Tag: vtv vitla
ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ಆತ್ಮಹತ್ಯೆ
ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ...
15 ಭಾರತೀಯರಿದ್ದ ಸರಕು ಸಾಗಣೆ ಹಡಗು ಅಪಹರಣ
15 ಮಂದಿ ಭಾರತೀಯರಿದ್ದ ಸರಕು ಹಡಗನ್ನು ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ ತೀವ್ರ ನಿಗಾ ಇರಿಸಿದೆ.
ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ
ಕಡಬ: ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ದ್ಸಿಕ್ರ್ ಹಲ್ಕಾ ವಾರ್ಷಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ...
ಸುಬ್ರಹ್ಮಣ್ಯ: ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಶಾಕ್ ತಗುಲಿ ಪವರ್ ಮ್ಯಾನ್ ಮೃತ್ಯು
ಸುಬ್ರಹ್ಮಣ್ಯ: ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಪವರ್ ಮ್ಯಾನ್ ಓರ್ವರು ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ.
ಪಂಜ ಸೆಕ್ಷನ್ ನ ಪವರ್ಮ್ಯಾನ್ ರಘು...
ಮಂಗಳೂರು : ಪೊಲೀಸರೊಂದಿಗೆ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ; ಮದುವೆ ಮಂಟಪದಲ್ಲೇ ನಡೆಯಿತು ಹೈಡ್ರಾಮಾ..!
ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.
ಆರೋಪಿ ಕೇರಳ ಮೂಲದ...
ಕಾಸರಗೋಡು: ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆಯ ಶವ ನದಿಯಲ್ಲಿ ಪತ್ತೆ…!
ಕಾಸರಗೋಡು: ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಕೊಟ್ಟಿ ಕುಳಂ ಕೋಡಿ ರಸ್ತೆಯ ನಿವಾಸಿ, ಆಟೋ ರಿಕ್ಷಾ ಚಾಲಕ ಮೊಹಮ್ಮದ್ ಮತ್ತು ಜುಬೈದಾ ದಂಪತಿಯ ಪುತ್ರಿ ತಪ್ಪಿನಾ (27) ಮೃತಪಟ್ಟ...
ಉಡುಪಿ: ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ; ಯುವತಿ ಮೃತ್ಯು, ಇನ್ನೋರ್ವ ಗಂಭೀರ..!
ಉಡುಪಿ: ನಿಲ್ಲಿಸಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವರು ಸ್ಥಳದಲ್ಲೆ ಮೃತಪಟ್ಟ ಘಟನೆ ಬೈಂದೂರಿನ ಒತ್ತಿನೆನೆಯಲ್ಲಿ ನಡೆದಿದೆ.
ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವತಿ ಮೃತಪಟ್ಟಿದ್ದು ಮತ್ತೋರ್ವ...
ನ್ಯಾಯಾಂಗ ನಿಂದನೆ ಆರೋಪ; ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರು
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಹೈಕೋರ್ಟ್ ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವಾಚ್ಯವಾಗಿ ನಿಂದಿಸಿದ್ದ ಮಹೇಶ್...
ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು..!
ಬೆಳ್ತಂಗಡಿ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ...
ಹಳೆ ವೈಷಮ್ಯ ಹಿನ್ನೆಲೆ; ಚಾಕುವಿನಿಂದ ಇರಿದು ಯುವಕನ ಕೊಲೆ..!
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಊರ ಹಬ್ಬದಂದು ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ನಾಗನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಯುವಕ ಹಿರಿಯೂರು ತಾಲೂಕಿನ ಸೋಮೇನಹಳ್ಳಿ ತಾಂಡಾದ ಮನೋಜ್ (21)...















