Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳು ಪೊಲೀಸ್ ವಶಕ್ಕೆ..!

ಮಂಗಳೂರು: ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಜಾಲ್ನ ಅಶ್ಪಾಕ್ ಯಾನೆ...

ಬೆಳ್ತಂಗಡಿ : ಹಾಡಹಗಲೇ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಲಪಟಾಯಿಸಿದ ಅಪರಿಚಿತರು

ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ...

ಬೆಳ್ಳಿಪ್ಪಾಡಿ: (ಜ.16&17)ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು 16-01-2024 ಹಾಗೂ 17-01-2024 ರಂದು ನಡೆಯಲಿರುವುದು 16-01-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು....

ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆಗೆ ಬಳಸಿ ತೆಂಗಿನ ಎಣ್ಣೆ

ಚಳಿಗಾಲದಲ್ಲಿ ತ್ವಚೆ ಒಣಗುವುದು ತ್ವಚೆಯಲ್ಲಿ ತುರಿಕೆ ಸಮಸ್ಯೆಗಳು ಅನೇಕರಿಗೆ ಇರುತ್ತದೆ. ಈ ಕಾರಣದಿಂದಾಗಿ, ಚರ್ಮದ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ತೆಂಗಿನೆಣ್ಣೆಯು ಇಂತಹ ಎಲ್ಲಾ ಸಮಸ್ಯೆಗಳಿಂದ ನಿಮ್ಮನ್ನು ನಿವಾರಿಸುತ್ತದೆ. ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್...

ಮಂಗಳೂರು : ಪೊಳಲಿ ದ್ವಾರದ ಬಳಿ ಬ್ರೇಕ್‌ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ;...

ಮಂಗಳೂರು : ಖಾಸಗಿ ಬಸ್ಸೊಂದು ಬ್ರೇಕ್‌ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ...

ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ, ಇಬ್ಬರ ಬಂಧನ

ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿ ಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂ. ಡಿ .ಎಂ. ಎ...

ಮಂಗಳೂರು: ಅಧಿಕಾರಿಗಳ ಕಾರ್ಯಾಚರಣೆ – ಕೂಡಿ ಹಾಕಲಾಗಿದ್ದ ಮಹಿಳೆಯ ರಕ್ಷಣೆ

ಮಂಗಳೂರು:ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಇಡಬೆಟ್ಟುಎಂಬಲ್ಲಿ ನಡೆದಿದೆ. ಆಶಾ ಎಂಬುವವರನ್ನು ವಿದ್ಯುತ್...

KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ

ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ. ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ...

ಬಂಟ್ವಾಳ : ಓಮ್ನಿ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ, ಚಾಲಕ ಹಾಗೂ ಮಕ್ಕಳಿಗೆ ಗಾಯ

ಬಂಟ್ವಾಳ : ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಹಿತ ನಾಲ್ವರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮ ಬಂಟಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಟೋ ರಿಕ್ಷಾ ಚಾಲಕ...

ಮುಲ್ಕಿ: ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ; ಇಬ್ಬರು ಗಂಭೀರ..!

ಮುಲ್ಕಿ:ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡ ಘಟನೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕಿನ್ನಿಗೋಳಿ ನಿವಾಸಿಗಳಾದ...
error: Content is protected !!