Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯ, ಪ್ರೀತಿಸಿ ಮದುವೆ -ಎರಡೇ ತಿಂಗಳಲ್ಲಿ ಪತ್ನಿಯನ್ನು ನಿರಾಕರಿಸಿದ ಪತಿ!

ಬೆಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯವಾಗಿ ಒಂದು ವರ್ಷದ ಪ್ರೀತಿಗೆ ಮದುವೆಯಾದ ಎರಡೇ ತಿಂಗಳಲ್ಲಿ ಸಣ್ಣಪುಟ್ಟ ಗಲಾಟೆಯಾಗಿ ಪತಿ ಪತ್ನಿಯನ್ನೇ ಬೇಡ ಎಂದು ತಿರಸ್ಕರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನನಗೆ ಗಂಡ ಬೇಕು ಎಂದು ನೊಂದ ಪತ್ನಿ...

ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. ಮೂಲತಃ ಬೆಳಗಾವಿಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಕಳೆದ 7 ವರ್ಷದಿಂದ ಕೆಎಸ್‌ಆರ್‌ಪಿ 8ನೇ...

ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣ–ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ...

ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ, ಬುಧವಾರ ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿರುವ ಪಿಣರಾಯಿ ವಿಜಯನ್...

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ....

50 ಸಾವಿರ ರೂ.ಗೆ ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ – 7 ಮಂದಿ...

ಮಹಿಳೆ ಮೇಲೆ 10 ದಿನಗಳ ಕಾಲ ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರ ಗಾಂಧಿನಗರ: 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಳಿಕ ಪತಿಯ ಸ್ನೇಹಿತರು...

ಬಂಟ್ವಾಳ: ಆಕ್ಟಿವಾಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಅಪರಿಚಿತ ವಾಹನ ಡಿಕ್ಕಿಯಾಗಿ ಆಕ್ಟಿವಾ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬಜಪೆ ಕೈಕಂಬ ನಿವಾಸಿ ಅಭಿಜಿತ್ (28) ಮೃತಪಟ್ಟ...

ಮಂಗಳೂರು: ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ಮಹಿಳೆಗೆ ವಂಚನೆ

ಮಂಗಳೂರು: ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ಮಹಿಳೆಯೊಬ್ಬರಿಗೆ 2.94 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮೇ 22ರಂದು ಬ್ಯಾಂಕೊಂದರ ಪುತ್ತೂರು ಶಾಖೆಯಲ್ಲಿ 2.94 ಲಕ್ಷ ರೂಪಾಯಿ ಗೋಲ್ಡ್...

ಬೈಜುಸ್ ನ ಸಂಸ್ಥಾಪಕ ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ

ಸಿಂಗಾಪುರ: ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ(QIA) ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್‌ ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ ಪ್ರಕರಣಕ್ಕೆ...

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ...

ಬೆಂಗಳೂರು: ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಹಾರ...

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ!

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರ ಬ್ರೇಕ್‌ಫಾಸ್ಟ್ ಬಳಿಕ...
error: Content is protected !!