Saturday, May 18, 2024
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಕೋವಿಡ್ ಲಾಕ್ ಡೌನ್ ನಡುವೆ ಕೋಳಿ ಅಂಕ; ನಗದು ಸಹಿತ ಐವರು ಆರೋಪಿಗಳು...

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಎಂಬಲ್ಲಿ ರವಿವಾರ ರಾತ್ರಿ ಕೋವಿಡ್ ಲಾಕ್ ಡೌನ್ ನಡುವೆ ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಕೋಳಿಗಳ ಸಹಿತ ನಗದು...

ಐಪಿಎಲ್ ಆಟಗಾರರಿಗೆ ಕೊರೊನಾ ಸೋಂಕು: ಇಂದಿನ ಆರ್‌ಸಿಬಿ ಮತ್ತು ಕೆಕೆಆರ್ ಪಂದ್ಯ ಮುಂದೂಡಿಕೆ

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳ ನಡುವೆ ಇಂದು ನಡೆಯಬೇಕಿದ್ದ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಪಂದ್ಯವು ಇಂದು ಅಹಮದಾಬಾದ್‌ನಲ್ಲಿ ನಡೆಯಲಿತ್ತು. ಕೋಲ್ಕತಾ ನೈಟ್ ರೈಡರ್ಸ್ನ...

ಚುನಾವಣೆಯಲ್ಲಿ ಕೋಟ್ಯಾಧಿಪತಿ ಟಿಎಂಸಿ ಅಭ್ಯರ್ಥಿಯ ವಿರುದ್ಧ ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ!

ಪಶ್ಚಿಮ ಬಂಗಾಳ: ಒಂದೆಡೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ (ಟಿಎಂಸಿ) ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ, ಬಿಜೆಪಿ ಕೂಡ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಿಸಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸ್ಪರ್ಧಿಸಿದ್ದ ನಂದಿಗ್ರಾಮ ಕೊನೆಯ ಕ್ಷಣದಲ್ಲಿ...

ಒಳನೋಟದೊಳಗೊಂದು ಸುತ್ತು

ದುಡ್ಡಿದ್ರೆ ಯರ್ರಾಬಿರ್ರೀ ಖರ್ಚು ಮಾಡೋ ಮನಸ್ಸು! ದುಡ್ಡಿಲ್ಲಾಂದ್ರೆ ಇದ್ದುದರಲ್ಲೇ ಹೊಂದಿಕೊಂಡು ಹೋಗೋ ಜಾಣ್ಮೆ! ಇತರರ ದುಡ್ಡಿನ ಹಂಗೇ ಬೇಡ ಎಂಬ ಸ್ವಾಭಿಮಾನದ ಬದುಕು ಶಿಸ್ತಿನಿಂದ ಬೆಳೆಯಲು ಕಾರಣವಾಗುತ್ತದೆ. ದುಡ್ಡಿದ್ರೇನೇ ನೆಮ್ಮದಿ ಅಂತ ಅಂದ್ಕೊಳ್ಳೋರು...

ಕಾಣಿಯೂರು: ‘ಕಳ್ಳನ ನಂಬರ್’ ಎಂದು ಬರೆದು ಕಳ್ಳತನ ನಡೆಸಿದ ವಿಚಿತ್ರ ಕಳ್ಳರು!

ಪುತ್ತೂರು: ಕಾಣಿಯೂರಿನ ಮೂರು ಅಂಗಡಿಗಳಿಗೆ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಮೇ.2ರಂದು ರಾತ್ರಿ ನಡೆದಿದೆ. ಸೆಲೂನು, ಚಿಕನ್ ಸೆಂಟರ್, ಜ್ಯೂಸ್ ಅಂಗಡಿಗಳಿಂದ ಕಳ್ಳತನ ನಡೆದಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಠಾಣೆಯ ಎಸ್...

24 ಗಂಟೆಗಳಲ್ಲಿ 3.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆ!

ನವದೆಹಲಿ:  ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 3,68,147 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,417 ಮಂದಿ...

ಆಕ್ಸಿಜನ್ ಸಿಲಿಂಡರ್ ಕೊರತೆಯಿಂದ ಸಾವಿಗೀಡಾದ ಕೊರೋನ ರೋಗಿಗಳು!

ಚಾಮರಾಜನಗರ: ಆಮ್ಲಜನಕ ಸಿಗದೇ ಉಸಿರಾಟದ ಸಮಸ್ಯೆಯುಂಟಾಗಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಮೃತಪಟ್ಟಿರುವ ಘಟನೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ಜನರು...

ವೈರಸ್ ತಡೆಗಟ್ಟಲು ಲಾಕ್‌ಡೌನ್ ಕ್ರಮ ತೆಗೆದುಕೊಳ್ಳಲಿ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸಲಹೆ

ನವದೆಹಲಿ: ಮಹಾಮಾರಿ ಕರೊನಾ ವೈರಸ್ ಸರಪಳಿಯನ್ನು ಮುರಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಸಲಹೆ ನೀಡಿದೆ. ಕರೊನಾ ಎರಡನೇ ಅಲೆಯನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ...

ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಬೆಂಕಿಗಾಹುತಿ!

ಬೆಂಗಳೂರು: ತುಮಕೂರಿನಿಂದ ಬೆಂಗಳೂರಿಗೆ ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆ ಮಧ್ಯೆಯೇ ಆಂಬುಲೆನ್ಸ್ ಹೊತ್ತಿ ಉರಿದ ಘಟನೆ ನೆಲಮಂಗಲದ ಬಳಿ ನಡೆದಿದೆ. ತುಮಕೂರಿನಿಂದ...

‘ಶೂಟರ್ ದಾದಿ’ ಚಂದ್ರೋ ತೋಮರ್ ಕೋವಿಡ್ ಗೆ ಬಲಿ!

ಮೀರತ್: 'ಶೂಟರ್ ದಾದಿ' ಎಂದು ಖ್ಯಾತವಾಗಿದ್ದ ಶೂಟರ್ ಚಂದ್ರೋ ತೋಮರ್(89) ಕೋವಿಡ್ -19ರ ಕಾರಣದಿಂದಾಗಿ ನಿಧನರಾದರು. ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಈ ವಾರದ ಆರಂಭದಲ್ಲಿ ಮೀರತ್‌ನ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಅವರ...
error: Content is protected !!