Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಪಾದಾಚಾರಿಗೆ ಬೈಕ್ ಡಿಕ್ಕಿ; ವ್ಯಕ್ತಿ ಸಾವು..!

ಸುಳ್ಯ: ರಸ್ತೆ ದಾಟುತ್ತಿದ್ದ ಪಾದಾಚಾರಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜಾಲ್ಸೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (72)...

ವೈದ್ಯರ ನಿರ್ಲಕ್ಷ್ಯ; ಆರು ತಿಂಗಳ ಗರ್ಭಿಣಿ ಮೃತ್ಯು..!

ವೈದ್ಯರ ಹಣದಾಸೆಗೆ ತಾಯಿ-ಮಗು ಬಲಿಯಾದ ಆರೋಪವೊಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಆರು ತಿಂಗಳ ಗರ್ಭಿಣಿ ಪವಿತ್ರಾ ಎಚ್ ಎಂದು ಗುರುತಿಸಲಾಗಿದೆ. ಪವಿತ್ರಾ ಎಚ್ ಮೊಳಕಾಲ್ಮೂರು ತಾಲೂಕಿನ ಬಾಂಡ್ರವಿ ಸರಕಾರಿ...

ಬಿಎಂಟಿಸಿ ಬಸ್ ಡಿಕ್ಕಿ; ಮಹಿಳೆ ಮೃತ್ಯು..!

ಬಿಎಂಟಿಸಿ ಬಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಪುಷ್ಪ (51) ಎಂದು ಗುರುತಿಸಲಾಗಿದೆ. ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ...

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ….!

ಕಾಣಿಯೂರು: ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಣಿಯೂರಿನ ಎಲುವೆ ಎಂಬಲ್ಲಿ ನಡೆದಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುದೆ ಎಂಬಲ್ಲಿ ನಿಲ್ಲಿಸಿತ್ತು....

ನೀರ್ಕಜೆ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ನೀರ್ಕಜೆ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.27 ರಂದು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕೇಪು ಗ್ರಾ.ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ...

ವಿಟ್ಲ: ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭ

ವಿಟ್ಲ: ವಕೀಲರುಗಳಾದ ಮನೋಜ್‌ ಕುಮಾರ್‌ ಯು. ಮತ್ತು ಪ್ರಶಾಂತ್‌ ಪೂಜಾರಿ ಇವರ ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭವು ಡಿ.28 ಗುರುವಾರ ರಮಾನಾಥ ಕಾಂಪ್ಲೆಕ್ಸ್, 1 ನೇ ಮಹಡಿ, ಶಾಲಾ ರಸ್ತೆ ಪೊಲೀಸ್...

ವೀರಕಂಭ: (ಡಿ.31)ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವದ ಪ್ರಯುಕ್ತ ಬಂಟ್ವಾಳ ತಾ.ಅಮೆಚೂರ್ ಅಸೋಸಿಯೇಶನ್ ಇದರ...

ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವದ ಪ್ರಯುಕ್ತ ಬಂಟ್ವಾಳ ತಾ.ಅಮೆಚೂರ್‍ ಅಸೋಸಿಯೇಶನ್ ಇದರ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.31 ರಂದು ಬೆಳಿಗ್ಗೆ...

ಶಬರಿಮಲೆಯಿಂದ ಹಿಂತಿರುಗುತಿದ್ದ ವೇಳೆ ಕಾರು ಢಿಕ್ಕಿ; ಓರ್ವ ಮೃತ್ಯು..!

ಕೊಡಗಿನಿಂದ ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ತಂಡವೊಂದು ಮರಳಿ ಬರುತ್ತಿದ್ದಾಗ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞರಾಮ ಅವರ ಪುತ್ರ ಆಟೋ...

ಅನಾರೋಗ್ಯದಿಂದ ಬಳಲುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನ..!

ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ...
error: Content is protected !!