Tag: vtv vitla
ಉಪ್ಪಿನಂಗಡಿ: ರಸ್ತೆ ಬದಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಮೃತ್ಯು
ಉಪ್ಪಿನಂಗಡಿ: ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕನೋರ್ವ ಲಾರಿಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವರದಿಯಾಗಿದೆ.
ಮೃತ ಚಾಲಕರನ್ನು...
ಪುತ್ತೂರು:ಪಾದಚಾರಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಸ್ಕೂಟರ್ ಸವಾರ
ಪುತ್ತೂರು: ಸ್ಕೂಟರ್ವೊಂದರಲ್ಲಿ ಬಂದಾತ ಪಾದಚಾರಿ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರಕ್ಕೆ ಕೈ ಹಾಕಿ ಕಸಿಯುವಲ್ಲಿ ವಿಫಲ ಯತ್ನ ನಡೆಸಿದ ಘಟನೆ ಬನ್ನೂರು ಗ್ರಾಮದ ಸೇಡಿಯಾಪು - ಕಜೆ ರಸ್ತೆಯಲ್ಲಿ ನಡೆದ ಘಟನೆ ಗ್ರಾಮಾಸ್ಥರ...
ವಿಟ್ಲ : ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದು ಸಹ ಸವಾರನಿಗೆ ಗಾಯ
ವಿಟ್ಲ : ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಎಕ್ಸ್ ಚೇಂಚ್ ಎದುರುಗಡೆ ನಡೆದಿದೆ.
ಗಾಯಾಳು ಸಹಸವಾರರನ್ನು ವಿಟ್ಲ ಕಸಬಾ ಗ್ರಾಮದ...
ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಯುವತಿಯ ಮೇಲೆ ನಿರಂತರ ಅತ್ಯಾಚಾರ; ಮೌಲ್ವಿ ಬಂಧನ..!
ಟೀಚರ್ ಕೆಲಸಕ್ಕೆಂದು ಯುವತಿಯೊಬ್ಬಳನ್ನು ನಂಬಿಸಿ ಮಧ್ಯಪ್ರದೇಶಕ್ಕೆ ಕರೆದೊಯ್ದು ನಿರಂತರ ಅತ್ಯಾಚಾರ ಎಸಗಿದ್ದ ಮೌಲ್ವಿಯೊಬ್ಬನನ್ನು ಹುಬ್ಬಳ್ಳಿ ಪೊಲೀಸರು ಖಂಡ್ವಾ ಎಂಬಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುಲಾಮ ಜಿಲಾನಿ ಅಜಹರಿ ಎಂದು ಗುರುತಿಸಲಾಗಿದೆ. ಈತ ದೇಶದ ಖ್ಯಾತ...
ಉಳ್ಳಾಲ: ಬೀಚ್ ಗೆ ತೆರಳಿದ್ದ ಇಬ್ಬರು ನೀರು ಪಾಲು..!
ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ.
ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನದ...
ಬಂಟ್ವಾಳ ಮಾದಕ ವ್ಯಸನಿಗಳಿಂದ ಕಾರು ಡಿಕ್ಕಿ ಯುವತಿ ಮೃತ್ಯು- ಬಂಟ್ವಾಳ ಹಿಂ.ಜಾ.ವೇ.ಖಂಡನೆ…
ಬಂಟ್ವಾಳ ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಸ್ತೆ ಬದಿಯಲ್ಲಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿರುವಾಗ ಅತೀ ವೇಗದಿಂದ ನಿರ್ಲಕ್ಷ್ಯದ ಚಾಲನೆ ಮಾಡಿ ಯುವತಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಮನೆ ಕಾಂಪೌಂಡಿಗೆ ಡಿಕ್ಕಿ ಹೊಡೆದು...
ಪುತ್ತೂರು: ವಿಷ ಪದಾರ್ಥ ಸೇವಿಸಿ ವ್ಯಕ್ತಿ ಮೃತ್ಯು..!
ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಇವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಎಂದು ಗುರುತಿಸಲಾಗಿದೆ.
ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು...
ವಿಟ್ಲ: ಗುಡ್ಡ ಜರಿದು ಮಣ್ಣಿನ ಅಡಿ ಸಿಲುಕಿದ ಕಾರ್ಮಿಕರು- ಸ್ಥಳೀಯರಿಂದ ರಕ್ಷಣೆ
ವಿಟ್ಲ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ.
ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮೇಲಿನ ಗುಡ್ಡ...
ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಯಿತೇ ವೀರಕಂಭ ಗ್ರಾ.ಪಂ.ವ್ಯಾಪ್ತಿಯ ಕೆಲಿಂಜ ಪರಿಸರದ ಬೀದಿ ದೀಪಗಳು; ಗ್ರಾಮ ಸಭೆಯಲ್ಲಿ ಬಿಜೆಪಿ...
ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಿಂಜ ಬೊಣ್ಯಕುಕ್ಕು ಪರಿಸರದಲ್ಲಿ ಬೀದಿ ದೀಪಗಳು ಉರಿಯದೆ ಕತ್ತಲಲ್ಲಿ ಮುಳುಗಿದ್ದು ಈ ಬಗ್ಗೆ ಕ್ರಮ ವಹಿಸಬೇಕಾದ ಪಂಚಾಯತ್ ಮೌನ ತಾಳಿದೆ ಜನತೆ ಪಂಚಾಯತ್ ವಿರುದ್ದ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಂದಿನ...
ಮಂಗಳೂರು: ಮಂಗಳೂರು ಸಹಿತ ಹಲವು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ 26 ರ ಮಧ್ಯರಾತ್ರಿ ಮಂಗಳೂರು ವಿಮಾನ...
















