Tag: vtv vitla
ಕೇರಳ: ಒಂದೂವರೆ ವರ್ಷದ ಮಗುವನ್ನು ಬಾವಿಗೆ ಎಸೆದ ಮಹಿಳೆ..!
ಕೇರಳ: ಮಹಿಳೆಯೊಬ್ಬರು ಒಂದೂವರೆ ವರ್ಷದ ಮಗುವನ್ನು ತೆರೆದ ಬಾವಿಗೆ ಎಸೆದ ಘಟನೆ ತಿರುವನಂತಪುರಂ ಸಮೀಪದ ಕಟ್ಟಕ್ಕಡದಲ್ಲಿ ನಡೆದಿದೆ.
ಆರೋಪಿ ಮಹಿಳೆ ಮಂಜು ಎಂದು ಗುರುತಿಸಲಾಗಿದೆ.
ಆರೋಪಿ ಮಂಜು ಮಗುವಿನ ತಾಯಿಯ ಸಹೋದರಿ. ಮಗುವಿನ ತಂದೆ ಮಂಜು...
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಪುತ್ತೂರು: 5 ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ ಪುರಂದರ ಗೌಡ (36)...
ಇಡ್ಕಿದು: (ಜ.14-16) ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ
ಇಡ್ಕಿದು: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಜ.14ರಿಂದ 16ರ ವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.
ಜ.8ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಲಿದೆ. ಜ.13ರಂದು ಉಗ್ರಾಣ ಮುಹೂರ್ತ,...
ಕಾಡಾನೆ ದಾಳಿಗೆ ವ್ಯಕ್ತಿ ಬಲಿ..!
ಕಾಫಿತೋಟದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಕಾಡಾನೆ ದಾಳಿಗೆ ಓರ್ವ ಬಲಿಯಾದ ಘಟನೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ವಸಂತ್ (45) ಎಂದು ಗುರುತಿಸಲಾಗಿದೆ.
ಕಾಫಿತೋಟದ ಕೆಲಸ ಮುಗಿಸಿ ಬರುವಾಗ ಒಂಟಿ...
ವಿಟ್ಲ: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಲೈನ್ಗೆ ಬಿದ್ದ ಮರ; ಕಡಿತಗೊಂಡ ರಸ್ತೆ ಸಂಪರ್ಕವನ್ನು...
ವಿಟ್ಲ: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಲೈನ್ಗೆ ಮರ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಕಂಬಳಬೆಟ್ಟು ಸಮೀಪ ನೆಲ್ಲಿಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಕಂಬಳಬೆಟ್ಟು ನೆಲ್ಲಿಗುಡ್ಡೆ ರಸ್ತೆಯ ಪಕ್ಕ ಮರ ಕಡಿಯುತ್ತಿದ್ದಾಗ ವಿದ್ಯುತ್...
ಖಾಸಗಿ ಬಸ್ ಮರಕ್ಕೆ ಡಿಕ್ಕಿ; ಓರ್ವ ಮೃತ್ಯು..!
ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್ ಬಳಿ ನಡೆದಿದೆ.
ಮೃತಪಟ್ಟ ಚಾಲಕ ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ...
ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ...
ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಈ ಘಟನೆ ಜನವರಿ 4ರಂದು ಅಜ್ಜರಕಾಡು...
ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಮೈಸೂರು ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಬಂಟ್ವಾಳದ...
ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಮೈಸೂರು ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಪುಷ್ಪರಾಜ್ ಚೌಟ ಮಾಣಿ, ತನಿಯಪ್ಪ ಗೌಡ ನೆಟ್ಲಮುಡ್ನೂರು, ಸನತ್ ಕುಮಾರ್ ರೈ ಅನಂತಾಡಿ, ಶಕೀಲಾ ಪೂಜಾರಿ ನೆಟ್ಲಮುಡ್ನೂರು ಮತ್ತು...
ಹಾಡಹಗಲೇ ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಹಿಸುಕಿದ ದುಷ್ಕರ್ಮಿಗಳು
ಹಾಡಹಗಲೇ ಗೃಹಿಣಿಯೋರ್ವಳನ್ನ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ.
ಮೃತ ಮಹಿಳೆಯನ್ನು ನೀಲಂ(30) ಎಂದು...
ಬಹುಪಯೋಗಿ ಕೊತ್ತಂಬರಿ ಸೊಪ್ಪು
ದಿನಂಪ್ರತಿ ಒಂದು ಲೋಟ ಈ ರೀತಿ ತಯಾರಿಸಿದ ಕೊತ್ತಂಬರಿ ಪೇಯವನ್ನು ರಾತ್ರಿ ಮಲಗುವ ಮುನ್ನ ಸೇವಿಸಿ. ನಿಮ್ಮ ಮೂತ್ರ ವಿಸರ್ಜನೆಯ ವೇಳೆಗೆ ದೇಹದಲ್ಲಿನ ಅನಪೇಕ್ಷಿತ ಲವಣಗಳು ಹಾಗೂ ಸಂಗ್ರಹಿತ ಅಶುದ್ಧಗಳು ಹೊರಹೋಗುವದರ ಅನುಭವ...
















