Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಸರಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಬಂಧನ

ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್‌ಟಾಪ್ ಸೇರಿದಂತೆ...

28 ಸಾವಿರ ಹಣ ಪಡೆದೂ ಕೆಲಸ ಮಾಡಿಕೊಡದ ಸರ್ವೇಯರ್ – ಮತ್ತೆ ಹಣ ಪಡೆಯುವ...

ಕಚೇರಿಯಲ್ಲಿ 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಬಾಗಲಕೋಟೆ ,ಬೀಳಗಿಯ ಸರ್ವೇಯರ್ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ....

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹ

ಒಡಿಯೂರು: ಡಿಸೆಂಬರ್‌ 20 ರಿಂದ 26 ರ ತನಕ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ- ಶ್ರೀದತ್ತ ಮಹಾಯಾಗ ಸಪ್ತಾಹನಡೆಯಲಿದೆ. 20-12-2023 ರಂದು ಪ್ರಾತಃಕಾಲ: ದೀಪಾರಾಧನೆ,...

ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಿ: ಕೋವಿಡ್‌ ಹೆಚ್ಚಳ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸಲಹೆ

ದೇಶದಲ್ಲಿ ಮತ್ತೆ ಕೋವಿಡ್‌-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ....

ಇಂತಹ ಆಹಾರಗಳಿಂದ ದೂರವಿರಿ, ಇಲ್ಲಾಂದ್ರೆ ರೋಗನಿರೋಧಕ ಶಕ್ತಿ ಕಡಿಮೆ ಆಗಬಹುದು!

ಈಗ ಚಳಿಗಾಲ ಆಗಿರುವುದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದೇ ಒಂದು ದೊಡ್ಡ ಸವಾಲು ಎಂದು ಹೇಳ ಬಹುದು. ಮನೆಯಲ್ಲಿ ಪುಟ್ಟ ಮಕ್ಕಳು, ಹಿರಿಯರು, ವಯಸ್ಸಾದವರು ಗರ್ಭಿಣಿಯರು ಇದ್ದರೆ ಚಳಿಗಾಲದ ಸಂದರ್ಭ ದಲ್ಲಿ ಬಹಳ...

ಮಂಗಳೂರು: ನಿರ್ಮಾಣ ಹಂತದ ರೈಲ್ವೇ ಬಿಡ್ಜ್ ಕುಸಿತ- ಕಾರ್ಮಿಕರು ಪವಾಡ ಸದೃಶ್ಯ ಪಾರು

ಮಂಗಳೂರು: ಜೆಪ್ಪುವಿನ ಬಳಿ ನಿರ್ಮಾಣ ಹಂತದ ರೈಲ್ವೇ ಅಂಡರ್ ಬಿಡ್ಜ್ ಕುಸಿದು ಮೂವರಿಗೆ ಗಾಯಗಳಾದ ಘಟನೆ ಸೋಮವಾರ ಸಂಜೆ ನಡೆದಿದೆ. ರೈಲ್ವೆಅಂಡರ್ ಬಿಡ್ಜ್ ಗಾಗಿ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕಾಮಗಾರಿಯ ವೇಳೆ ಸೇತುವೆ...

ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ

ಪ್ರೇಮಿಗಳು ಓಡಿಹೋಗಿ ಮದುವೆಯಾದ ಕಾರಣಕ್ಕೆ ಯುವಕನ ಪೋಷಕರ ಮೇಲೆ ಯುವತಿ ಕಡೆಯವರು ಹಲ್ಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ...

ಮಂಗಳೂರು: ಪಣಂಬೂರು ಬೀಚ್ ನ ಆಕರ್ಷಣೆ ಹೆಚ್ಚಿಸಿದ ತೇಲುವ ಸೇತುವೆ

ಮಂಗಳೂರು: ಪಣಂಬೂರು ಕಡಲತೀರದಲ್ಲಿರುವ ತೇಲುವ ಸೇತುವೆಯು ಪ್ರವಾಸಿಗರಿಗೆ ಹೊಸ ಆಕರ್ಷಣೆ ತಾಣವಾಗಿದೆ. ಭಾನುವಾರದಿಂದ ಪಣಂಬೂರು ಬೀಚ್ ನಲ್ಲಿ ಇದು ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ. ಉಡುಪಿಯ ಮಲ್ಪೆ ಬೀಚ್ ಬಳಿಕ ದಕ್ಷಿಣ ಕನ್ನಡದಲ್ಲಿ ಪ್ರಾರಂಭಿಸಲಾದ...

ಕಾಸರಗೋಡು: ಕಾರು- ಬೈಕ್ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಮೃತ್ಯು

ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದುಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕ ದ ಸಫ್ರಜುಲ್ ಅಮಾನ್ (20) ಮೃತ...

ಬೆಂಕಿಯಲ್ಲಿ ಹೊತ್ತಿ ಉರಿದ ರಸ್ತೆ ಬದಿಯ ಅಂಗಡಿಗಳು

ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು ಸೇರಿದಂತೆ ಇತರೆ ಹಲವು ಅಂಗಡಿಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಮಂಡ್ಯದಹೊಳಲು ಸರ್ಕಲ್‌ನಲ್ಲಿ ನಡೆದಿದೆ. ಬೆಳಗ್ಗಿನ ಜಾವ ಹೊಳಲು ಸರ್ಕಲ್‌ನಲ್ಲಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದರಲ್ಲಿ...
error: Content is protected !!