Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಸುಳ್ಯ ಮೂಲದ ದಂಪತಿಗೆ ಬಹರೈನ್ ನಲ್ಲಿ ಕಾರು ಅಪಘಾತ; ಮಗು ಮೃತ್ಯು..!

ಸುಳ್ಯ: ಬಹರೈನ್ ನಲ್ಲಿ ಕಾರು ಅಪಘಾತಗೊಂಡ ಪರಿಣಾಮ ಸುಳ್ಯ ಮೂಲದ ಕುಟುಂಬವೊಂದು ಗಂಭೀರ ಗಾಯಗೊಂಡು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕ ಸುಳ್ಯ ಮೂಲದ ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ...

ಮಂಗಲಪದವು ಜಂಕ್ಷನಿನ ಸಾರ್ವಜನಿಕ ಸ್ಥಳದಲ್ಲಿದ್ದ ಪುರಾತನ ದೇವದಾರು ಮರ ಕಡಿದ ಪ್ರಕರಣ; ಆರೋಪಿ ವಿರುದ್ಧ...

ವೀರಕಂಬ: ಸಾರ್ವಜನಿಕ ಸ್ಥಳದಲ್ಲಿದ್ದ ಪುರಾತನ ದೇವದಾರು ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ fIR ದಾಖಲಾದ ಘಟನೆ ಮಂಗಲಪದವು ಜಂಕ್ಷನ್‌ನಲ್ಲಿ ನಡೆದಿದೆ. ಬಂಟ್ವಾಳ ತಾ.ವೀರಕಂಬ ಗ್ರಾಮದ ಮಂಗಿಲಪದವು ಎಂಬಲ್ಲಿ ಅಕ್ರಮವಾಗಿ ಒಂದು ದೇವದಾರು...

ಅನಂತಾಡಿ: (ಜ.6) ಕರಿಂಕ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳ್ಳಿಹಬ್ಬ 25ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ...

ಅನಂತಾಡಿ: ಕರಿಂಕ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ನವೀಕೃತ ಅಶ್ವತ್ಥಕಟ್ಟೆಯಲ್ಲಿ ವೇದಮೂರ್ತಿ ಕೊಬ್ರಿಮಠ ಶ್ರೀಕಾಂತ ಬನ್ನಿಂತಾಯರ ನೇತೃತ್ವದಲ್ಲಿ ಬೆಳ್ಳಿಹಬ್ಬ, 25ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಹಾಗೂ ನವೀಕರಣಗೊಂಡ ಅಶ್ವತ್ಥಕಟ್ಟೆಯ ಪೂಜೆ ನಡೆಯಲಿದೆ. ಬೆಳಿಗ್ಗೆ 9:30...

ಕಡಬ: ಯಾವುದೇ ಪರವಾನಿಗೆ ಇಲ್ಲದೇ ಮರಳು ಸಾಗಾಟ; ಪಿಕಪ್ ವಾಹನ ಮತ್ತು ಮರಳು ಪೊಲೀಸ್...

ಕಡಬ: ಯಾವುದೇ ಪರವಾನಿಗೆ ಇಲ್ಲದೇ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಕಡಬ ಗ್ರಾಮದ ಕಳಾರದಲ್ಲಿ ಪತ್ತೆ ಹಚ್ಚಿದ್ದು ಮರಳು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಪಿಕಪ್ ವಾಹನ ವಶಪಡಿಸಿಕೊಂಡು ಆರೋಪಿಗಳ ವಿರುದ್ಧ...

ನೆಲ್ಯಾಡಿ: ಹೆದ್ದಾರಿ ಕಾಮಗಾರಿಗೆ ಸೇರಿದ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತು ಕಳವಿಗೆ ಯತ್ನ..!

ನೆಲ್ಯಾಡಿ: ಪೆರಿಯಶಾಂತಿಯಿಂದ ಅಡ್ಡಹೊಳೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಎಸ್.ಎಂ.ಔತಾಡ್ ಕಂಪನಿಯವರಿಗೆ ಸೇರಿದ ಅಂದಾಜು 1.10 ಲಕ್ಷ ರೂ. ಮೌಲ್ಯದ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಪಿಕಪ್ ವಾಹನವೊಂದರಲ್ಲಿ ತುಂಬಿಸಿ...

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿದಂತೆ ಹಲವೆಡೆ 3-4 ದಿನ ಮಳೆ...

ಮಂಗಳೂರು: ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೋಡ ಕವಿದ ವಾತಾವರಣ ಇತ್ತು,...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತವು ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ ವಿ ಆರ್, ಕೃಷ್ಣಯ್ಯ ಕೆ, ರಾಜಾರಾಮ...

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ “ಏಕಾಹ ಭಜನೆ”

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ಶ್ರೀ ಮೋನಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ಏಕಾಹ ಭಜನೆಯು ಜ.2 ರಂದು ಸೂರ್ಯೋದಯದಿಂದ ಜ.03ರ ಸೂರ್ಯೋದಯದವರೆಗೆ ಶ್ರೀ ಭಗವತೀ ದೇವಸ್ಥಾನ ವಿಟ್ಲದಲ್ಲಿ...

ರಾಗಿ ಮುದ್ದೆ ಊಟ ಮಾಡಿ ಇಬ್ಬರು ಸಾವು; ಓರ್ವ ಗಂಭೀರ..!

ರಾಗಿ ಮುದ್ದೆ ಹಾಗೂ ಅನ್ನ ಊಟ ಮಾಡಿ ಇಬ್ಬರ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ದೊಡ್ಡ ಯಲ್ಲಪ್ಪ (75), ಯಲ್ಲಮ್ಮ (50) ಎಂದು ಗುರುತಿಸಲಾಗಿದೆ. ಇಡೀ ದಿನ ಮೂವರು...

ಬೆಳ್ತಂಗಡಿ: ಯುವಕನ ಮೂಗನ್ನು ಕಚ್ಚಿ ತುಂಡರಿಸಿದ ಪ್ರಕರಣ; ಆರೋಪಿ ಬಂಧನ..!

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಕೇಶ್ (21) ಎಂದು...
error: Content is protected !!