಲಾಧಿಕಾರಿಗಳೊಂದಿಗೆ ಮೋದಿ ಸಂವಾದ

ನವದೆಹಲಿ: ಕೋವಿಡ್‌-19 ಪ್ರಕರಣಗಳು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 10 ರಾಜ್ಯಗಳ ಆಯ್ದ 54 ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ್ದು,...

ದೇವಾಲಯದಲ್ಲೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ!

ಮುಂಬಯಿ: ಮುಂಬೈನ ಘಾಟ್‌ಕೋಪರ್ ಪ್ರದೇಶದ ಜೈನ ದೇವಾಲಯವೊಂದರಲ್ಲಿ 71 ವರ್ಷದ ಜೈನ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮನೋಹರ್ ಲಾಲ್ ಮುನಿ ಮಹಾರಾಜ್ ಬುಧವಾರ ರಾತ್ರಿ ನೇಣಿಗೆ ಶರಣಾಗಿದ್ದು, ಶವದ ಪಕ್ಕ...
error: Content is protected !!