Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸೋಲಾರ್ ಇಂಡಸ್ಟ್ರೀಸ್‌ನಲ್ಲಿ ಸ್ಫೋಟ; 9 ಮಂದಿ ಮೃತ್ಯು

ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ...

ಮಂಗಳೂರು: ವಿಮಾನ ನಿಲ್ದಾಣದಲ್ಲಿ 17 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ..!

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು...

ಮೆಟ್ರೋ ಬಾಗಿಲಿಗೆ ಸಿಲುಕಿ ಮಹಿಳೆ ಮೃತ್ಯು…!

ಮಹಿಳೆಯೊರ್ವರು ಮೆಟ್ರೋ ಹಳಿ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ದೆಹಲಿಯ ಇಂದ್ರಲೋಕ ಮೆಟ್ರೋ ನಿಲ್ದಾಣದಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ರೀನಾ (35) ಎಂಬವರು ಮೃತಪಟ್ಟಿದ್ದಾರೆ. ರೀನಾ ಇಳಿಯುವಷ್ಟರಲ್ಲಿ ಮೆಟ್ರೋ ಬಾಗಿಲು ಹಾಕಿದ್ದು, ಆಕೆಯ ಸೀರೆ...

ನಾಯಿ ಕಡಿತದಿಂದ ಬಾಲಕ ಬಲಿ..!

ನಾಯಿ ಕಡಿತಕ್ಕೆ ಬಾಲಕನೋರ್ವ ಬಲಿಯಾದ ಘಟಮೆ ಚಿತ್ರದುರ್ಗ ನಗರದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಮೆದೇಹಳ್ಳಿಯ ತರುಣ್ (10) ಎಂದು ಗುರುತಿಸಲಾಗಿದೆ. 15 ದಿನಗಳ ಹಿಂದೆ ತರುಣ್ ಮೇಲೆ ನಾಯಿ ದಾಳಿ ನಡೆಸಿತ್ತು. ಗಾಯಗೊಂಡಿದ್ದ ತರುಣ್ ಗೆ...

ವಿಟ್ಲ: (ಫೆ.24,25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ -2024

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವವು ಫೆ.24 ಮತ್ತು 25 ರಂದು ಪದವಿ ಪೂರ್ವ ಕಾಲೇಜು ಕ್ರೀಡಾಂಗಣ ವಿಟ್ಲ ಇಲ್ಲಿ ನಡೆಯಲಿದೆ. ಫೆ. 24 ರಂದು ಬೃಹತ್ ಆಹಾರ ಮೇಳ ಹಾಗೂ...

ಸಿಲಿಂಡರ್ ಸ್ಫೋಟ; ಮಗು ಸಹಿತ 7 ಜನರಿಗೆ ಗಂಭೀರ

ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಮಂದಿಯೆಲ್ಲಾ...

ವಿಟ್ಲ: (ಡಿ.31-ಜ.1) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವವು ಡಿ. 31 ನೇ ಆದಿತ್ಯವಾರ ಮತ್ತು ಜ.1 ನೇ ಸೋಮವಾರದಂದು ನಡೆಯಲಿದೆ. ಡಿ. 31 ನೇ ಆದಿತ್ಯವಾರ ಬೆಳಿಗ್ಗೆ 8:30 ಕ್ಕೆ ಗಣಪತಿ...

ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಕಜಂಬು ಉತ್ಸವ

ಮಕ್ಕಳನ್ನು ಸಾಂಕೇತಿಕ ರೂಪದಲ್ಲಿ ಶ್ರೀ ದೇವಿಗೆ ಸಮರ್ಪಿಸುವುದು ಇಲ್ಲಿನ ವಿಶೇಷತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಕೃತಿ ‌ಸೌಂದರ್ಯದ ಮಡಿಲಲ್ಲಿ ಕಾಣ ಸಿಗುವ ಇತಿಹಾಸ ಪ್ರಸಿದ್ಧ ದೇವಾಲಯವೇ ಕೇಪು ಶ್ರೀ ಉಳ್ಲಾಲ್ತಿ (ದುರ್ಗಾಪರಮೇಶ್ವರಿ)...

ನ್ಯೂ ಕಲ್ಲಾಳ ಹಾಲಕ್ಕಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಯಲ್ಲಿ ಶ್ರಮಿಕ ತರುಣರ ತಂಡ ಬೈರಂಪಳ್ಳಿಯ...

ನಾವು ಜ್ಞಾನವನ್ನು ಪಡೆಯುವ ಸ್ಥಳವನ್ನು ಶಾಲೆ ಎಂದು ಕರೆಯಲಾಗುತ್ತದೆ. ಶಾಲೆಗೆ ದೇವಾಲಯದ ಸಾದೃಶ್ಯವನ್ನು ನೀಡಲಾಗಿದೆ. ನಮ್ಮ ಜೀವನದ ಪ್ರಮುಖ ಅನುಭವಗಳು ನಮ್ಮ ಬಾಲ್ಯ ಮತ್ತು ನಮ್ಮ ಬಾಲ್ಯದ ಶಾಲೆಯ ನೆನಪುಗಳಿಂದ ತುಂಬಿರುತ್ತದೆ. ಗುರುಗಳು...

ಕಾರ್ಕಳ: ಕಾರಿನ ಬಾಗಿಲು ಬಡಿದು ಸ್ಕೂಟರ್‍ ಸವಾರ ಮೃತ್ಯು..!

ಕಾರ್ಕಳ: ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಗಮನಿಸದೆ ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ತೆರಳುತ್ತಿದ್ದ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದ ಅಂಗಡಿಯೊಂದರ ಮುಂದೆ ನಡೆದಿದೆ. ಮೃತಪಟ್ಟ ವ್ಯಕ್ತಿ...
error: Content is protected !!