Saturday, May 18, 2024
spot_imgspot_img
spot_imgspot_img
Home Tags Vtv vitla

Tag: vtv vitla

ನರ್ಸಿಂಗ್ ಹೋಂನಲ್ಲಿ ಅಗ್ನಿ ಅವಘಡ!

ನವದೆಹಲಿ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಪಶ್ಚಿಮ ದೆಹಲಿಯ ವಿಕಾಸ್ಪುರಿಯ ನರ್ಸಿಂಗ್ ಹೋಂನಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ವಿಕಾಸ್ಪುರಿಯ 'ಯುಕೆ ನರ್ಸಿಂಗ್ ಹೋಮ್- ಎ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಸ್ಟೋನ್...

ಪ್ರಧಾನಿ ನರೇಂದ್ರ ಮೋದಿ ಹೇಳಿದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆಯಿದೆ; ಸಿಎಂ...

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ದೇಶಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ...

9 ಮಕ್ಕಳಿಗೆ ಜನ್ಮ ನೀಡಿರುವ ಮಹಾತಾಯಿ ಈಕೆ!

ಮಾಲಿ: ಮಾಲಿ ದೇಶದ ಮಹಿಳೆಯೊಬ್ಬರು ಬರೋಬ್ಬರಿ 9 ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಮಂಗಳವಾರ ನಡೆದಿದೆ. ಈ ಬಗ್ಗೆ ಮಾಲಿ ಸರ್ಕಾರ ಕೂಡ ಖಚಿತಪಡಿಸಿದ್ದು, ಎಲ್ಲಾ ಮಕ್ಕಳೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು...

ಮಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಬೀಚ್ ರೆಸಾರ್ಟ್ ನಲ್ಲಿ ಪಾರ್ಟಿ; ಪೊಲೀಸ್ ಅಧಿಕಾರಿಗಳ ದಾಳಿ!

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ರೆಸಾರ್ಟ್ ಪಾರ್ಟಿ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಕೋವಿಡ್ ಕಟ್ಟುನಿಟ್ಟಿನ ನಿಯಮವನ್ನು ಲೆಕ್ಕಿಸದೆ ಕುಳಾಯಿ...

ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಅನಾರೋಗ್ಯದಿಂದ ನಿಧನ

ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು ವಿ.ವಿ.ಯ ಸಮೂಹ‌...

ಹೈದರಾಬಾದ್ ಮೃಗಾಲಯದ ಎಂಟು ಸಿಂಹಗಳಿಗೆ ಕೋವಿಡ್ ಪಾಸಿಟಿವ್ ದೃಢ!

ಹೈದರಾಬಾದ್: ಆತಂಕಕಾರಿ ಬೆಳವಣಿಗೆಯಲ್ಲಿ, ಇದೇ ಮೊದಲ ಬಾರಿಗೆ ಹೈದರಾಬಾದ್ ಮೃಗಾಲಯದ ಎಂಟು ಏಷ್ಯಾಟಿಕ್ ಸಿಂಹಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯೂಲರ್ ಬಯಾಲಜಿ(ಸಿಸಿಎಂಬಿ) ನಡೆಸಿದ ಪರೀಕ್ಷೆಯಲ್ಲಿ ಎಂಟು ಸಿಂಹಗಳು, ನಾಲ್ಕು ಗಂಡು...

ಮಂಗಳೂರು: IPL ಬೆಟ್ಟಿಂಗ್; 6 ಆರೋಪಿಗಳು ಪೊಲೀಸ್ ವಶ!

ಮಂಗಳೂರು: ಮೊಬೈಲ್ ಆ್ಯಪ್ ಗಳಾದ ಸ್ಟಾರ್ ಆ್ಯಪ್, ಲೋಟಸ್ ಬುಕ್247 ಬೆಟ್‌ಗಳಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪದಡಿಯಲ್ಲಿ 6 ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಮತ್ತು ಇಕೊನಾಮಿಕ್ ಆಯಂಡ್ ನಾರ್ಕೊಟಿಕ್ ಕ್ರೈಂ...

ಭಾರತಕ್ಕೆ ನೆರವು ಘೋಷಿಸಿದ ಸ್ಯಾಮ್ ಸಂಗ್ ಕಂಪೆನಿ!

ನವೆದೆಹಲಿ: ಕೊರೋನಾದಿಂದ ಭಾರತದ ಪರಿಸ್ಥಿತಿ ಹದಗೆಟ್ಟಿದೆ. ಆರೋಗ್ಯ ಕ್ಷೇತ್ರ ಅತ್ಯಂತ ಕೆಟ್ಟ ಸವಾಲನ್ನು ಎದುರಿಸುತ್ತಿದೆ. ವೈರಸ್ ವಿರುದ್ಧ ಸತತ ಹೋರಾಟ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಇದೀಗ ಸ್ಯಾಮ್ ಸಂಗ್ ನೆರವು...

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ...

ಮುಂದಿನ 2 ತಿಂಗಳವರೆಗೆ ಉಚಿತ ರೇಷನ್ ಹಾಗೂ ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಆರ್ಥಿಕ ನೆರವು;...

ನವದೆಹಲಿ: ಕೊರೋನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು...
error: Content is protected !!