Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೆಎಸ್‌ಆರ್‌ಟಿಸಿ ಬಸ್ ಮತ್ತು ಜೀಪ್ ಡಿಕ್ಕಿ; ಮೂವರು ಮೃತ್ಯು..!

ಕೆಎಸ್‌ಆರ್‌ಟಿಸಿ ಬಸ್ ಮತ್ತು ಜೀಪ್ ನಡುವೆ ಅಪಘಾತ ನಡೆದ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜೀಪ್​ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಠಾಣೆ...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಾಣಾಜೆ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರು...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ...

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪ್ರೀತಿ – ಶಾಲಾ ಬಸ್ ಡ್ರೈವರ್‌ ಪ್ರೇಮದಾಟಕ್ಕೆ ವಿದ್ಯಾರ್ಥಿನಿ...

ಶಾಲಾ ಬಸ್ ಡ್ರೈವರ್‌ ಜೊತೆಗಿನ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ಶಾಲಾ ಬಸ್ ಡ್ರೈವರ್‌ 8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಚಲಿಸುತ್ತಿದ್ದ ರೈಲಿಗೆ...

ಮಂಗಳೂರು: ಮದುವೆಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಯ...

ಮಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್‌ ರಝೀನ್‌(25) ಎಂದು ಗುರುತಿಸಲಾಗಿದೆ. ಆರೋಪಿ ಅಪ್ರಾಪ್ತೆ ಬಾಲಕಿಯನ್ನು...

ಮಂಗಳೂರು: ಪಶ್ಚಿಮ ವಲಯ ಡಿಐಜಿಪಿಯಾಗಿ ಅಮಿತ್‌ ಸಿಂಗ್‌ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಅವರು ಅಮಿತ್‌ ಸಿಂಗ್‌ ಅವರನ್ನು ಬರಮಾಡಿಕೊಂಡರು. ಅಮಿತ್‌...

ಹೊಸ ವರ್ಷಾಚರಣೆ ವೇಳೆ ಶಾಲಾ ವಿದ್ಯಾರ್ಥಿಗಳ ಹೊಡೆದಾಟ – ಏರ್ ಗನ್, ಚಾಕು ಹಿಡಿದು...

ಹೊಸ ವರ್ಷಾಚರಣೆ ವೇಳೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಶಾಲಾ ಮಕ್ಕಳ ಈ ಘಟನೆ...

ಕಾರು ಡಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು

ಡಿ.31ರಂದು ರಾತ್ರಿ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ಚಾರ ಗ್ರಾಮದಲ್ಲಿ ವರದಿಯಾಗಿದೆ. ಜಯಂತ ಬೋರೋ(25) ಮೃತ ವ್ಯಕ್ತಿ. ಶಿವಪುರ ಕಡೆಗೆ ಬರುತ್ತಿದ್ದ ಕಾರು...

ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಕಾಸರಗೋಡು : ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ. ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ...

ಅರ್ಜುನ ಪ್ರಶಸ್ತಿ ವಿಜೇತ, ಹಿರಿಯ ಪೊಲೀಸ್ ಅಧಿಕಾರಿಯ ಶವ ಕಾಲುವೆಯಲ್ಲಿ ಪತ್ತೆ

ಅರ್ಜುನ ಪ್ರಶಸ್ತಿ ಪುರಸ್ಕೃತ, ಪಂಜಾಬ್ ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಹೊಸ ವರ್ಷಾಚರಣೆಗೆಂದು ತೆರಳಿದ್ದ ದಲ್ಬೀರ್ ಸಿಂಗ್...
error: Content is protected !!